No Result
View All Result
Silent Skin Damage in Winter: Children at Higher Risk Than Adults, Doctors Warn
English Articles

Silent Skin Damage in Winter: Children at Higher Risk Than Adults, Doctors Warn

by ಕಲ್ಪ ನ್ಯೂಸ್
January 23, 2026
0

Kalpa Media House  |  Bengaluru, Whitefield | Although winter is considered a comfortable season, doctors warn that cold weather can...

Read moreDetails
Sleep Deprivation and Your Brain: Why Poor Sleep Is a Neurological Risk

Sleep Deprivation and Your Brain: Why Poor Sleep Is a Neurological Risk

January 21, 2026
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
  • Advertise With Us
  • Grievances
  • About Us
  • Contact Us
Sunday, January 25, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಅಂಗವಿಕಲರಿಗೆ ಬೋರ್ ವೆಲ್ – ಪಂಪು ಒದಗಿಸಿದ ಕುಲಾಲ ಚಾವಡಿ ವಾಟ್ಸಾಪ್ ಸದಸ್ಯರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2016
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp

ಉಡುಪಿ, ಸೆ.28:  ನಾನಾ ರೀತಿಯ ವಿಕೃತಿಗಳಿಂದ ಸಂಶಯಕ್ಕೆ ಗುರಿಯಾಗಿರುವ ಸಾಮಾಜಿಕ ಮಾಧ್ಯಮ ವಾಟ್ಸಾಪ್ ನ್ನು ಮಾನವೀಯ ಉದ್ದೇಶಗಳಿಗೂ ಬಳಸಿಕೊಳ್ಳಬಹುದು ಎಂಬದಕ್ಕೆ ಉದಾಹರಣೆಯೊಂದು ಇಲ್ಲಿದೆ.
ಕುಲಾಲ ಚಾವಡಿ ಎಂಬ ವಾಟ್ಸಪ್ ತಂಡದ ಸದಸ್ಯರು ಇಲ್ಲಿನ ಮೂಳೂರು ಗ್ರಾಮದ ಅಂಗವಿಕಲ ದಯಾನಂದ ಎಂಬವರ ಮನೆಗೆ ಬೋರ್‌ ವೆಲ್ ತೋಡಿಸಿಕೊಟ್ಟು ವಿದ್ಯುತ್ ಪಂಪು ಅಳವಡಿಸಿ, ಅವರ ಬಹಳ ದಿನ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ನೀಡಿದ್ದಾರೆ.
ಸುಮಾರು 12 ವರ್ಷಗಳ ಹಿಂದೆ ಮಧುಮೇಹದಿಂದಾಗಿ ಎಡಕಾಲನ್ನು ಕಳೆದುಕೊಂಡಿಂರುವ ದಯಾನಂದ ದುಡಿಯಲಾಗದೇ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪತ್ನಿ ಗಿರಿಜಾ ಬೀಡಿ ಕಟ್ಟಿ ಅದರಲ್ಲಿ ಬರುವ ಆದಾಯದಲ್ಲಿ ಜೀವನ ಸಾಗಿಸಬೇಕಾಗಿದೆ.ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ತಮ್ಮದೆನ್ನುವ 6 ಸೆಂಟ್ಸ್ ಜಮೀನಿನಲ್ಲಿ ಸಣ್ಣ ಮನೆಯೊಂದನ್ನು ಕಟ್ಟಿಕೊಂದು ಬದುಕು ಸಾಗಿಸುತ್ತಿದ್ದಾರೆ.
ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯಿಂದಾಗ ಸಂಕಷ್ಟು ಇನ್ನೂ ಹೆಚ್ಚಾಗಿದೆ. ಕುಡಿುವುದಕ್ಕೆ, ಆಡುಗೆ ಮಾಡುವುದಕ್ಕೆ, ಬಟ್ಟೆ ಬರೆ – ಪಾತ್ರೆ ತೊಳೆಯುವುದಕ್ಕೆ ಸ್ವಂತ ಬಾವಿ ಇಲ್ಲದ ಅವರು ದೂರದ ಬಾವಿಯೊಂದರಿಂದ ನೀರನ್ನು ಕಷ್ಟಪಟ್ಟು ಸೇದಿ ತರಬೇಕಾಗಿತ್ತು.

28ud1a
ಈ ವಿಷಯ ತಿಳಿದ ಕುಲಾಲ ಚಾವಡಿ ವಾಟ್ಸಪ್ ತಂಡದ ಸದಸ್ಯರು ಪರಸ್ಪರ  ಮಾಹಿತಿಯನ್ನು ರವಾನಿಸಿದರು. ಇದಕ್ಕೆ ಸ್ಪಂದಿಸಿದ ಸದಸ್ಯರು ಕೆಲವೇ ದಿನಗಳಲ್ಲಿ ಒಂದಷ್ಟು ಹಣವನ್ನು ಸಂಗ್ರಹಿಸಿ, ದಯಾನಂದ ಅವರ ಮನೆಗೆ ತೆರಳಿ,  ಬೋರ್‌ವೆಲ್ ತೋಡಿಸಿ, ಅದಕ್ಕೆ ವಿದ್ಯುತ್ ಚಾಲಿತ ಪಂಪು ಅಳವಡಿಸಿದ್ದಾರೆ. ದಯಾನಂದ ಅವರ ಕುಟುಂಬದ ಬಹಳ ದೊಡ್ಡ ಸಮಸ್ಯೆಗೆ ಪರಿಹಾರ ಒದಗಿಸಿದ್ದಾರೆ.
ಭಾನುವಾರ ಬೋರ್ ವೇಲ್ ಮತ್ತು ಪಂಪನ್ನು ಚಾವಡಿ ಸದಸ್ಯರೆಲ್ಲರೂ ಸೇರಿ ದಯಾನಂದ ಕುಲಾಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಕಣ್ಣಲ್ಲಿ ನೀರು ತುಂಬಿಕೊಂದು ದಯಾನಂದ ಮತ್ತು ಗಿರಿಜಾ ಅವರು ಕೃತಜ್ಞತೆಯಿಂದ ಈ ಕೊಡುಗೆಯನ್ನು ಸ್ವೀಕರಿಸಿದ್ದಾರೆ.
ಈಗ ಬದುಕುವ ಭರವಸೆ ಸಿಕ್ಕಿದೆ
ಕುಲಾಲ ಚಾವಡಿ ವಾಟ್ಸಾಪ್ ತಂಡದ ಸದಸ್ಯರು ನಮ್ಮ ಕಷ್ಟಗಳ ಬಗ್ಗೆ ಕೇಳಿ ತಿಳಿದುಕೊಂಡು ತಾವಾಗಿಯೇ ಇಲ್ಲಿಗೆ ಬಂದು ನನ್ನಂತಹ ಅಸಹಾಯಕನಿಗೆ ಸಹಾಯ ಮಾಡಿದ್ದಾರೆ, ನಮ್ಮ ಕುಟುಂಬದ ಕಣ್ಣೀರು ಒರೆಸಿದ್ದಾರೆ. ಈಗ ಬದುಕು ಸಾಗಿಸಬಹುದೆಂಬ ಭರವಸೆ ಮೂಡಿದೆ, ಅವರ ಸಹಾಯವನ್ನು ಎಂದೂ ಮರೆಯಲಾರೆ ಎಂದು ದಯಾನಂದ – ಗಿರಿಜಾ ದಂಪತಿ ಸಂತಸ ವ್ಯಕ್ತಪಡಿಸಿದರು.

25-sept-001
ಇನ್ನಷ್ಟು ಸಹಾಯ ಮಾಡುತ್ತೇವೆ
ವಾಟ್ಸಾಪ್ ಉತ್ತಮ ಕೆಲಸಗಳಿಗೂ ಬಳಸಿಕೊಳ್ಳುವುದಕ್ಕೆ ಸಾಧ್ಯವಿದೆ. ಪರಸ್ಪರ ಪರಿಚಯಕ್ಕಾಗಿ ಆರಂಭವಾದ ನಮ್ಮ ವಾಟ್ಸಾಪ್ ತಂಡದ ಸದಸ್ಯರು ದಯಾನಂದ ಅವರಿಗೆ ಸಹಾಯ ಮಾಡಿದ್ದಾರೆ. ಇದು ಆರಂಭ ಮುಂದೆ ಇನ್ನೂ ಹೆಚ್ಚಿನ ರೀತಿಯಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಉದ್ದೇಶ, ಕಳಕಳಿ ತಂಡಕ್ಕಿದೆ ಎಂದು ಕುಲಾಲ ಚಾವಡಿ ವಾಟ್ಸಾಪ್ ತಂಡದ ಅಡ್ಮಿನ್ ಸಂತೋಷ್ ಕುಲಾಲ್ ಪದವು ಹೇಳಿದರು.
ಈ ಸಂದರ್ಭದಲ್ಲಿ ಕಾಪು ಕುಲಾಲ ಸಂಘದ ಅಧ್ಯಕ್ಷ ರಾಜೇಶ್ ಬಬ್ಬೆಟ್ಟು, ಕರಾವಳಿ ಕುಲಾಲ ಯುವ ವೇದಿಕೆ ಕಾಪು ಅಧ್ಯಕ್ಷ ಉದಯ ಕುಲಾಲ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Share196Tweet123Send
Previous Post

ತಮಿಳುನಾಡಿಗೆ ಈ ಬಾರಿ ಉತ್ತಮ ಮಳೆ ನಿರೀಕ್ಷೆ

Next Post

Udupi local news

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Udupi local news

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

January 19, 2026
ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

January 24, 2026
ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

January 24, 2026
ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

January 24, 2026
ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

January 24, 2026
ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

January 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL