ಕಲ್ಪ ಮೀಡಿಯಾ ಹೌಸ್ | ಯಾದಗಿರಿ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಇಂದು ಶನಿವಾರ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸುರಪುರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ ಯೋಜನೆಗಳ ಉದ್ಘಾಟನೆ ನೆರವೇರಿಸಿದರು.
Also read: ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ
ಈ ಸಂದರ್ಭದಲ್ಲಿ ಸಚಿವರುಗಳಾದ ಗೋವಿಂದ ಕಾರಜೋಳ, ಆರ್. ಅಶೋಕ, ಪ್ರಭು ಚವ್ಹಾಣ, ರಾಯಚೂರ ಲೋಕಸಭಾ ಸದಸ್ಯ ಅಮರೇಶ ನಾಯಕ, ಶಾಸಕರುಗಳಾದ ರಾಜೂಗೌಡ, ಶರಣಬಸಪ್ಪ ದರ್ಶನಾಪೂರ, ಜಿಲ್ಲಾಧಿಕಾರಿ ರಾಗಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post