No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ರೀಡೆಗಳು ಸಮುದಾಯದ ಹಂತದಲ್ಲಿ ರೂಪುಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ: ಎಮ್‌ಎಲ್‌ಸಿ ಡಿ.ಎಸ್. ಅರುಣ್

ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಕ್ರಿಕೆಟ್ ಲೀಗ್‌ಗೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2022
in ಶಿವಮೊಗ್ಗ
0
ಕ್ರೀಡೆಗಳು ಸಮುದಾಯದ ಹಂತದಲ್ಲಿ ರೂಪುಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ: ಎಮ್‌ಎಲ್‌ಸಿ ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದೇಶ ಗಟ್ಟಿಯಾಗಬೇಕಾದರೇ ಎಲ್ಲಾ ಸಮುದಾಯಗಳು ಬಲಿಷ್ಠವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಕರೆ ನೀಡಿದರು.

ನಗರದ ಜೆಎನ್‌ಎನ್‌ಸಿಇ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್-2022 ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದಲ್ಲಿ ಕ್ರಿಕೆಟ್ ಭಾವನಾತ್ಮಕ ಕ್ರೀಡೆಯಾಗಿದೆ. ಇಂತಹ ಕ್ರೀಡೆ ಸಂಘಟನೆ, ಸಮುದಾಯದ ಹಂತದಲ್ಲಿ ರೂಪುಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ. ಈ ಪ್ರಯತ್ನ ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಮಾತನಾಡಿ, ‘ದೈನಂದಿನ ದಿನಚರಿಯಲ್ಲಿ ನಾವೆಲ್ಲರೂ ಆಟ ಆಡುವುದನ್ನೆ ಮರೆತುಬಿಟ್ಟಿದ್ದೇವೆ. ಪ್ರತಿಯೊಬ್ಬರೂ ಕ್ರೀಡೆ, ವ್ಯಾಯಾಮ, ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು’ ಎಂದರು.

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಹಾಗಾಗಿ ಯಾರೊಬ್ಬರೂ ಗೆದ್ದಾಗ ಬೀಗದೇ, ಸೋತಾಗ ಕುಗ್ಗದೇ ಸಮಚಿತ್ತದಿಂದ ಮುನ್ನಡೆಯಬೇಕು. ಕ್ರೀಡಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

Also read: ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ತಹಶೀಲ್ದಾರ್ ರಘುಮೂರ್ತಿ

ಭೋವಿ ಸಮಾಜ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಭೋವಿ ಯುವ ಘಟಕದ ಅಧ್ಯಕ್ಷ ಸಂತೋಷ್ ಹೊಳಲೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರವಿಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್, ಧೀರರಾಜ್ ಹೊನ್ನವಿಲೆ, ಪ್ರಮುಖರಾದ ಜಗದೀಶ್, ತಿಮ್ಮರಾಜು, ರಮೇಶ್, ಭೀರಪ್ಪ, ಮಂಜುನಾಥ್ ಚನ್ನಮುಂಭಾಪುರ ಬಸವರಾಜು, ಗಿರೀಶ್, ಈಶ್ವರಪ್ಪ, ಮಂಜುನಾಥ್, ಕಾಶಿನಾಥ್, ಲೋಕೇಶ್, ಮತ್ತಿತರರು ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Previous Post

ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ತಹಶೀಲ್ದಾರ್ ರಘುಮೂರ್ತಿ

Next Post

ಪರಿಷತ್‌ಗೆ ಬಿ.ವೈ. ವಿಜಯೇಂದ್ರ ಸೇರಿ ನಾಲ್ವರ ಹೆಸರು ಶಿಫಾರಸ್ಸು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ: ವಿಜಯೇಂದ್ರ ಹೇಳಿಕೆ

ಪರಿಷತ್‌ಗೆ ಬಿ.ವೈ. ವಿಜಯೇಂದ್ರ ಸೇರಿ ನಾಲ್ವರ ಹೆಸರು ಶಿಫಾರಸ್ಸು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

May 8, 2026
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

May 8, 2026
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

May 8, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL