No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 2, 2022
in ಶಿವಮೊಗ್ಗ
0
ಡಿ.30ರಂದು ನೂತನ ಎಂಎಲ್‌ಸಿ ಡಿ.ಎಸ್. ಅರುಣ್‌ಗೆ ಅಭಿನಂದನಾ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಾಲಾ ಮಕ್ಕಳ ಪಠ್ಯ ಮಸ್ತಕಗಳನ್ನು ಪರಿಷ್ಕರಣೆ ಮಾಡಿರುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಇವರ ತಿಪಟೂರು ನಗರದ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದು, ಈ ವಿಷಯ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿರುತ್ತದೆ. ಇಂತಹ ಗೂಂಡಾ ಪ್ರವೃತ್ತಿಯ ವರ್ತನೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ರೀತಿ ಏಕಾಏಕಿಯಾಗಿ ಸಚಿವರ ಮನೆಯ ಮುಂದೆ ಗಲಾಟೆ ಮಾಡುವುದು ಉತ್ತಮ ಬೆಳವಣಿಗೆಯಲ್ಲ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ವಿಷಾದ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ನಾಡಿನ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯ ಪುಸ್ತಕ ರೂಪಿಸಲು ಶ್ರಮಿಸುತ್ತಿದ್ದು, ಹಾಗೂ ಶಿಕ್ಷಣ ಇಲಾಖೆಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ನಾಡಿನ ಖ್ಯಾತ ಕವಿಗಳು ಮತ್ತು ಲೇಖಕರಿಗೆ ಅವಮಾನಕರ ರೀತಿಯಲ್ಲಿ ಮಾತನಾಡಿರುವುದು, ಅವರುಗಳು ರಚಿಸಿದ ಕವನಗಳು (ಕವಿತೆಗಳು) ಮತ್ತು ಗದ್ಯ ಪಾಠಗಳ ಬಗ್ಗೆ ಆಕ್ಷೇಪಾರ್ಹ ಮತ್ತು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಉತ್ತಮ ಬೆಳವಣಿಗೆ ಆಗುವುದಿಲ್ಲ. ಎಳೆಯ ವಯಸ್ಸಿನ ಶಾಲಾ ಮಕ್ಕಳ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Also read: ದಿಟ್ಟ ನಿರ್ಧಾರಗಳ ದೂರದೃಷ್ಟಿಯ ಪ್ರತೀಕ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ

ಪಠ್ಯಮಸ್ತಕದಲ್ಲಿ ಏನಾದರೂ ಲೋಪದೋಷಗಳು ಅಥವಾ ವ್ಯತ್ಯಾಸಗಳು ಕಂಡು ಬಂದರೆ ಆ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯವರು, ಶಿಕ್ಷಣ ತಜ್ಞರು ಹಾಗೂ ನಾಡಿನ ಸಾಹಿತಿಗಳು ಹಾಗೂ ಲೇಖಕರುಗಳು ಸರ್ಕಾರದ ಜೊತೆಗೆ ಕೈಜೋಡಿಸಿ ಒಂದೆಡೆ ಕುಳಿತು ಚರ್ಚಿಸಿ, ವಿಮರ್ಶೆ ನಡೆಸಿ ಪರಸ್ಪರ ಅಭಿಪ್ರಾಯಗಳನ್ನು ಹಂಚಿಕೊಂಡು ಸರಿಪಡಿಸಬಹುದಾಗಿದೆ. ಈ ವಿಷಯವಾಗಿ ಕೆಲವು ಶಿಕ್ಷಣ ತಜ್ಞರು, ಕವಿಗಳು, ಲೇಖಕರುಗಳು ಮತ್ತು ಕೆಲವು ಜನಪ್ರತಿನಿಧಿಗಳು ಮಾಧ್ಯಮಗಳಿಗೆ ದಿನಕ್ಕೊಂದು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಾ, ಜನಸಾಮಾನ್ಯರನ್ನು ಗೊಂದಲಕ್ಕೆ ಈಡು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMinister B.C. NageshNewsinKannadaNewsKannadaShimogaShivamoggaShivamogga Newsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಬಿ.ಸಿ ನಾಗೇಶ್
Share213Tweet123Send
Previous Post

ದಿಟ್ಟ ನಿರ್ಧಾರಗಳ ದೂರದೃಷ್ಟಿಯ ಪ್ರತೀಕ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ

Next Post

ಬಿಜೆಪಿ ಜಾಹೀರಾತುಗಳ ವಿರುದ್ಧ ಸಿದ್ಧರಾಮಯ್ಯ ಟೀಕೆ: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಬಿಜೆಪಿ ಜಾಹೀರಾತುಗಳ ವಿರುದ್ಧ ಸಿದ್ಧರಾಮಯ್ಯ ಟೀಕೆ: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRTC ನೌಕರನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRTC ನೌಕರನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL