ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವಾರ್ಡ್ ನಂ.2ರ ವಿನಾಯಕ ನಗರದ ರಸ್ತೆ ಮತ್ತು ಚರಂಡಿ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮವನ್ನು ಶಾಸಕ ಕೆ. ಎಸ್. ಈಶ್ವರಪ್ಪ MLA Eshwarappa ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ವಾರ್ಡ್ ನ ಮಹಾನಗರ ಪಾಲಿಕೆ ಸದಸ್ಯ ವಿಶ್ವಾಸ್, ಸೂಡಾ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆ ಆಡಳಿತ ಪಕ್ಷದ ಅಧ್ಯಕ್ಷ ಚನ್ನಬಸಪ್ಪ, ಪಾಲಿಕೆ ಸದಸ್ಯ ಜ್ಞಾನೇಶ್ವರ್, ಶಿವಕುಮಾರ, ಗೋಪಿ, ನಾಗರಾಜ್, ಪ್ರಸನ್ನ, ಶ್ರೀನಿವಾಸ ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.
Also read: ಭದ್ರಾವತಿಯಲ್ಲಿ ಸೆರೆಸಿಕ್ಕ ಚಿರತೆಯನ್ನು ಎಲ್ಲಿ, ಹೇಗೆ ಬಿಡಲಾಯಿತು? ವಿಡಿಯೋ ನೋಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post