ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಸವಳಂಗರಸ್ತೆ, ಸರ್ಜಿ ಕನ್ವೆಷನಲ್ ಹಾಲ್ ಎದುರು, ನವುಲೆ, ಹೊಸೂರು, ಮುರುಡಲಿಂಗೇಶ್ವರ ಬಡಾವಣೆ, ಜ್ಯೋತಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















