ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇಂಜಿನಿಯರ್ ಗಳಿಗೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ ಸರ್ ಎಂ, ವಿಶ್ವೇಶ್ವರಯ್ಯ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹೆಚ್. ಎನ್. ನಟೇಶ್, ಆರ್. ಸುಪ್ರೀತ್, ಎಂ. ಅಣ್ಣಪ್ಪ, ಕೆ. ಸಂತೋಷ್, ಜಯರಾಮ್ ಅವರಿಗೆ ಸರ್. ಎಂ. ವಿಶ್ವೇಶ್ವರಯ್ಯ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾರ್, ದಕ್ಷಿಣ ಬ್ಲಾಕ್ ಕುಮರೇಶ್, ನೂತನ್ ಕುಮಾರ್, ಇರ್ಫಾನ್, ಗೌರಿ ಶ್ರೀನಾಥ್ ಇನ್ನಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post