ಕಲ್ಪ ಮೀಡಿಯಾ ಹೌಸ್ | ತುಮಕೂರು |
ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಾದ ಸುವರ್ಣ ಮುಖಿ, ಜಯಮಂಗಲಿ, ಗರುಡಾಚಲ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಕೊರಟಗೆರೆ ಕ್ಷೇತ್ರದಲ್ಲಿನ 40ಕ್ಕೂ ಅಧಿಕ ಸೇತುವೆಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನವಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.
Also read: ಮನೆ ಗೋಡೆ ಕುಸಿದು ಮಹಿಳೆ ಸಾವು










Discussion about this post