No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 30, 2022
in ಸೊರಬ
0
ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಸೊರಬ  |

ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಹಿಂದೂ ಟೈಲರ್ ಕನ್ಹಯ್ಯಲಾಲ್ Kannaiahlal ಎಂಬುವವರನ್ನು ಹಾಡುಹಗಲೇ ಕೊಲೆ ಮಾಡಿರುವ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ನೇತೃತ್ವದಲ್ಲಿ ನಮೋ ವೇದಿಕೆ, ಬಿಜೆಪಿ ತಾಲೂಕು ಘಟಕ, ಬಿಜೆಪಿ ಯುವ ಮೋರ್ಚಾ, ಯುವಾ ಬ್ರಿಗೇಡ್ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ಕೊಲೆಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಭಯೋತ್ಪಾದಕರಾದ ಮಹಮ್ಮದ್ ರಿಯಾಜ್ ಮತ್ತು ಮಹಮ್ಮದ್‍ಗೌಸ್ ಮುಸ್ಲಿಂ ಜಿಹಾದಿ ಮಾನಸಿಕತೆ ಹೊಂದಿ ದ್ವೇಷ ಭಾವನೆಯಿಂದ ಕೋಮು ಗಲಭೆ ಕೆರಳಿಸುವ ದುರುದ್ದೇಶದಿಂದ ಹಿಂದೂ ಸಮಾಜವನ್ನು ಭಯಭೀತಿಗೊಳಿಸುವ ದೃಷ್ಠಿಯಿಂದ ಈ ಕುಕೃತ್ಯ ಎಸಗಿದ್ದಾರೆ. ಈ ಇಬ್ಬರು ಕೊಲೆಗಾರರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಆದೇಶಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿಹಿಂಪ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ಕತ್ತಿಯಿಂದ ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಿರುವುದನ್ನು ಇಡೀ ದೇಶ ಖಂಡಿಸುತ್ತದೆ. ಜೂ.28 ರ ಮಂಗಳವಾರ ಮಧ್ಯಾಹ್ನ ರಾಜಸ್ಥಾನದ ಉದಯಪುರದ ಕನ್ಹಯ್ಯಲಾಲ್ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಇಬ್ಬರು ಹಂತಕರು ಟೈಲರ್ ಕನ್ಹಯ್ಯಲಾಲ್ ಅವರನ್ನು ಮೋಸದಿಂದ ಕೊಲೆ ಮಾಡಿದ್ದಾರೆ ಎಂದು ದೂರಿದರು.

Also read: ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ, ಸದೃಢ ಸಮಾಜ ನಿರ್ಮಾಣ ಸಾಧ್ಯ: ವಿನಯ ಗುರೂಜಿ

ಮೊಹಮ್ಮದ್‍ಗೌಸ್ ಎಂಬುವವನು ಬಟ್ಟೆ ಅಳತೆ ಕೊಡುವ ನಾಟಕ ಆಡುತ್ತಿದ್ದನ್ನು ವೀಡಿಯೋ ಮಾಡುತ್ತಿದ್ದ ಮೊಹಮ್ಮದ್ ರಿಯಾಜ್, ಮೊಹಮ್ಮದ್‍ಗೌಸ್ ಎಂಬ ಮುಸ್ಲಿಂ ಜಿಹಾದಿ ತನ್ನ ಸೊಂಟದಲ್ಲಿ ಇಟ್ಟಿದ್ದ ಕತ್ತಿಯನ್ನು ತೆಗೆದು ಅಮಾನುಷವಾಗಿ ಕನ್ಹಯ್ಯಲಾಲ್ ಕತ್ತಿಗೆ ಇರಿದಿರುವುದನ್ನು ವೀಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. ಕನ್ಹಯ್ಯಲಾಲ್ ಕೊಲೆ ಮಾಡಿದ ಮುಸ್ಲಿಂ ಜಿಹಾದಿಗಳು ಮತ್ತೆ ವೀಡಿಯೋ ಮಾಡಿ ಪ್ರವಾದಿ ಮೊಹಮ್ಮದ್ ಪರವಾಗಿ ನಾವು ಕೊಲೆ ಮಾಡಿದ್ದೇವೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಕಿಡಿಕಾರಿದರು.

