No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮುಂಜಾಗ್ರತ ಕ್ರಮ: ಎಸ್‌ಪಿ ಲಕ್ಷ್ಮೀ ಪ್ರಸಾದ್

ಪತ್ರಕರ್ತರೊಂದಿಗೆ ಜಿಲ್ಲಾರಕ್ಷಣಾಧಿಕಾರಿ, ಜಿಲ್ಲಾಧಿಕಾರಿ ಸೆಲ್ವಮಣಿ ಸಂವಾದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 26, 2022
in ಶಿವಮೊಗ್ಗ
0
ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮುಂಜಾಗ್ರತ ಕ್ರಮ: ಎಸ್‌ಪಿ ಲಕ್ಷ್ಮೀ ಪ್ರಸಾದ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾಗರ, ಭದ್ರಾವತಿ ತಾಲೂಕುಗಳು ಸೇರಿದಂತೆ ಶಿವಮೊಗ್ಗದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು, ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತರಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮ ವಹಿಸಲಾಗಿದೆ ಎಂದು ಎಸ್‌ಪಿ ಲಕ್ಷ್ಮೀ ಪ್ರಸಾದ್ SP Lakshmi Prasad ಹೇಳಿದರು.

ಮೀಡಿಯಾ ಹೌಸ್‌ನಲ್ಲಿ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ಸ್ ಹಾಕುವ ಸ್ಥಳದಲ್ಲಿ ಸ್ಪರ್ಧೆ ಏರ್ಪಡಾಗುವುದರಿಂದ ಸಮಸ್ಯೆ ಉದ್ಭವಿಸುವ ಸಂಭವವಿರುವುದರಿಂದ ಸ್ಥಳದ ಸೂಕ್ಷ್ಮತೆ ಅರಿತು ಅವಕಾಶ ನೀಡಲಾಗುವುದನ್ನು ಇದನ್ನರಿತು ಗಣಪತಿ ಸಮಿತಿಯವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ರಾತ್ರಿಯ ವೇಳೆ ಅನಾವಶ್ಯಕ ಗಲಭೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಹಾಗೂ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಅನ್ಯಕೋಮಿನವರ ವಿರುದ್ಧ ಘೋಷಣೆ ಕೂಗಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ನೀಡಿದರು.

ಗುಪ್ತಚರ ಇಲಾಖೆ ವೈಫಲ್ಯವಾಗಿಲ್ಲ. ಹಾಗೂ ಅದರ ಬಗ್ಗೆ ತಾವು ಮಾತನಾಡುವುದಿಲ್ಲ. ಬದಲಿಗೆ ನಮ್ಮ ಠಾಣಾ ಮತ್ತು ಎಸ್ಪಿ ಕಚೇರಿಯ ಗುಪ್ತಚರ ಸಿಬ್ವಂದಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳು ಎಲ್ಲೂ ಬಹಿರಂಗವಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ  ಮಾತನಾಡಿ, ನಮ್ಮ ದೇಶದಲ್ಲಿ ಹಬ್ವವಿಲ್ಲದ ತಿಂಗಳಿಲ್ಲ. ಹಬ್ಬಗಳನ್ನು ಸಂತೋಷ, ಸಂಭ್ರಮದಿಂದ ಇನ್ನೊಬ್ಬರೊಂದಿಗೆ ಆಚರಿಸಬೇಕು. ಪಾಲಿಕೆ, ನಗರಸಭೆ, ಪುರಸಭೆಯೊಂದಿಗೆ ಚರ್ಚಿಸಿ ಗಣೇಶ ಹಬ್ವದ ತಯಾರಿಗೆ ಸೂಚನೆ ನೀಡಲಾಗಿದೆ. ಪ್ರತಿಯೊಬ್ಬರು ಮಾಲಿನ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.

Also read: ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್: ನಿರ್ಧಾರ ಸರ್ಕಾರದ ಹೆಗಲಿಗೆ

ಈಗಾಗಲೇ ಧಾರ್ಮಿಕ ಮುಖಂಡರು ಮತ್ತು ಇತರೆ ಸಂಘಟನೆಗಳ ಜೊತೆ ಮಾತುಕತೆ ನಡೆಸಲಾಗಿದೆ. ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಗರದ ಹಲವೆಡೆ ವಿಡಿಯೋ ರೆಕಾರ್ಡಿಂಗ್ ವ್ಯವಸ್ಥೆ ಮಾಡಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರ ಕ್ರಮ ಜರುಗಿಸಲಾಗಿದೆ ಎಂದು ಹೇಳಿದರು.
ಸಂವಾದದಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಶಿವಮೊಗ್ಗ ಶಾಖೆಯ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ವಿ.ಟಿ. ಅರುಣ್, ಉಪಾಧ್ಯಕ್ಷ ಹಾಲಸ್ವಾಮಿ, ರಾಜ್ಯ ಸಮಿತಿ ಸದಸ್ಯ ಟೆಲೆಕ್ಸ್ ರವಿ, ಖಜಾಂಚಿ ರಂಜಿತ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSP Lakshmi Prasadಎಸ್‌ಪಿ ಲಕ್ಷ್ಮೀ ಪ್ರಸಾದ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್: ನಿರ್ಧಾರ ಸರ್ಕಾರದ ಹೆಗಲಿಗೆ

Next Post

ಚೆನ್ನಮ್ಮ ಸರ್ಕಲ್’ನಲ್ಲಿ ಓಡಾಡಿ ಹೋಗೋವ! ಸೋಷಿಯಲ್ ಮೀಡಿಯಾದಲ್ಲಿ ಚಿರತೆ ಬಗ್ಗೆ ಸಖತ್ ಮೀಮ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೆನ್ನಮ್ಮ ಸರ್ಕಲ್’ನಲ್ಲಿ ಓಡಾಡಿ ಹೋಗೋವ! ಸೋಷಿಯಲ್ ಮೀಡಿಯಾದಲ್ಲಿ ಚಿರತೆ ಬಗ್ಗೆ ಸಖತ್ ಮೀಮ್ಸ್

ಚೆನ್ನಮ್ಮ ಸರ್ಕಲ್'ನಲ್ಲಿ ಓಡಾಡಿ ಹೋಗೋವ! ಸೋಷಿಯಲ್ ಮೀಡಿಯಾದಲ್ಲಿ ಚಿರತೆ ಬಗ್ಗೆ ಸಖತ್ ಮೀಮ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL