No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 1ರಂದು ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣ ಉದ್ಘಾಟನೆ: ಡಿ.ಎಸ್. ಅರುಣ್

ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಸರಿಸಮನಾದ ಈ ನೂತನ ಕ್ರೀಡಾ ಸಂಕೀರ್ಣ ಹೇಗಿದೆ ಗೊತ್ತಾ? ಫೋಟೋ ನೋಡಿ

kalpa News by kalpa News
April 23, 2022
in ಶಿವಮೊಗ್ಗ
0
ಮೇ 1ರಂದು ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣ ಉದ್ಘಾಟನೆ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಕಂಟ್ರಿ ಕ್ಲಬ್ Shivamogga Country Club ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಾಧುನಿಕ ವ್ಯವಸ್ಥೆಯೊಂದಿಗೆ 5 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ದೊಡ್ಡ ಕ್ರೀಡಾ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕ್ರೀಡಾ ಸಂಕೀರ್ಣ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

1991ರಲ್ಲಿ ಸಮಾನ ಮನಸ್ಕರು ಸೇರಿ ತುಂಗಾ ನದಿ ತೀರದಲ್ಲಿ ಮೂರುವರೆ ಎಕರೆ ಪ್ರದೇಶದಲ್ಲಿ ಆರಂಭವಾದ ಶಿವಮೊಗ್ಗ ಕಂಟ್ರಿ ಕ್ಲಬ್ ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕ್ಲಬ್ ಆಗಿ ರೂಪುಗೊಂಡಿದೆ. ಪ್ರಭಾವಿ ಸಂಸ್ಥೆಯಾಗಿ ಸದೃಢವಾಗಿ ರೂಪುಗೊಳ್ಳುತ್ತ ಸಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಶಿವಮೊಗ್ಗ ಕಂಟ್ರಿ ಕ್ಲಬ್’ನಲ್ಲಿ 1200 ಸದಸ್ಯರು ಇದ್ದು, ಎಲ್ಲ ಸದಸ್ಯರ ಸಹಕಾರದಿಂದ ಸಕಲ ರೀತಿಯಲ್ಲಿ ಅನುಕೂಲ ಹಾಗೂ ಸೌಲಭ್ಯ ಒದಗಿಸಲಾಗುತ್ತಿದೆ. 1200 ಸಕ್ರಿಯ ಸದಸ್ಯರಿಗೆ ಕ್ರೀಡಾ ಚಟುವಟಿಕೆಗೆ ಪೂರಕವಾಗಿ ಅನುಕೂಲವಾಗುವಂತೆ ಕ್ರೀಡಾ ಸಂಕೀರ್ಣ ರೂಪಿಸಲಾಗಿದೆ. ರೆಸ್ಟೋರೆಂಟ್ ವ್ಯವಸ್ಥೆ ಇದೆ. ಎಲ್ಲ ಸದಸ್ಯರ ಕನಸು ಹಾಗೂ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶಿವಮೊಗ್ಗ ಕಂಟ್ರಿ ಕ್ಲಬ್ ವೇದಿಕೆಯಾಗಿ ಕೆಲಸ ಮಾಡಿದೆ ಎಂದು ಹೇಳಿದರು.

Also read: ಮಾನವೀಕ ಮೌಲ್ಯಗಳು ಪರಸ್ಪರ ಪ್ರೀತಿ ವಿಶ್ವಾಸವನ್ನು ಗಟ್ಟಿಗೊಳಿಸುತ್ತವೆ: ಶಾಸಕ ಹಾಲಪ್ಪ ಅಭಿಪ್ರಾಯ

ಏನೆಲ್ಲಾ ಕ್ರೀಡಾ ಸೌಕರ್ಯಗಳಿವೆ?
ಶಿವಮೊಗ್ಗ ಕಂಟ್ರಿ ಕ್ಲಬ್’ನಲ್ಲಿ ಎಲ್ಲ ಸೌಲಭ್ಯ ಒಳಗೊಂಡಿರುವ ನೂತನ ಕ್ರೀಡಾ ಸಂಕೀರ್ಣದಲ್ಲಿ ಒಳಾಂಗಣ ಶೆಟಲ್ ಕೋರ್ಟ್, ಸ್ಕ್ವಾರ್ಷ್, ಬಿಲ್ಲಿಯರ್ಡ್ಸ್, ಬೌಲಿಂಗ್ ಗ್ಯಾಲನ್, ಕೇರಂ, ಚೆಸ್, ಅಧ್ಯಯನ ಕೊಠಡಿ ಸೇರಿದಂತೆ ಉತ್ತಮ ಹಾಗೂ ಆತ್ಯಾಧುನಿಕ ಸೌಕರ್ಯದ ವ್ಯವಸ್ಥೆ ರೂಪಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ಜೆ. ರಘುರಾಮ್, ಸೂಡಾ ಅಧ್ಯಕ್ಷ ನಾಗರಾಜ್, ಮೇಯರ್ ಸುನೀತಾ ಅಣ್ಣಪ್ಪ, ಶಿವಮೊಗ್ಗ ಹಾಗೂ ರಾಜ್ಯದ ಪ್ರಮುಖ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

ಎಲ್ಲ ಸದಸ್ಯರ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹದಿಂದ ಕ್ರೀಡಾ ಸಂಕೀರ್ಣದ ನಿರ್ಮಾಣ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಆಶಯವಿದೆ ಎಂದು ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಭೂಪಾಳಂ ಶಶಿಧರ್, ಶಿವಮೊಗ್ಗ ಕಂಟ್ರಿ ಕ್ಲಬ್ ಕಾರ್ಯದರ್ಶಿ ಜಿ.ಎನ್. ಮೋಹನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Country ClubShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಕಂಟ್ರಿ ಕ್ಲಬ್ಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾನವೀಕ ಮೌಲ್ಯಗಳು ಪರಸ್ಪರ ಪ್ರೀತಿ ವಿಶ್ವಾಸವನ್ನು ಗಟ್ಟಿಗೊಳಿಸುತ್ತವೆ: ಶಾಸಕ ಹಾಲಪ್ಪ ಅಭಿಪ್ರಾಯ

Next Post

ನಮ್ಮ ದೇಶ ಎತ್ತ ಸಾಗುತ್ತಿದೆ? ಶಾಸಕ ರಘುಪತಿ ಭಟ್ ವಿರುದ್ಧ ಹಿಜಾಬ್ ಹೋರಾಟಗಾರ್ತಿ ಕಿಡಿ

kalpa News

kalpa News

Next Post
ನಮ್ಮ ದೇಶ ಎತ್ತ ಸಾಗುತ್ತಿದೆ? ಶಾಸಕ ರಘುಪತಿ ಭಟ್ ವಿರುದ್ಧ ಹಿಜಾಬ್ ಹೋರಾಟಗಾರ್ತಿ ಕಿಡಿ

ನಮ್ಮ ದೇಶ ಎತ್ತ ಸಾಗುತ್ತಿದೆ? ಶಾಸಕ ರಘುಪತಿ ಭಟ್ ವಿರುದ್ಧ ಹಿಜಾಬ್ ಹೋರಾಟಗಾರ್ತಿ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!