Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿ ವರ್ಷದಂತೆ ಈ ವರ್ಷವು ಸಹ ಶ್ರೀ ಬಾಲಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ದಿನಾಂಕ ಮಾರ್ಚ್ 18ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಕಾರ್ಯದರ್ಶಿ ಪಿ. ರಘುಕುಮಾರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post