No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಥಿಕ್ ವೆಬ್‍ಸ್ವಿಚ್ ಅಳವಡಿಕೆ ಕಾರ್ಯ: ಯಾವ್ಯಾವ ರೈಲುಗಳು ರದ್ಧಾಗಿವೆ ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
May 10, 2022
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್‍ಗಳಲ್ಲಿ ಥಿಕ್ ವೆಬ್‍ಸ್ವಿಚ್ ಅಳವಡಿಸುವ ಕಾರ್ಯದ ಪ್ರಯುಕ್ತ ಲೈನ್ ಅಡಚಣೆಯಾಗಿರುವುದರಿಂದ ಕೆಳಕಂಡ ರೈಲುಗಳನ್ನು ರದ್ದು/ಭಾಗಶಃ ರದ್ದು/ನಿಯಂತ್ರಣಗೊಳಿಸಲಾಗುವುದು.

ರದ್ದು:
ರೈಲು ಸಂಖ್ಯೆ 06591 ತುಮಕೂರು-ಶಿವಮೊಗ್ಗ ಪಟ್ಟಣ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10-05-2022, 17-05-2022, 22-05-2022, 27-05-2022 ರಂದು ರದ್ದುಪಡಿಸಲಾಗಿದೆ. ಹಾಗೂ ರೈಲು ಸಂಖ್ಯೆ 06592 ಶಿವಮೊಗ್ಗ ಪಟ್ಟಣ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 11-05-2022, 18-05-2022, 23-05-2022 ಮತ್ತು 28-05-22 ರಂದು ರದ್ದುಪಡಿಸಲಾಗಿದೆ.

ಭಾಗಶಃ ರದ್ದು :
ರೈಲು ಸಂಖ್ಯೆ 07368 ಎಸ್‍ಎಸ್‍ಎಸ್ ಹುಬ್ಬಳ್ಳಿಯಿಂದ ಹೊರಡುವ ಎಸ್‍ಎಸ್‍ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 10-05-2022, 17-05-2022, 27-05-2022 ರಂದು ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಬೀರೂರು ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.

ಅರಸೀಕೆರೆಯಿಂದ ಹೊರಡುವ ರೈಲು ಸಂಖ್ಯೆ 07367 ಅರಸೀಕೆರೆ –ಎಸ್‍ಎಸ್‍ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10.05.2022, 17.05.2022, 22.05.2022 & 27.05.2022 ರಂದು ಅರಸೀಕೆರೆ ಮತ್ತು ಶಿವಮೊಗ್ಗ ಪಟ್ಟಣದ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಅರಸೀಕೆರೆ ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.

ಶಿವಮೊಗ್ಗ ಪಟ್ಟಣದಿಂದ ಹೊರಡುವ ರೈಲು ಸಂಖ್ಯೆ 12090 ಶಿವಮೊಗ್ಗ ಪಟ್ಟಣ-ಕೆಎಸ್‍ಆರ್ ಬೆಂಗಳೂರು ಜನಶತಾಬ್ದಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 11.05.2022, 18.05.2022, 23.05.2022 & 28.05.2022 ರಂದು ಶಿವಮೊಗ್ಗ ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ನಿಗದಿತ ವೇಳಾಪಟ್ಟಿಯಂತೆ ಈ ರೈಲು ಶಿವಮೊಗ್ಗದ ಬದಲಾಗಿ ಅರಸೀಕೆರೆಯಿಂದ ಪ್ರಾರಂಭಿಸಲಾಗುವುದು.

ನಿಯಂತ್ರಣ :
ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16535 ಮೈಸೂರು-ಸೋಲಾಪುರ್ ಗೋಲ್‍ಗುಂಬಜ್ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಣದಲ್ಲಿಡಲಾಗುವುದು (regulated).

Also read: ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಅಸ್ತು: ರಾಜಧಾನಿಯಲ್ಲಿ ಗರಿಗೆದರಿದ ರಾಜಕೀಯ

ಮಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಜೆಎನ್-ವಿಜಯಪುರ ಡೈಲಿ ಎಕ್ಸ್‍ಪ್ರೆಸ್ ಸ್ಪೆಷಲ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.


ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022ಸ್ಟೇಷನ್ ಮಾರ್ಗದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಅಸ್ತು: ರಾಜಧಾನಿಯಲ್ಲಿ ಗರಿಗೆದರಿದ ರಾಜಕೀಯ

Next Post

ಭಾರತ ಹಿಂದೂ ರಾಷ್ಟ್ರವೆಂದು ಘೋಷಿಸಿ, ಎಲ್ಲ ಧರ್ಮಗಳನ್ನು ಬ್ಯಾನ್ ಮಾಡಿ: ಹೇಳಿದ್ದು ಯಾರು ಗೊತ್ತಾ?

kalpa News

kalpa News

Next Post
ಭಾರತ ಹಿಂದೂ ರಾಷ್ಟ್ರವೆಂದು ಘೋಷಿಸಿ, ಎಲ್ಲ ಧರ್ಮಗಳನ್ನು ಬ್ಯಾನ್ ಮಾಡಿ: ಹೇಳಿದ್ದು ಯಾರು ಗೊತ್ತಾ?

ಭಾರತ ಹಿಂದೂ ರಾಷ್ಟ್ರವೆಂದು ಘೋಷಿಸಿ, ಎಲ್ಲ ಧರ್ಮಗಳನ್ನು ಬ್ಯಾನ್ ಮಾಡಿ: ಹೇಳಿದ್ದು ಯಾರು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL