No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2022
in ಶಿವಮೊಗ್ಗ
0
ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ನಗರದ ಸ್ಮಾರ್ಟ್‌ಸಿಟಿ ಹಾಗೂ ಸ್ವಚ್ಛತೆ ವಿಚಾರದಲ್ಲಿ ಆಗಿರುವ ಕೆಲಸದ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ MLA Eshwarappa ಸಂತಸ ವ್ಯಕ್ತಪಡಿಸಿ ಇದರಲ್ಲಿ ಅಧಿಕಾರಿಗಳು, ನೌಕರರು, ಹಾಗೂ ಅಷ್ಟೇ ಪ್ರಮಾಣದಲ್ಲಿ ಶಿವಮೊಗ್ಗ ನಗರದ ನಾಗರೀಕರು ಸ್ಪಂದಿಸಿದ್ದಾರೆ ಎಂದು ಹೇಳಿದರು.

ಅವರು ಇಂದು ಬೆಳಗ್ಗೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಈಗ ನಡೆಯುತ್ತಿರುವ ಅಂದರೆ ಇನ್ನೂ ಮುಕ್ತಾಯವಾಗದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಆಕ್ಷೇಪ ಬರುತ್ತಿದೆ. ಸಂಪೂರ್ಣವಾಗಿ ಮುಗಿದಿರುವ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಯಾವುದಾದರೂ ಲೋಪವಿದ್ದರೆ ಶಿವಮೊಗ್ಗ ಜನ ನೇರವಾಗಿ ನನ್ನನ್ನು ಸಂಪರ್ಕಿಸಿ. ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಅಲ್ಲಿಗೆ ಬರುತ್ತೇನೆ. ಆ ಸಮಸ್ಯೆಯನ್ನು ಸರಿಪಡಿಸಲು ಸೂಚಿಸುತ್ತೇನೆ. ಗುತ್ತಿಗೆದಾರರಿಗೆ ಇನ್ನೂ ಸಂಪೂರ್ಣ ಹಣ ನೀಡಿಲ್ಲ ಎಂದು ಹೇಳಿದರು.
ವಿದ್ಯುತ್, ನೀರು ಹಾಗೂ ರಸ್ತೆ ಕಾಮಗಾರಿಗಳು ಬೇರೆ ವಿಭಾಗದಿಂದ ನಡೆಯಬೇಕಾಗಿರುವುದರಿಂದ ಅಲ್ಲಿ ಸಮನ್ವಯತೆ ಕಷ್ಟ. ಕೆಲವು ಇಲಾಖೆಗಳಲ್ಲಿ ಅನುಮತಿ ಪಡೆಯುವುದರಲ್ಲಿ ತುಂಬಾ ಸಮಯ ಬೇಕಾಗುತ್ತದೆ ಎಂದರು.

ಸ್ವಚ್ಛತೆ ವಿಚಾರದಲ್ಲಿ ದೇಶದಲ್ಲೆ ಉನ್ನತ ಸ್ಥಾನ ಪಡೆದಿರುವುದು ಹಾಗೂ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವುದು ಗಮನಿಸಿದ್ದೀರಿ. ಅತಿಹೆಚ್ಚಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರದ ನಾಗರೀಕರ ಸೌಕರ್ಯಗಳನ್ನು ಸರಿಪಡಿಸುವಷ್ಟು ಪೌರಕಾರ್ಮಿಕರನ್ನು ನೇಮಿಸಿಕೊಂಡಿಲ್ಲ. ಇದು ರಾಜ್ಯದ ಸಮಸ್ಯೆ, ಯಂತ್ರಗಳನ್ನು ಹಾಗೂ ವಾಹನಗಳನ್ನು ಬಳಸುವ ಮೂಲಕ ಸರಿಪಡಿಸುವ ಕೆಲಸವಾಗುತ್ತಿದೆ. ಮನೆ-ಮನೆ ಕಸ ಸಂಗ್ರಹದಲ್ಲಿ ನಾಗರೀಕರ ಸ್ಪಂದನೆ ಗಮನೀಯವಾದುದು ಅವರಿಗೆ ಅಭಿನಂದನೆಗಳು ಎಂದರು.
ಭಾರತ ವಿಶ್ವಗುರುವಾಗುವ ದಿನ ಬಂದಿದೆ. ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ. ನೈತಿಕತೆ, ಧಾರ್ಮಿಕತೆ ನೆಲೆಯಲ್ಲಿ ಮೋದಿ ಅವರ ನೇತೃತ್ವದ ಸರ್ಕಾರ ಮತಾಂದರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುತ್ತಿದೆ. ಇದು ವಿಶ್ವದಲ್ಲೇ ಮಾದರಿ ಎಂದರು.

ಮುಸ್ಲಿಂ ಹಿರಿಯರಿಗೆ ಈಗಲೂ ಹೇಳುತ್ತಿದ್ದೇನೆ. ನಿಮ್ಮ ನಿಮ್ಮ ಮಕ್ಕಳನ್ನು ಪಿಎಫ್‌ಐನಂತಹ ಸಂಘಟನೆಗಳ ಜೊತೆ ಸೇರಲು ಬಿಡಬೇಡಿ. ಇದರಿಂದ ನಿಮ್ಮ ಕುಟುಂಬಕ್ಕೆ, ಜಿಲ್ಲೆಗೆ, ರಾಜ್ಯಕ್ಕೆ ದೇಶಕ್ಕೆ ದೊಡ್ಡ ದ್ರೋಹವಾಗುತ್ತದೆ. ಅವರನ್ನು ಸರಿಯಾಗಿ ಬೆಳಸಿ. ಶಿವಮೊಗ್ಗದಲ್ಲಿ ಇಂತಹ ಗಲಭೆಗಳನ್ನು ಸಮರ್ಪಕವಾಗಿ ಹತ್ತಿಕ್ಕಿದ ಪೊಲೀಸರಿಗೆ ಅಭಿನಂದನೆಗಳು.
-ಈಶ್ವರಪ್ಪ, ಶಾಸಕರು.     

