ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ NES ವತಿಯಿಂದ ಜೂ.26ರಂದು ದ್ವಿತೀಯ ಪಿಯುಸಿ ನಂತರ ಮುಂದೇನು? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಕಲೆ, ವಾಣಿಜ್ಯ, ವಿಜ್ಞಾನ, ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು, ಫಾರ್ಮಸಿ ಪದವಿ ಆಧಾರಿತ ಕೋರ್ಸ್‌ಗಳ ಮಾಹಿತಿ ಹಾಗೂ ಆಯ್ಕೆಗಳ ವಿಧಾನಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳವುದರ ಕುರಿತು ಹಲವು ಶಿಕ್ಷಣ ತಜ್ಞರು ಮಾಹಿತಿ ನೀಡಲಿದ್ದಾರೆ.

https://forms.gle/JntJVPMSG7cV1Lv86
Also read: ಕಾರ್ಯಕಾರಿಣಿ ಸಭೆ: ಸಂಘಟನಾತ್ಮಕ ವಿಚಾರಗಳ ಬಗ್ಗೆ ಶಾಸಕ ಹಾಲಪ್ಪ ಚರ್ಚೆ










Discussion about this post