ಅಮಾಯಕ ಕನ್ಹಯ್ಯಲಾಲ್ ತನ್ನ ದಿನನಿತ್ಯದ ದರ್ಜಿ ಕೆಲಸ ಮಾಡಿ ತನ್ನ ಕುಟುಂಬದ ಜೀವನ ನಿರ್ವಹಣೆ ನಡೆಸುತ್ತಿದ್ದ. ಯಾವ ಪ್ರವಾದಿ ಮೊಹಮ್ಮದ್ ಬಗ್ಗೆ ಮಾತನಾಡದೆ ಕೇವಲ ನೂಪುರ ಶರ್ಮಾಗೆ ಬೆಂಬಲ ನೀಡಿ ಹಾಕಿದ ಪೋಸ್ಟ್ ಮತ್ತು ನೂಪುರ ಶರ್ಮಾ ಅವರ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಅಮಾನುಷವಾಗಿ ಕೊಲೆ ಮಾಡಿರುವುದು ಭಯೋತ್ಪಾದಕ ಕೃತ್ಯವಾಗಿದೆ. ಈ ರೀತಿ ಮಾನಸಿಕತೆ ಐಸಿಸ್ ಉಗ್ರರ ಮಾನಸಿಕತೆ ಆಗಿದೆ ಎಂದು ಆರೋಪಿಸಿದರು.

ಇವರು ಐಸಿಸ್ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದು, ಸಾರ್ವಜನಿಕವಾಗಿ ಕತ್ತನ್ನು ಸೀಳುವ ಕೃತ್ಯ ನಡೆಸುತ್ತಿರುವುದು ಕೋಮು ಭಾವನೆ ಕೆರಳಿಸುವ ಮತ್ತು ಶಾಂತಿ ಕದಡುವ ದುರುದ್ದೇಶದಿಂದ ಮಾಡಿರುವ ಕನ್ಹಯ್ಯಲಾಲ್ ಹತ್ಯೆ ಇಡೀ ದೇಶದ ಜನತೆ ಭಯಭೀತಿಗೊಳಿಸುವ ರೀತಿ ಇದೆ. ಇಂತಹ ಅಸಹ್ಯ ಕೃತ್ಯ ಮಾಡಿರುವ ಮೊಹಮ್ಮದ್‍ಗೌಸ್ ಮತ್ತು ಮಹಮದ್ ರಿಯಾಜ್ ಇಬ್ಬರನ್ನು ಫಾಸ್ಟ್ ಟ್ರಾಕ್ ಕೋರ್ಟ್‍ನಲ್ಲಿ ಶೀಘ್ರ ವಿಚಾರಣೆ ಮಾಡಿ ಇವರಿಗೂ ಸಹ ಗಲ್ಲು ಶಿಕ್ಷೆ ವಿಧಿಸಲು ಆದೇಶಿಬೇಕೆಂದು ಒತ್ತಾಯಿಸಿದರು.

