ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಭಾಗದಲ್ಲಿ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಗಾಜನೂರು ಅಣೆಕಟ್ಟೆ Gajnur dam ಭರ್ತಿಯಾಗಿದೆ. ಒಳಹರಿವಿನ ಪ್ರಮಾಣದಲ್ಲ್ಲಿ ತೀವ್ರ ಹೆಚ್ಚಳವಾಗಿರುವ ಪರಿಣಾಮ 52407 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ.
ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
Also read: ಪುನೀತ್ ಅವರ ಕನಸಿನ ಕೂಸು ಗಂಧದ ಗುಡಿ ತೆರೆಗೆ ಬರಲು ಸಜ್ಜು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post