No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ

kalpa News by kalpa News
September 20, 2022
in ಸೊರಬ
0
ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ತಾಲ್ಲೂಕು ಗಂಗಾಮತ ಸಮಾಜಕ್ಕೆ ಕಳಂಕ ತರುವಂತಹ ಕಾರ್ಯಕ್ಕೆ ಮುಂದಾದ ವ್ಯಕ್ತಿಗಳಿಗೆ ಶೋಕಾಸ್‌ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಅವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಗಂಗಾಮತ ಸಮಾಜದ ಅಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ ತಿಳಿಸಿದರು.

ಸೋಮವಾರ ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸಮಾಜದ ಹಂಗಾಮಿ ಕಾರ್ಯದರ್ಶಿ ಸಂಗಮೇಶ.ಜಿ ಶಂಕ್ರಿಕೊಪ್ಪ ಹಾಗೂ ಈರಪ್ಪ ಹಿತ್ತ‌ ಜಡೆ, ನಾಗರಾಜ ಶಕುನವಳ್ಳಿ, ಪರಶುರಾಮ ಹುರುಳಿ, ಪ್ರಭು ಕಮನವಳ್ಳಿ, ಅಶೋಕ ಜಡೆ ಇವರು ಇತ್ತೀಚಿಗೆ ನಮ್ಮ ಗಮನಕ್ಕೆ ತಾರದೆ ಪತ್ರಿಕಾಗೋಷ್ಠಿ ನಡೆಸಿ ಇಲ್ಲಸಲ್ಲದ ಆರೋಪ ಮಾಡಿದ್ದು, ಈ ಬಗ್ಗೆ ಲಿಖಿತ ಉತ್ತರ ನೀಡಬೇಕು.

ತಾಲೂಕಿನಲ್ಲಿ ಗಂಗಾಮತ ಸಮಾಜದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಂಘಟನಾತ್ಮಕವಾಗಿ ಶ್ರಮಿಸುತ್ತಿದ್ದು, ಮುಂಬ ರುವ ವಿಧಾನಸಭಾ ಚುನಾವಣೆಯ ಪೂರ್ವ ದಲ್ಲಿ ಸದಸ್ಯತ್ವ ನೋಂದಣಿಯನ್ನು ಪೂರ್ಣ ಗೊಳಿಸಿ, ಸದಸ್ಯರಿಂದಲೇ ನೂತನ ಪದಾಧಿ ಕಾರಿಗಳ ಆಯ್ಕೆ ನಡೆಯಲಿದೆ.
-ಸಮಾಜದ ಅಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ      