ಪಟ್ಟಣದ ಶ್ರೀರಂಗನಾಥ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಖಾಸಗಿ ಬಸ್ ನಿಲ್ದಾಣ ಮುಂಭಾಗದಲ್ಲಿ ಮಾನವ ಸರಪಳಿ ನಿರ್ಮಿಸಿ ದೇಶ ದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್, ತಾಲೂಕು ಕಾರ್ಯದರ್ಶಿ ಪ್ರಶಾಂತ ಶಾಡಲಕೊಪ್ಪ, ತಾಲೂಕು ಸಹ ಕಾರ್ಯದರ್ಶಿ ಬಿ. ಶಶಿಕುಮಾರ್, ನಗರ ಕಾರ್ಯದರ್ಶಿ ಎಸ್.ಎಂ. ಶರತ್, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ನಗರ ಸಂಚಾಲಕ ಲೋಕೇಶ್, ಸಹ ಸಂಚಾಲಕ ರಾಘವೇಂದ್ರ, ಕಾರ್ಯಕರ್ತರಾದ ರವಿ ಗುಡಿಗಾರ್, ರಾಘವೇಂದ್ರ, ಅಭಿ, ನವೀನ್, ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಸದಸ್ಯರಾದ ಎಂ.ಡಿ. ಉಮೇಶ್, ಪ್ರಭು, ಯು. ನಟರಾಜ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ಶಾಡಲಕೊಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ವೃತ್ತಿಕೊಪ್ಪ, ಅಶೋಕ್ ಶೇಟ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಯ್ ಶೇರ್ವಿ, ತಾಲೂಕು ಅಧ್ಯಕ್ಷ ಅಭಿಷೇಕಗೌಡ ಬೆನ್ನೂರು, ಪ್ರಧಾನ ಕಾರ್ಯದರ್ಶಿಗಳಾದ ರಾಜು ಮಾವಿನಬಳ್ಳಿಕೊಪ್ಪ, ಆಶೀಕ್ ನಾಗಪ್ಪ, ಉಪಾಧ್ಯಕ್ಷ ಸುನೀಲ್ ಬರದವಳ್ಳಿ, ನವೀನ್ ಕಜ್ಜೇರ್, ಮಹೇಶ್ ಸಂಪಗೋಡು, ಭರತ್, ನಮೋ ವೇದಿಕೆ ತಾಲೂಕು ಅಧ್ಯಕ್ಷ ಪಾಣಿ ರಾಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಅರುಣ ಪುಟ್ಟನಹಳ್ಳಿ, ವಿಜೇಂದ್ರಗೌಡ ತಲಗುಂದ, ಗಜಾನನರಾವ್ ಉಳವಿ, ಗುರುಪ್ರಸನ್ನಗೌಡ, ಸಂಜೀವ ಆಚಾರ್, ಎಂ.ಕೆ. ಯೋಗೇಶ್, ಶ್ರೀಧರ್ ಆಚಾರ್, ಚಂದ್ರಪ್ಪ ಬರಗಿ, ಗಣಪತಿ ಬಂಕಸಾಣ, ಮೋಹನ್ ಹಿರೇಶಕುನ, ನಿಂಗಪ್ಪಗೌಡ, ಯುವಾ ಬ್ರಿಗೇಡ್ ತಾಲೂಕು ಸಂಚಾಲಕ ಮಹೇಶ್ ಖಾರ್ವಿ, ಮಂಜು ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKannaiahlalLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಕನ್ನಯ್ಯಲಾಲ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share210Tweet123Send
Previous Post

ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ, ಸದೃಢ ಸಮಾಜ ನಿರ್ಮಾಣ ಸಾಧ್ಯ: ವಿನಯ ಗುರೂಜಿ

Next Post

ಕನ್ಹಯ್ಯಲಾಲ್ ಹತ್ಯೆ ಖಂಡನೀಯ: ಎಸ್. ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ

ಕನ್ಹಯ್ಯಲಾಲ್ ಹತ್ಯೆ ಖಂಡನೀಯ: ಎಸ್. ದತ್ತಾತ್ರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾದರಿ ಸ್ವರಾಜ್ಯ ಕಟ್ಟಿದ ಭಾರತದ ಹೆಮ್ಮೆಯ ಪುರುಷ ಶಿವಾಜಿ:  ಸುರೇಶ್ ಋಗ್ವೇದಿ

ಮಾದರಿ ಸ್ವರಾಜ್ಯ ಕಟ್ಟಿದ ಭಾರತದ ಹೆಮ್ಮೆಯ ಪುರುಷ ಶಿವಾಜಿ: ಸುರೇಶ್ ಋಗ್ವೇದಿ

February 20, 2026
ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಶಿವಮೊಗ್ಗದಲ್ಲಿ ಮುಂದುವರೆದ ಕಾಡಾನೆ ಹಾವಳಿ

February 20, 2026
ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

February 20, 2026
ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?

ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?

February 20, 2026
ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

February 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL