ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವಿವಿಧೆಡೆ 75ನೇ ಸ್ವಾತಂತ್ರ್ಯೋತ್ಸವ ಸಡಗರದಿಂದ ಆಚರಿಸಲಾಯಿತು. ಕಣ್ಣು ಹಾಯಿಸದೆಲ್ಲೆಲ್ಲಾ ತ್ರಿವರ್ಣ ಧ್ವಜ ಕಂಗೊಳಿಸುತ್ತಿದ್ದುದು ಅಮೃತ ಮಹೋತ್ಸವದ ವಿಶೇಷ ಸಂಭ್ರಮಕ್ಕೆ ಸಾಕ್ಷಿಯಾಯಿತು.
ನಗರದ ಬಿಜೆಪಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ಜಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಈಶ್ವರಪ್ಪ, ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್ ಟಿ.ಡಿ. ಮೇಘರಾಜ್ ಸೇರಿದಂತೆ ಮತ್ತಿತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post