ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಧಿನಗರದ ನಿವಾಸಿ ಹಾಗೂ ನಿವೃತ್ತ ಶಿಕ್ಷಕಿ ಫಲ್ಗೂಬಾಯಿ (ಕೆ.ಎಂ. ಫಲ್ಗು,) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ರೋಟರಿ ರಕ್ತನಿಧಿಯ ಸತೀಶ್ ಮತ್ತು ಪರ್ಫೆಕ್ಟ್ ಅಲಾಯ್ಸ್ ಉದ್ಯೋಗಿ ಸುರೇಶ್ ಎಂಬ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Also read: 4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ: ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ
ಫಲ್ಗು ಅವರು ಈ ಇಳಿ ವಯಸ್ಸಿನಲ್ಲೂ ಸಾಮಾಜಿಕವಾಗಿ ತೊಡಗಿಕೊಂಡಿದ್ದರು. ಪತ್ರಿಕೆಗಳಿಗೆ ನಿಯಮಿತ ಅಂಕಣಕಾರರಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post