ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ಮೋದಿಯವರಿಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬ ಇಂಗಿತವಿದೆ. ಎಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ದಿನಾಂಕ ನಿಗಧಿಪಡಿಸಿ ಪ್ರಧಾನಿ ಮೋದಿಯವರ ಉಪಸ್ಥಿತಿಯಲ್ಲಿ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು, ಈ ಬಗ್ಗೆ ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸಿದ್ದೇನೆ ಎಂದರು.

Also read: ಸೆ.4ರಂದು ದಿನಪತ್ರಿಕೆ ವಿತರಕರ ದಿನಾಚರಣೆ










Discussion about this post