Also read: ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿ: ಶಾಸಕ ಡಿ.ಎಸ್. ಅರುಣ್ ಮನವಿ

ಪಂಚಮಸಾಲಿ, ಕುರುಬ ಸಮಾಜ ಸೇರಿದಂತೆ ಮೀಸಲಾತಿಯ ಬಗ್ಗೆ ಕೇಳಿದ ಎಲ್ಲರ ವರದಿಗಳು ಈಗ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದ್ದು, ಇದರ ವರದಿ ನಂತರ ನಿರ್ಧಾರ ಕೈಗೊಂಡು ಅನುಕೂಲವನ್ನು ರಾಜ್ಯ ಸರ್ಕಾರ ಮಾಡಿಕೊಡುತ್ತದೆ. ದಲಿತರಿಗೆ ಮೀಸಲಾತಿ ನೀಡಿ, 10 ವರ್ಷಗಳಲ್ಲಿ ಅವರು ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲ ಸಮುದಾಯದ ಸರಿಸಮಕ್ಕೆ ಬರಬೇಕು ಎನ್ನುವುದು ಅಂಬೇಡ್ಕರ್ ಅವರ ಆಸೆಯಾಗಿತ್ತು. ಆದರೆ, ಸ್ವಾತಂತ್ರ ಬಂದು 75 ವರ್ಷವಾದರೂ ಅದು ಈಡೇರಿಲ್ಲ. ಇಂದಿಗೂ ಬಹಳಷ್ಟು ದಲಿತರಿಗೆ ಶಿಕ್ಷಣವಿಲ್ಲ, ಉದ್ಯೋಗವಿಲ್ಲ, ಆಹಾರವಿಲ್ಲ. ಹೀಗಾಗಿ, ಇದನ್ನು ಸಕಾರಗೊಳಿಸುವ ಭಾಗವಾಗಿ ರಾಜ್ಯ ಸರ್ಕಾರ ನಿನ್ನೆ ಮೀಸಲಾತಿ ಹೆಚ್ಚಿಸಿದ್ದು, ಈ ನಿರ್ಧಾರ ಸ್ವಾಗತಾರ್ಹ ಎಂದರು.
ಬರುವ ಅ.30ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ನಡೆಯಲಿದೆ. ಶಿವಮೊಗ್ಗದಲ್ಲಿ ಬರುವ ಜನವರಿ ತಿಂಗಳು ಇಂತಹ ಸಮಾವೇಶ ನಡೆಯಲಿದ್ದು, ಸಾರ್ವಜನಿಕ ಸ್ಪಂದನೆಗಾಗಿ ನಡೆಸುತ್ತಿರುವ ಇಂತಹ ಸಮಾವೇಶಗಳು ರಾಜ್ಯವ್ಯಾಪಿ ನಡೆಯುತ್ತವೆ ಎಂದರು.

ಸಂವಾದದಲ್ಲಿ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಗೌರವಾಧ್ಯಕ್ಷ ಎಸ್. ಚಂದ್ರಕಾಂತ್ ಉಪಸ್ಥಿತರಿದ್ದರು. ಗೋ.ವಾ.ಮೋಹನ್ ಸರ್ವರನ್ನು ಸ್ವಾಗತಿಸಿ ವಂದಿಸಿದರು.
ಶಿವಮೊಗ್ಗದ ಯಾವೊಬ್ಬ ಹಿಂದೂ ಗೂಂಡಾ ಅಲ್ಲ!
2008ರಿಂದ ಆರಂಭಗೊಂಡ ಹಿಂದೂ-ಮುಸ್ಲಿಂ ಗಲಾಟೆ ವಿಷಯಕ್ಕೆ ಸಂಬಂಧಪಟ್ಟಂತೆ ಯಾವುದೇ ಒಬ್ಬನೇ ಒಬ್ಬ ಹಿಂದೂ ರೌಡಿಯಲ್ಲ, ಗೂಂಡಾ ಅಲ್ಲ. ನಾನು ಮುಸ್ಲಿಂ ಗೂಂಡಾಗಳು ಎಂದು ಪದ ಬಳಸಿದ್ದೇನೆ. ಮುಸ್ಲಿಂರಲ್ಲೂ ರಾಷ್ಟ್ರಭಕ್ತರು, ದೇಶಪ್ರೇಮಿಗಳು, ವಿಚಾರವಂತರೂ ಇದ್ದಾರೆ ಆದರೆ ಕೆಲ ಮುಸ್ಲಿಂ ಗೂಂಡಾಗಳ ವರ್ತನೆ ಹಿಂದೂಗಳ ಕೊಲೆಗೆ ಕಾರಣವಾಗಿತ್ತು. ಹಾಗಾಗೀ ಈ ಪದ ಬಳಸಿದ್ದೇ. ಶಿವಮೊಗ್ಗದಲ್ಲಿ ಆ ಪದವನ್ನು ಹಿಂದೂ ಹಾಗೂ ಕ್ರೈಸ್ತರಿಗೆ ಹೇಗೆ ಬಳಸಲಿ ಅಂತಹ ಯಾವ ಕಾರ್ಯ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿ: ಶಾಸಕ ಡಿ.ಎಸ್. ಅರುಣ್ ಮನವಿ

Next Post

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL