No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಎಷ್ಟೆಲ್ಲಾ, ಏನೆಲ್ಲಾ ಹಾನಿಯಾಗಿದೆ? ಇಲ್ಲಿದೆ ಡಿಸಿ ನೀಡಿದ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 16, 2022
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |         

ಕಳೆದ ಹತ್ತಾರು ದಿನಗಳಿಂದ ಜಿಲ್ಲೆಯಾದ್ಯಂತ ಬಿದ್ಧ ಬಾರೀ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆಹಾನಿಯನ್ನು ನಿಯಂತ್ರಿಸಿ, ಜನಜೀವನ ಸುಗಮವಾಗಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ  DC Selvamani ಹೇಳಿದರು.

ಸುದ್ದಿಗೋಷ್ಠಿಲ್ಲಿಂದು ಮಾತನಾಡಿದ ಅವರು, ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿ ಮನೆ, ಕೃಷಿ ಭೂಮಿ, ಜನ-ಜಾನುವಾರುಗಳ ಜೀವಹಾನಿಯಾಗಿರುವ, ಅವುಗಳ ನಿಯಂತ್ರಣಕ್ಕಾಗಿ ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಸೊರಬ ಮತ್ತು ಹೊಸನಗರ ತಾಲೂಕುಗಳಲ್ಲಿ ತಲಾ ಒಂದೊಂದು ಜೀವಹಾನಿ ಪ್ರಕರಣ, ಜಿಲ್ಲೆಯಲ್ಲಿ 08ಜಾನುವಾರು ಸಾವು ಪ್ರಕರಣಗಳು ದಾಖಲಾಗಿದ್ದು, ಸಂತ್ರಸ್ಥರಿಗೆ ಪರಿಹಾರ ಧನ ನೀಡಲಾಗಿದೆ ಎಂದರು.
ಆಸ್ತಿ-ಪಾಸ್ತಿ ನಾಶವಾಗಿರುವ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ರಮವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪರಿಹಾರ ಧನ ದೊರೆಯದಿರುವ ಕುಟುಂಬಗಳಿಗೆ ಇಂದು ಸಂಜೆಯೊಳಗಾಗಿ ಸಹಾಯಧನ ವಿತರಿಸಲು ಕಂದಾಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಈವರೆಗೆ 397ಮನೆಗಳು ಹಾನಿಗೊಳಗಾಗಿದ್ದು, ಅವುಗಳ ಪೈಕಿ 30ಮನೆಗಳು ಪೂರ್ಣಪ್ರಮಾಣದಲ್ಲಿ, 626ಮನೆಗಳು ಭಾಗಶಃ, 98ಮನೆಗಳು ತೀವ್ರತರಹದ ಹಾನಿಗೊಳಗಾಗಿವೆ. ಸುಮಾರು 774ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಮತ್ತು ಮೆಕ್ಕೆಜೋಳದ ಬೆಳೆ ಹಾನಿಗೊಳಗಾಗಿವೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಆಗಿರುವ ಬೆಳೆಯ ಪೂರ್ಣ ಪ್ರಮಾಣದ ಮಾಹಿತಿ ಪಡೆದು, ನಷ್ಟದ ಪರಿಹಾರಧನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಲ್ಲದೇ 258ಕಿ.ಮೀ. ರಸ್ತೆ, 546ವಿದ್ಯುತ್ ಕಂಬಗಳು ಹಾಗೂ 06ಟ್ರಾನ್ಸ್‍ಫರ್ಮರ್‍ಗಳು, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ನಾಶವಾಗಿವೆ ಎಂದರು.
ತುಂಗಾ ಮತ್ತು ಭದ್ರಾ ಜಲಾಶಯಗಳ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವು ಹೆಚ್ಚಿದೆ. ಒಳಹರಿವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ನೀರನ್ನು ಜಲಾಶಯದಿಂದ ಹೊರಬಿಡಲು ಸೂಚಿಸಲಾಗಿದೆ. ಭದ್ರಾ ಜಲಾಶಯದಿಂದ ಪ್ರಸ್ತುತ ಪ್ರತಿನಿತ್ಯ ಸುಮಾರು 45,000ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಪಾತ್ರದಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಅಲ್ಲದೇ ಈ ಭಾಗದ ಜನರ ಸುರಕ್ಷತೆಗಾಗಿ ಭದ್ರಾವತಿಯಲ್ಲಿ ಒಟ್ಟು 04 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 400 ಮಂದಿ ಸಂತ್ರಸ್ಥರಿಗೆ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ತಾತ್ಕಾಲಿಕ ವಸತಿ, ಔಷಧ ಹಾಗೂ ಊಟೋಪಹಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಆಗುಂಬೆ ರಸ್ತೆಯಲ್ಲಿ ಭೂಕುಸಿತ, ಮರಗಳು ಧರೆಗುರುಳಿರುವ ಬಗ್ಗೆ ಮಾಹಿತಿಯಿದ್ದು, ಪ್ರಸಕ್ತ ಮಾಹೆಯ ಮಾಸಾಂತ್ಯದವರೆಗೆ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಲ್ಲದೇ ಪರ್ಯಾಯ ರಸ್ತೆ ಸಂಚಾರಕ್ಕೆ ಮಾರ್ಗ ಸೂಚಿಸಲಾಗಿದೆ.
ಮಳೆಯಿಂದ ಜಿಲ್ಲೆಯ ಬೇರೆ-ಬೇರೆ ತಾಲೂಕುಗಳಲ್ಲಿ ಮರಗಳು ಉರುಳಿದ್ದಲ್ಲಿ ತೆರವುಗೊಳಿಸಲು ಸೂಚಿಸಲಾಗಿದೆ. ಅದಕ್ಕಾಗಿ ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ತುಳು ಉತ್ಸವ 2022 ಕಾರ್ಯಕ್ರಮ: ಶಾಸಕ ಸಂಗಮೇಶ್ವರ್‌ರಿಗೆ ಅಭಿನಂದನೆ

Next Post

ಪ್ರಧಾನಿ ಉದ್ಘಾಟಿಸಿದ 14,850 ಕೋಟಿ ರೂ. ವೆಚ್ಚದ ಬುಂದೇಲ್‌ಖಂಡ್ ಎಕ್ಸ್’ಪ್ರೆಸ್ ಹೈವೇ ಹೇಗಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಧಾನಿ ಉದ್ಘಾಟಿಸಿದ 14,850 ಕೋಟಿ ರೂ. ವೆಚ್ಚದ ಬುಂದೇಲ್‌ಖಂಡ್ ಎಕ್ಸ್’ಪ್ರೆಸ್ ಹೈವೇ ಹೇಗಿದೆ ನೋಡಿ

ಪ್ರಧಾನಿ ಉದ್ಘಾಟಿಸಿದ 14,850 ಕೋಟಿ ರೂ. ವೆಚ್ಚದ ಬುಂದೇಲ್‌ಖಂಡ್ ಎಕ್ಸ್'ಪ್ರೆಸ್ ಹೈವೇ ಹೇಗಿದೆ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

June 8, 2026
ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

June 8, 2026
ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL