ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಸರಾ ಮಹೋತ್ಸವದ ನಿಮಿತ್ತ ಶಿವಮೊಗ್ಗ ಸಂಸದರ ಕಚೇರಿಯಲ್ಲಿ ಬಿ. ವೈ ರಾಘವೇಂದ್ರ B Y Raghavendra ಆಯುಧ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್, ಜಿಲ್ಲಾಧಿಕಾರಿ ಎಸ್ ಸೆಲ್ವಮಣಿ, ಜಿಲ್ಲಾ ರಕ್ಷಣಾ ಅಧಿಕಾರಿ ಲಕ್ಷ್ಮಿ ಪ್ರಸಾದ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ದೊಡ್ಡ ಗೌಡರ್, ತಹಶೀಲ್ದಾರ್ ನಾಗರಾಜ್, ಸಿಮ್ಸ್ ನಿರ್ದೇಶಕ ದಿವಾಕರ್ ಶೆಟ್ಟಿ, ಜಂಗಲ್ ರೆಸಾರ್ಟ್ ನಿರ್ದೇಶಕ ರಾಜೇಶ್ ಕಾಮತ್, ಮುಖ್ಯಮಂತ್ರಿ ವಿಶೇಷಾಧಿಕಾರಿ ಟಿ. ಎಂ. ಸುರೇಶ್,
ಸಂಸದರ ಆಪ್ತ ಸಹಾಯಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post