No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎಚ್.ಎಂ. ಶಿವಮೂರ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2022
in ಶಿವಮೊಗ್ಗ
0
ಗ್ರಾಮ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎಚ್.ಎಂ. ಶಿವಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಗ್ರಾಮೀಣ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮೆಡಿಕಲ್ ಸೂಪರ್ ಇನ್‌ಟೆಂಡೆಂಟ್ ಡಾ.ಎಚ್.ಎಂ. ಶಿವಮೂರ್ತಿ ಅಭಿಪ್ರಾಯಪಟ್ಟರು.

ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಎನ್’ಸಿಯುಐ ಮಹಿಳಾ ಸಹಕಾರ ಶಿಕ್ಷಣ ಅಭಿವೃದ್ಧಿ ಯೋಜನೆ, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಸ್ನೇಹಾಶ್ರಯ ಅರ್ಬನ್ ಹಾಗೂ ರೋರಲ್ ಡೆವಲಪ್ಮೆಂಟ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಗೋಂದಿಚಟ್ನಹಳ್ಳಿಯ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಸಹಕಾರಿ ತತ್ವದ ಆಧಾರದಲ್ಲೇ ವ್ಯಾವಹಾರಿಕ ಪ್ರಗತಿ ಕಂಡುಕೊಳ್ಳುವ ಭಾರತ ಮಾದರಿ ಹಾಗೂ ಮುಂಚೂಣಿಯಲ್ಲಿದ್ದು, ಈ ಕ್ಷೇತ್ರ ಸಮಗ್ರ ಅಭಿವೃದ್ಧಿ ಹೊಂದಿದಲ್ಲಿ ರೈತ ಸಮೂಹವೂ ನಿರಾತಂಕವಾಗಿ ಬದುಕು ನಿರ್ವಹಿಸಬಲ್ಲದು. ಸಹಕಾರಿ ಸಂಸ್ಥೆಗಳು ಸದಾ ನಮ್ಮದು ಎಂಬ ಭಾವನ ನಮ್ಮಲ್ಲಿ ಜಾಗೃತವಾಗಿದ್ದಾಗ ಪರಸ್ಪರ ವಿಷಯ ಮಂಡನೆ, ಚರ್ಚೆಯಿಂದ ಆರ್ಥಿಕ ಸೌಲಭ್ಯ ಪಡೆದುಕೊಳ್ಳುವ ವಿಫುಲ ಅವಕಾಶಗಳಿವೆ ಎಂದರು.

ಭಾರತದಲ್ಲಿ ಸಹಕಾರಿ ಚಳವಳಿಯು ವಿಶ್ವದಲ್ಲೇ ಅತಿ ದೊಡ್ಡದಾಗಿದೆ. ಪ್ರಸ್ತುತ, 8.5 ಲಕ್ಷಕ್ಕೂ ಹೆಚ್ಚು ಸಹಕಾರಿ ಜಾಲವನ್ನು ಹೊಂದಿರುವ ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಶೇಕಡಾ 90 ರಷ್ಟು ಗ್ರಾಮಗಳನ್ನು ವ್ಯಾಪಿಸಿವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡರಲ್ಲೂ ಸಮಗ್ರ ಬೆಳವಣಿಗೆಗಾಗಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ತರಲು ಪ್ರಮುಖ ಸಂಸ್ಥೆಗಳಾಗಿವೆ ಎಂದರು.
ಹುಬ್ಬಳ್ಳಿ ಸಹಕಾರ ಸಂಘದ ನ್ಯಾಯಾಧೀಶರಾದ ಎನ್. ಕಲ್ಲಪ್ಪ ಮಾತನಾಡಿ, ಮನುಷ್ಯನ ದೇಹದ ಎಲ್ಲ ಭಾಗಗಳು ಕೆಲಸ ಮಾಡಲು ಪ್ರತಿ ಅಂಗಗಳ ಸಹಕಾರ ಬೇಕು. ಅದೇ ರೀತಿಯಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಸಹಕಾರ ಕ್ಷೇತ್ರಕ್ಕೆ ಎಲ್ಲ ರಂಗಗಳ ಸಹಕಾರ ಬೇಕು ಎಂದರು.

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ, ಸಹಕಾರ ಕ್ಷೇತ್ರ ಕಾರ್ಯನಿರ್ವಹಿಸದ ರಂಗ ಇಲ್ಲ. ಇಲ್ಲಿ ಎಲ್ಲರೂ ಪ್ರತಿಯೊಬ್ಬರಿಗಾಗಿ, ಪ್ರತಿಯೊಬ್ಬರೂ ಎಲ್ಲರಿಗಾಗಿ ಎಂಬುದೇ ಇಲ್ಲಿ ಮುಖ್ಯವಾದುದು. ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಶಿಕ್ಷಣ, ಸಹಕಾರ ಸಂಘ ಹುಟ್ಟು ಹಾಕಿ ಪ್ರಜ್ಞೆ ಮೂಡಿಸಬೇಕು ಎಂದರು.
ಪ್ರತಿ ಗ್ರಾಮ ಪಂಚಾಯ್ತಿಯಲ್ಲಿಯೂ ಒಂದು ಪಿಎಚ್’ಸಿ, ಉತ್ತಮ ಶಾಲೆ, ಗ್ರಾಮಪಂಚಾಯ್ತಿ ಹಾಗೂ ಸಹಕಾರ ಸಂಸ್ಥೆ ಇರಬೇಕು. ಇದರಿಂದ ಸಮಗ್ರ ಅಭಿವೃದ್ಧಿ ಸಾಧ್ಯ. ಸಹಕಾರ ಸಂಘಗಳ ಬಲಗೊಂಡಾಗ ಆರ್ಥಿಕ ಅವಶ್ಯಕತೆಯಿದ್ದಾಗ ಸಾಲ, ಉಳಿತಾಯ ಮನೋಭಾವನೆ, ಸರ್ಕಾರಿ ಯೋಜನೆಗಳು ಸೋರಿಕೆಯಾಗದೇ ಜನರಿಗೆ ಮುಟ್ಟಿಸುವ ಕಾರ್ಯಸಾಧ್ಯವಾಗುತ್ತದೆ ಎಂದರು.

Also read: ಊಹಾಪೋಹಕ್ಕೆ ತೆರೆ: ರಾಜಕೀಯ ಪ್ರವೇಶವನ್ನು ಅಧಿಕೃತಗೊಳಿಸಿದ ಡಾ. ಧನಂಜಯ ಸರ್ಜಿ

ಡಿಸಿಸಿ ಬ್ಯಾಂಕ್ ಜಂಟಿ ನಿಬಂಧಕ ನಾಗೇಶ್ ಎಸ್. ಡೋಂಗ್ರೆ ಮಾತನಾಡಿ, ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಹಕಾರ ಸಾಧ್ಯ. ಗ್ರಾಮೀಣ ಪ್ರದೇಶದಲ್ಲಿ ಸ್ತ್ರೀಶಕ್ತಿ ಸಂಘದ ಕಲ್ಪನೆ ಭಾರತೀಯ ಪರಂಪರೆಯಲ್ಲೇ ಇದೆ. ಹಿಂದಿನ ಕಾಲದಿಂದ ಒಬ್ಬರಿಗೆ ಒಬ್ಬರು ಸಹಕಾರ ನೀಡುತ್ತಾ ಇದಕ್ಕೆ ಬುನಾದಿ ಹಾಕಲಾಗಿದೆ ಎಂದರು.
ಗ್ರಾಮೀಣ ಮಟ್ಟದಲ್ಲಿ ಮಹಿಳೆಯರು ಸಹಕಾರ ತತ್ವದ ಆಧಾರದಲ್ಲಿ ಸಂಘಟನೆಗೊಳ್ಳಬೇಕು. ಇಲ್ಲಿಯೇ ಬೆಳೆಯುವ ಧಾನ್ಯಗಳನ್ನು ಬಳಸಿ ಆಹಾರ ತಯಾರಿಸಿ ನಗರ ಪ್ರದೇಶದಲ್ಲಿ ಮಾರುಕಟ್ಟೆ ಮಾಡಬಹುದು. ಸರ್ಕಾರದಿಂದ ಟೈಲರಿಂಗ್, ಅಣಬೆ ಬೇಸಾಯ ಸೇರಿದಂತೆ ವಿವಿಧ ರೀತಿಯ ತರಬೇತಿ ನೀಡಿ, ಪ್ರೋತ್ಸಾಹ ಧನ ನೀಡಲಾಗುತ್ತದೆ. ಇದಕ್ಕೆ ಮಹಿಳೆಯರು ಸದುಪಯೋಗ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕು ಎಂದರು ಕರೆ ನೀಡಿದರು.

ಮೇಲಿನ ಹನಸವಾಡಿ ಗ್ರಾಪಂ ಅಧ್ಯಕ್ಷೆ ಪ್ರೇಮ ವಿಜಯಕುಮಾರ್, ಉಪಾಧ್ಯಕ್ಷೆ ಬಿ.ಆರ್. ಸುಧಾ, ಪಿಡಿಒ ಶಂಕರಮೂರ್ತಿ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ನಿರ್ದೇಶಕ ಜಿ.ಇ. ವಿರೂಪಾಕ್ಷಪ್ಪ, ಶಿವಮೊಗ್ಗ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವಿನಾಶ್, ಎನ್’ಸಿಯುಐ ಯೋಜನಾಧಿಕಾರಿ ಎ.ಜಿ. ಅನಿತಾ, ಸ್ನೇಹಾಶ್ರಯ ಅರ್ಬನ್ ಹಾಗೂ ರೋರಲ್ ಡೆವಲಪ್ಮೆಂಟ್ ಸೊಸೈಟಿ ಕಾರ್ಯ ನಿರ್ವಹಣಾಧಿಕಾರಿ ಟಿ. ಮಾಲತಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಊಹಾಪೋಹಕ್ಕೆ ತೆರೆ: ರಾಜಕೀಯ ಪ್ರವೇಶವನ್ನು ಅಧಿಕೃತಗೊಳಿಸಿದ ಡಾ. ಧನಂಜಯ ಸರ್ಜಿ

Next Post

ಸೆ.17ರಂದು ಯೋಗಥಾನ್-2022: ಗಿನ್ನಿಸ್ ದಾಖಲೆಯತ್ತ ಯೋಗದ ನಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೆ.17ರಂದು ಯೋಗಥಾನ್-2022: ಗಿನ್ನಿಸ್ ದಾಖಲೆಯತ್ತ ಯೋಗದ ನಡೆ

ಸೆ.17ರಂದು ಯೋಗಥಾನ್-2022: ಗಿನ್ನಿಸ್ ದಾಖಲೆಯತ್ತ ಯೋಗದ ನಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

June 18, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

June 18, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL