ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಂಡ್ಲಿ ನ ಉ ವಿ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವುದರಿಂದ ಏ.9ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಪಿಯರ್‍ಲೈಟ್, ಇಲಿಯಾಸ್‍ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ವೃತ್ತ, ಆರ.ಎಂ.ಎಲ್ ನಗರ, 1 ಮತ್ತು 2ನೇ ಹಂತ ಭಾರತಿಕಾಲೋನಿ, ಸವಾರ್‍ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಮಂಡ್ಲಿ ಸರ್ಕಲ್, ಕಲ್ಲೂರು ಮಂಡ್ಲಿ, ಐಹೊಳೆ ನಿರಂತರ ಜ್ಯೋತಿ ಫೀಡರ್, ಅಗಸವಳ್ಳಿ, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
Also read: ಹೊಸನಗರ: ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post