Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಅಮೆರಿಕಾ ಮುಂದಿನ ಅಧ್ಯಕ್ಷರು 100 ದಿನದಲ್ಲಿ ಮೋದಿಯವರನ್ನು ಭೇಟಿಯಾಗುವುದು ಅನಿವಾರ್ಯ

October 13, 2016
in ರಾಜಕೀಯ
0 0
0
Share on facebookShare on TwitterWhatsapp
Read - < 1 minute

ವಾಷಿಂಗ್ಟನ್, ಅ.13: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಶಕ್ತಿ ಮತ್ತೊಮ್ಮೆ ಸಾಬೀತಾಗಿದ್ದು, ಅಮೆರಿಕಾ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗುವವರು 100 ದಿನದೊಳಗೆ ಮೋದಿಯವರನ್ನು ಭೇಟಿಯಾಗುವುದು ಅನಿವಾರ್ಯ ಎಂದು ಅಮೆರಿಕಾ ವಿಚಾರ ವೇದಿಕೆ ಸಲಹೆ ನೀಡಿದೆ.
ಈ ಕುರಿತಂತೆ ಉನ್ನತ ಮಟ್ಟದ ಅಭಿಪ್ರಾಯವನ್ನು ನಿನ್ನೆ ಮಂಡಿಸಲಾಗಿದ್ದು, ಕೇಂದ್ರೀಯ ತಂತ್ರ ಮತ್ತು ಅಂತಾರಾಷ್ಟ್ರೀ ಅಧ್ಯಯನ ನೀಡಿದ ಭಾರತ-ಅಮೆರಿಕ ಭದ್ರತಾ ಸಹಕಾರ ಎಂಬ ವರದಿಯಲ್ಲಿ ಅಮೆರಿಕ ವಿಚಾರ ವೇದಿಕೆ ಈ ಸಲಹೆ ನೀಡಿದೆ.
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಭಾರತ-ಅಮೆರಿಕಾ ಸಂಬಂಧ ವೃದ್ಧಿಸಿದೆ. ಇದನ್ನು ಮುಂದುವರೆಸುವ ಅವಶ್ಯಕತೆಯಿಂದ ಅಮೆರಿಕಾ ಅಧ್ಯಕ್ಷರು ಪ್ರಧಾನಿ ಮೋದಿ ಅವರನ್ನು 100 ದಿನದ ಒಳಗಾಗಿ ಭೇಟಿಯಾಗಬೇಕು. ಉಭಯ ದೇಶಗಳ ಭದ್ರತಾ ಬಾಂಧವ್ಯ ವೃದ್ಧಿಗೆ ಭಾರತದೊಂದಿಗೆ ಒಪ್ಪಂದಗಳಿಗೆ ಆದಷ್ಟು ಬೇಗ ಸಹಿ ಮಾಡುವುದು ಉತ್ತಮ ಎಂದು ಹೇಳಿದೆ. ಭಾರತ ತನ್ನ ಭದ್ರತೆಯನ್ನು ಹೆಚ್ಚಿಸಿಕೊಳ್ಳಲು ಬಯಸುತ್ತಿದ್ದು ಅಮೆರಿಕಾದೊಂದಿಗೆ ಕೆಲ ಒಪ್ಪಂದಗಳನ್ನು ಮಾಡಿಕೊಳ್ಳಲು ಮುಂದಾಗಿದೆ. ಒಂದು ವೇಳೆ ಇದು ನೆರವೇರದಿದ್ದಲ್ಲಿ ಆತ್ಯಾಧುನಿಕ ಉಪಕರಣಗಳು, ಕಂಪ್ಯೂಟರ್ ಹಾಗೂ ಸಂವಹನ ತಂತ್ರಜ್ಞಾನವನ್ನು ಅಮೆರಿಕಾ ಭಾರತಕ್ಕೆ ಪೂರೈಸುವುದು ಅಸಾಧ್ಯ ಎಂದಿದೆ.

Previous Post

ಮೂರನೆಯ ಮಹಾಯುದ್ಧಕ್ಕೆ ರಷ್ಯಾ ಸಿದ್ಧತೆ?: ತನ್ನ ಪ್ರಜೆಗಳಿಗೆ ಸ್ವದೇಶಕ್ಕೆ ಮರಳುವಂತೆ ಸೂಚನೆ

Next Post

ಜಯಲಲಿತಾ ಅನಾರೋಗ್ಯ: ಮನನೊಂದ ವ್ಯಕ್ತಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಯಲಲಿತಾ ಅನಾರೋಗ್ಯ: ಮನನೊಂದ ವ್ಯಕ್ತಿ ಆತ್ಮಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 3, 2025
Internet Image

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

July 3, 2025

ಸುಳ್ಳು ಹೇಳಿ ಜನರನ್ನು ವಂಚಿಸಲು ಸಾಧ್ಯವಿಲ್ಲ | ಬಿಎಸ್‌ವೈ ಕುಟುಂಬದ ವಿರುದ್ಧ ಸಚಿವ ಮಧು ಆಕ್ರೋಶ

July 3, 2025

ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅನುದಾನ: ಸಚಿವ ಮಧು ಬಂಗಾರಪ್ಪ

July 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 3, 2025
Internet Image

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

July 3, 2025

ಸುಳ್ಳು ಹೇಳಿ ಜನರನ್ನು ವಂಚಿಸಲು ಸಾಧ್ಯವಿಲ್ಲ | ಬಿಎಸ್‌ವೈ ಕುಟುಂಬದ ವಿರುದ್ಧ ಸಚಿವ ಮಧು ಆಕ್ರೋಶ

July 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!