ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಬೇಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 19 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ, ಹೊಳೆಹೊನ್ನೂರು ವಿವಿ ಕೇಂದ್ರ ಹಾಗೂ ಎಂಆರ್‍ಎಸ್ ಎಫ್-8 ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
Also read: ಪವರ್ ಲಿಫ್ಟಿಂಗ್‍ನಲ್ಲಿ ದಾವಣಗೆರೆ ಕಲಾ ಕಾಲೇಜಿನ ವಿದ್ಯಾರ್ಥಿಗಳ ಮೇಲುಗೈ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post