ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಗಾಜನೂರು ಡ್ಯಾಂ ಮತ್ತು ಕ್ಯಾಂಪ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ.24 ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Also read: ಶಂಕಿತ ಉಗ್ರರಿಂದ ಏನೇನು ಸ್ಪೋಟಕ ಸಾಮಾಗ್ರಿ ವಶಪಡಿಸಿಕೊಳ್ಳಲಾಗಿದೆ ಗೊತ್ತಾ? ಇಲ್ಲಿದೆ ಫೋಟೋಗಳು ನೋಡಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