1999 ಅಕ್ಟೋಬರ 5 ರಂದು ಗಂಗಾಮತ ಸಮಾಜ ಸ್ಥಾಪನೆಯಾ ಗಿದ್ದು, ಮಾಲತೇಶ ಲಕ್ಕವಳ್ಳಿ ಯವರು 3 ವರ್ಷ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಸಮಾಜದ ಬ್ಯಾಂಕ್‌ ಖಾತೆಯಲ್ಲಿ ಕೇವಲ ರೂ.5000/ ಗಳನ್ನು ಇಟ್ಟಿದ್ದಾರೆ. ತದನಂತರ ಅಧ್ಯಕ್ಷರಾಗಿ ಬಂದಂತಹ ಈರಪ್ಪ ಹಿತ್ತ‌ ಜಡೆ 10 ವರ್ಷಗಳ ದೀರ್ಘ ಕಾಲ ಅಧ್ಯಕ್ಷರಾಗಿದ್ದು, ಕೇವಲ ಒಂದೇ ಒಂದು ಸಭೆ ಮಾಡಿ ನಿರ್ಗಮಿಸಿದ್ದಾರೆ. ತದನಂತರ ಕಾತವಳ್ಳಿ ಬೂದ್ಯಪ್ಪ ಅಧ್ಯಕ್ಷರಾದರು. 2015 ರಲ್ಲಿ ಸಂಜೀವ್ ಎಲ್.ಜಿ ಅಧ್ಯಕ್ಷರಾಗಿ, ನೀಲಪ್ಪ ಎಸ್.ಕಾರ್ಯದರ್ಶಿಯಾಗಿ 2015 ರ ನ.20 ರಂದು ಸಮಾಜವನ್ನು ನೊಂದಣಿ ಮಾಡಿಸಲಾಯಿತು. 2017 ರಲ್ಲಿ ಮನಃ ಜಡೆ ಈರಪ್ಪನವರು ಅಧ್ಯಕ್ಷರಾಗಿ ಅವರು | ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿಯನ್ನು ಕೈಗೊಳ್ಳದೇ ಸಮಾಜಕ್ಕೆ ಹಿನ್ನಡೆಯಾದ್ದರಿಂದ 2018 ರ ಜ.5 ರಂದು ದೇವೇಂದ್ರಪ್ಪ ಚನ್ನಾಪುರ ಆದ ತಮ್ಮನ್ನು ಅಧ್ಯಕ್ಷರನ್ನಾಗಿ, ಈರೇಶಪ್ಪ ಅವರು ಉಪಾಧ್ಯಕ್ಷರಾಗಿ ನೀಲಪ್ಪ ಎಸ್‌. ಪ್ರಧಾನ ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿಯಾಗಿ ಚಿರಂಜಿವಿ ಮಂಚಿ, ಖಜಾಂಚಿಯಾಗಿ ಹುಚ್ಚರಾಯಪ್ಪ ಕುಂಬ್ರಿ, ಉಪಾಧ್ಯಕ್ಷ ಚಂದ್ರಪ್ಪ ಮಂಚಿ ಮತ್ತು 15 ನಿರ್ದೇಶಕರನ್ನು ನೇಮಿಸಲಾಯಿತು.

ಅಧ್ಯಕ್ಷರ ಮೇಲೆ ಅವಿಶ್ವಾಸ ನಿರ್ಣಯ ತರಲು ಹಂಗಾಮಿ ಕಾರ್ಯದರ್ಶಿಗೆ ಅಧಿಕಾರವಿರುವುದಿಲ್ಲ. ಅಧ್ಯಕ್ಷರಿಲ್ಲದ ಸಮಯದಲ್ಲಿ ಉಪಾಧ್ಯಕ್ಷರ ಸಭೆ ನಡೆಸಬಹುದೇ ಹೊರತು ಗೌರವಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಬರುವುದಿಲ್ಲ ಎಂದರು. ಸಮಾಜದ ಉಪಾಧ್ಯಕ್ಷ ಈರೇಶಪ್ಪ ಮೇಸ್ತ್ರಿ ಸ೦ಘಟನಾ ಕಾರ್ಯದರ್ಶಿ ಚಿರಂಜೀವಿ ಮಂಚಿ, ನಿದೇಶಕರಾದ ಮೈಲಾರಪ್ಪಲಕ್ಕವಳ್ಳಿ, ವಿಜಯೇಂದ್ರ, ಮಂಜುನಾಥ ಹುರಳಿ, ತಿರುಪತಿ ಬಾಡದಬೈಲು, ಟೌನ್‌ ಅಧ್ಯಕ್ಷ ನಾಗರಾಜ ಎಲೆ, ಉಪಾಧ್ಯಕ್ಷ ಚಂದ್ರಪ್ಪ ಮಂಚಿ, ಶಾಂತಪ್ಪ ತತ್ತೂರು, ದೇವರಾಜ ಆಲಳ್ಳಿ, ಶಾಂತಪ್ಪ ಆನವಟ್ಟಿ, ಬಸವರಾಜ ತಲಗುಂದ, ಪರಶುರಾಮ ಆಲಹಳ್ಳಿ, ಪ್ರದೀಪ ಕಮೂರು, ನಾಗರಾಜ ಕುಂಶಿ, ಲೋಕೇಶ್ ಜೋಳದಗುಡ್ಡೆ, ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ವರ್ಷ ಹಂಪಿ ಉತ್ಸವ ಅದ್ಧೂರಿ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ

Next Post

ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ

kalpa News

kalpa News

Next Post
ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ

ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL