No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕರ ಕುಂದುಕೊರತೆಗಳಿಗೆ ಸದಾ ಸ್ಪಂದಿಸುವೆ: ಪಾಲಿಕೆ ಆಯುಕ್ತ ಮಾಯಣ್ಣಗೌಡ

ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಕುರಿತು ಸಂವಾದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2022
in ಶಿವಮೊಗ್ಗ
0
ಸಾರ್ವಜನಿಕರ ಕುಂದುಕೊರತೆಗಳಿಗೆ ಸದಾ ಸ್ಪಂದಿಸುವೆ: ಪಾಲಿಕೆ ಆಯುಕ್ತ ಮಾಯಣ್ಣಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸರ್ಕಾರದ ಕೂಲಿಯವನಾಗಿ, ನಿಮ್ಮ ಸೇವಕನಾಗಿ ಸಾರ್ವಜನಿಕರ ಕುಂದುಕೊರತೆಗಳಿಗೆ ಸದಾ ಸ್ಪಂದಿಸುವುದಾಗಿ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಅವರು ಭರವಸೆ ನೀಡಿದರು.

ಅವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಶಿವಮೊಗ್ಗ ನಗರದ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಗರದ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಾಗ ಹಲವು ಇಲಾಖೆಗಳ ಹೊಂದಾಣಿಕೆ ಕಾರ್ಯ ಮುಖ್ಯವಾಗಿರುತ್ತದೆ. ಸ್ಮಾರ್ಟ್‌ಸಿಟಿ, ಕೆ.ಯು.ಡಬ್ಲು.ಎಸ್, ಮೆಸ್ಕಾಂ ಸೂಡಾ, ನಗರ ಯೋಜನೆ, ಪಿ.ಡಬ್ಬು.ಡಿ ಹಾಗೂ ಇತರೆ ಇಲಾಖೆಗಳ ಸಮನ್ವಯತೆ ಬೇಕಾಗುತ್ತದೆ ಎಂದು ತಿಳಿಸಿದರು.

ಸಾಗರ ರಸ್ತೆ ಕೈಗಾರಿಕಾ ವಲಯದ ಅಧ್ಯಕ್ಷ ಉಮೇಶ್ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಪಾಲಿಕೆ ಆಯುಕ್ತರು, ಸಾಗರ ರಸ್ತೆ ಕೈಗಾರಿಕಾ ವಲಯದ ಮೂಲಭೂತ ಸೌಕರ್ಯ ಕುಂದುಕೊರತೆಗಳ ಬಗ್ಗ್ಗೆ ಈಗಾಗಲೆ ನನ್ನ ಗಮನಕ್ಕೆ ಬಂದಿದೆ 5-6 ವರ್ಷಗಳಿಂದ ಪರಿಹಾರವಾಗಿಲ್ಲ ಕಸ ವಿಲೇವಾರಿಗೆ ವಾಹನ ಮತ್ತು ಮೆನ್‌ಗಳ ಕೊರತೆ ಇದ್ದು ಕಸ ವಿಲೇವಾರಿ ಬಗ್ಗೆ ಈಗಾಗಲೇ ಕ್ರಮವಹಿಸಿರುವುದಾಗಿ, ಭೂಮಿ ತೆರಿಗೆ ವಿಚಾರವಾಗಿ ಸದ್ಯದಲ್ಲೇ ಸರ್ಕಾರಿ ಆದೇಶ ಗೆಜೆಟ್‌ನಲ್ಲಿ ಪ್ರಕಟವಾಗಲಿದೆ ಹಿಂದಿನ ನೀರಿನ ತೆರಿಗೆ ಬಾಕಿಯ ಬಗ್ಗೆ ಸರಿಪಡಿಸಲು ಇಲಾಖೆ ಹಂತದಲ್ಲಿ ಗಮನಹರಿಸುವುದಾಗಿ ತಿಳಿಸಿದರು.

ಶ್ರೀನಿಧಿಯ ವೆಂಕಟೇಶ್‌ಮೂರ್ತಿ ಅವರು ಪ್ರಸ್ತಾಪಿಸಿದ ಟ್ರೇಡ್ ಲೈಸೆನ್ಸ್ ಕುರಿತು ಇದೊಂದು ವಿಭಿನ್ನ, ವಿನೂತನ ವಿಶಿಷ್ಟ ಪದ್ದತಿ. ಇದು ಖರೀದಿಸುವುದು, ಮಾರಾಟ ಮಾಡುವ ಚಟುವಟಿಕೆಗಳ ಒಂದು ಕೇಂದ್ರ ಈ ಬಗ್ಗೆ ಅರಿವು, ಆಳ ಅವಶ್ಯಕತೆ ನನಗಿಂತಲೂ ತಮಗೆ ಚೆನ್ನಾಗಿ ತಿಳಿದಿದ್ದು, ತಮ್ಮ ಮಾರ್ಗದರ್ಶನದಲ್ಲಿ ನನ್ನ ಗಮನಕ್ಕೆ ತಂದಲ್ಲಿ ತಮ್ಮ ಸಹಕಾರದಿಂದ ಸಕಾರಾರತ್ಮಕವಾಗಿ ಮುಕ್ತವಾಗಿ ಚರ್ಚೆ ಮಾಡಿ ಅನುಕೂಲ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಾಜೇಂದ್ರ ಪ್ರಸಾದ್ ನಗರದಲ್ಲಿ ವಿಮಾನಯಾನ ಪ್ರಾರಂಭದ ಬಳಿಕ ಶಿವಮೊಗ್ಗ ನಗರ “ಬಿ“ ದರ್ಜೆಯ ಸಿಟಿ ಯಾಗುತ್ತಿರುವುದರಿಂದ ತೆರಿಗೆಗಳು ಹೆಚ್ಚಳವಾಗುತ್ತವೆಯೇ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಹಾಗಂತ ಯಾವುದೇ ಅಧಿಕವಾದ ಮೌಲ್ಯವರ್ದಿತ ತೆರಿಗೆಗಳ ಹೆಚ್ಚಳವಾಗುವುದಿಲ್ಲ ನೌಕರರ ಪ್ರಯಾಣ ಭತ್ಯೆ, ತುಟ್ಟಿ ಭತ್ಯೆಗಳು ಹೆಚ್ಚಾಗುವುದಾಗಿ ತಿಳಿಸಿದರು. ಕಟ್ಟಡ ಪರವಾನಗಿ, ಬಿಲ್ಡಿಂಗ್ ಕಂಪ್ಲಿಷನ್ ಸರ್ಟಿಫಿಕೇಟ್, ಅಕ್ಯೂಪೇಷನ್ ಸರ್ಟಿಫಿಕೇಟ್ ಬಗ್ಗೆ ಕೇಳಿದ ಪ್ರಶ್ನೆಗೆ ಈ ವಿಷಯದಲ್ಲಿ ಕೆಲವು ಕಠಿಣ ನಿಲುವುಗಳಿದ್ದು ಮಹಾನಗರಪಾಲಿಕೆ, ನಗರ ಯೋಜನೆ ಹಾಗೂ ಕಂದಾಯ ಇಲಾಖೆಯ ರೀತಿ ನೀತಿಗಳು ತದ್ವಿರುದ್ದವಾಗಿದ್ದು ಸ್ಥಳಿಯ ಸಮಸ್ಯೆಗಳನ್ನು ಎದುರಿಸಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವುದು ಕಷ್ಟಸಾದ್ಯವೆಂದು ತಿಳಿಸಿದರು.

Also read: ಬ್ರಾಹ್ಮಣ ಸಮಾಜದ ಮುಖಂಡ ಎಂ. ವಿ. ಜೋಯಿಸ್ ನಿಧನ : ಈಶ್ವರಪ್ಪ ಸಂತಾಪ

ಕುಡಿಯುವ ನೀರಿನ 24×7 ಸಮಸ್ಯೆ ಬಗ್ಗೆ ಹಲವಾರು ದೂರುಗಳು ಬಂದಿದ್ದು ಇದು ಪ್ರತ್ಯೇಕವಾಗಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಗೆ ಸಂಬಂದಿಸಿದ್ದು ಅದು ಅವೈಜ್ಞಾನಿಕವಾಗಿರುವುದಾಗಿ ದೂರುಗಳು ಬಂದಿದ್ದು, ಸದರಿ ಇಲಾಖೆಯಿಂದ ಸಾರ್ವಜನಿಕ ಪ್ರಕಟಣೆ ಸದ್ಯದಲ್ಲೆ ಹೊರಬೀಳಲಿದೆ. ತೊಂದರೆ ಅನುಭವಿಸಿರುವ ಸಾರ್ವಜನಿಕರು ಈ ಬಗ್ಗೆ ಮಾಹಿತಿ ಒದಗಿಸಿ ಸುದುಪಯೋಗ ಮಾಡಿಕೊಳ್ಳಬೇಕೆಂದು ವಿನಂತಿಸಿದರು.

