ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಸಂತೇಕಡೂರು ಗ್ರಾಮದ ಕೆರೆಯ ಉಪನಾಲೆ ತಡೆಗೋಡೆ ನಿರ್ಮಾಣ ಹಾಗೂ ಸೇವಾ ರಸ್ತೆ ನಿರ್ಮಾಣ ಕಾಮಗಾರಿ ಮತ್ತು ತುಂಗಾ ಬಲದಂಡೆ ಮುಖ್ಯ ನಾಲೆಯ 19.30 ರ ಸುರಂಗ ನಿರ್ಮಾಣ ಕಾಮಗಾರಿಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಮಾಜಿ ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್, ಗ್ರಾಮಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ಗ್ರಾಮದ ಹಿರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Also read: ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ: ಡಾ. ಅಶೋಕ್ ಸಲಹೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post