ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರ್ಟ್ ಆಫ್ ಲಿವಿಂಗ್ Art of Living ಸಂಸ್ಥಾಪಕರಾದ ಶ್ರೀಶ್ರೀ ರವಿಶಂಕರ್ ಗುರೂಜಿ Shri Ravishankar Guruji ಅವರು ಮಾರ್ಚ್ 20ರಂದು ನಗರಕ್ಕೆ ಭೇಟಿ ನೀಡಲಿದ್ದು, ರುದ್ರಪೂಜೆ ಹಾಗೂ ಸತ್ಸಂಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆರ್ಟ್ ಆಫ್ ಲಿವಿಂಗ್’ನ 40ನೆಯ ವರ್ಷಾಚರಣೆಯ ಪ್ರಯುಕ್ತ ವಿಶ್ವಶಾಂತಿ, ಆರೋಗ್ಯ ಹಾಗೂ ಲೋಕ ಕಲ್ಯಾಣಾರ್ಥವಾಗಿ ರುದ್ರಪೂಜೆ ಮತ್ತು ಸತ್ಸಂಗವನ್ನು ಆಯೋಜಿಸಲಾಗಿದೆ. ಅಂದು ಸಂಜೆ 5.30ಕ್ಕೆ ಸರ್ಜಿ ಕನ್ವೆನ್ಷನ್ ಹಾಲ್ ಬಳಿಯ ಜ್ಞಾನ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ರವಿಶಂಕರ್ ಗುರೂಜಿ ಪಾಲ್ಗೊಳ್ಳಲಿದ್ದಾರೆ.
Also read: ಅಪ್ಪು ಸಮಾಧಿ ದರ್ಶನಕ್ಕೆ ಜನಸಾಗರ: ಒಂದೇ ದಿನ 50 ಸಾವಿರ ಅಭಿಮಾನಿಗಳ ಭೇಟಿ
ರುದ್ರಪೂಜೆಗೆ ನೋಂದಣಿ ಮಾಡಿಸಬಹುದಾಗಿದ್ದು ಈ ಲಿಂಕ್’ಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8660348730, 9481505853, 9980895074ಗೆ ಸಂಪರ್ಕಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post