ನಗರದಲ್ಲಿ ಪ್ಲೆಕ್ಸಿ ಹಾವಳಿ ಬಗ್ಗೆ ತಿಳಿಸುತ್ತಾ ನಗರದ ಅಂದವನ್ನು ಹಾಳು ಮಾಡುತ್ತಿವೆ, ರಸ್ತೆ ಡಿವೈಡರ್‌ಗಳು ಹಾಳಾಗಿವೆ ಪ್ಲಾಂಟ್ ಬಾಕ್ಸ್ ಗಿಡಮರಗಳ ಸಂರಕ್ಷಣೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಪ್ಲೆಕ್ಸಿ ಗಳ ಗುಣಮಟ್ಟ, ಅವುಗಳನ್ನು ಹಾಕಲು ಅನುಮತಿ ಪಡೆಯುವ ಬಗ್ಗೆ ಕಾನೂನುಗಳಿವೆ. ಅದನ್ನು ದಿಕ್ಕರಿಸಿ ಪ್ಲೆಕ್ಸಿಗಳನ್ನು ಅಳವಡಿಸುತ್ತಿದ್ದು, ವಿಶೇಷವಾಗಿ ಪ್ಲೆಕ್ಸ್ ಕಿತ್ತುಹಾಕುವ ಅಭಿಯಾನವನ್ನು ಹಮ್ಮಿಕೋಂಡು ನಡೆಸಿದ ಕಾರ್ಯಾಚರಣೆಯನ್ನು ವಿವರವಾಗಿ ವಿವರಿಸಿದರು.

ಸಂಘದ ಅಧ್ಯಕ್ಷ ಎನ್ ಗೋಪಿನಾಥ್ ಮಾತನಾಡಿ, ಆಯುಕ್ತರು ಅನೇಕ ದೇಶಗಳನ್ನು ಸುತ್ತಾಡಿ ಜ್ಞಾನವನ್ನು ಪಡೆದುಕೊಂಡ ಸಂಪನ್ಮೂಲ ವ್ಯಕ್ತಿಗಳಾಗಿದ್ದು ಉತ್ತಮ ರೀತಿಯಲ್ಲಿ ಸಾರ್ವಜನಿಕರಿಗೆ ಹೊರೆಯಾಗದಂತೆ, ತೊಂದರೆಯಾಗದಂತೆ ಅಭಿವೃದ್ದಿ ಕಾರ್ಯಗಳನ್ನು ಮುನ್ನೆಡೆಸುವ ಶಿವಮೊಗ್ಗವನ್ನು ಸುಂದರ ಸ್ವಚ್ಚ ನಗರವನ್ನಾಗಿಸುವ ಮನಸ್ಸನ್ನು ಹೊಂದಿದ್ದಾರೆ. ಇದು ಅಭಿನಂದನಾರ್ಹ ಎಂದರು.


ಕಾರ್ಯಕ್ರಮದಲ್ಲಿ ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ಬಿ.ಆರ್ ಸಂತೋಷ್, ನಿಕಟಪೂರ್ವ ಅಧ್ಯಕ್ಷ ಜೆ.ಆರ್ ವಾಸುದೇವ, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಖಜಾಂಚಿ ಮಧುಸೂದನ ಐತಾಳ್, ಮೂಲಭೂತ ಸೌಕರ್ಯ ಹಾಗೂ ಹಾಗೂ ಕುಂದುಕೊರತೆಗಳ ಸಮಿತಿಯ ಛೇರ‍್ಮನ್ ಕೆ.ಎಸ್. ಸುಕುಮಾರ್, ನಿರ್ದೇಶಕರುಗಳಾದ ಎಸ್.ಎಸ್. ಉದಯಕುಮಾರ್, ಸಂಘದ ಮಾಜಿ ಅಧ್ಯ್ಕಕ್ಷರುಗಳಾದ ಎಂ. ಭಾರದ್ವಾಜ್, ಎ.ಆರ್ ಆಶ್ವಥ್‌ನಾರಾಯಣ ಶೆಟ್ಟಿ, ಮಾಜಿ ನಿರ್ದೇಶಕರಾದ ಎ.ಎಂ. ಸುರೇಶ, ಸಂಯೋಜಿತ ಸಂಘಗಳ ಪಧಾಧಿಕಾರಿಗಳು, ಮಹಾನಗರಪಾಲಿಕೆಯ ಇಂಜಿನಿಯರ್ ಗಳು, ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬ್ರಾಹ್ಮಣ ಸಮಾಜದ ಮುಖಂಡ ಎಂ. ವಿ. ಜೋಯಿಸ್ ನಿಧನ : ಈಶ್ವರಪ್ಪ ಸಂತಾಪ

Next Post

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕೆವಿನ್‍ಗೆ ಬಂಗಾರದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕೆವಿನ್‍ಗೆ ಬಂಗಾರದ ಪದಕ

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕೆವಿನ್‍ಗೆ ಬಂಗಾರದ ಪದಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL