ಪಥಸಂಚಲನ ಮುಗಿಸಿ ಸ್ನೇಹಿತರೊಂದಿಗೆ ವಾಪಸ್ಸಾಗುತ್ತಿದ್ದ, ವೇಳೆ ಟೀ ಅಂಗಡಿ ಬಳಿ ದ್ವಿಚಕ್ರ ವಾಹನದ ಮೇಲೆ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಒಂದೇ ಏಟಿಗೆ ಮಚ್ಚಿನಿಂದ ಕೊಚ್ಚಿದ್ದಾರೆ, ಕೂಡಲೇ ಹತ್ತಿರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಯಲಿಲ್ಲ. ಸ್ಥಳಕ್ಕೆ ಹೆಚ್ಚುವರಿ ಪೊಲಿಸ್ ಆಯುಕ್ತ ಪಿ ಹರಿಶೇಖರನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಇನ್ನು ಸ್ಥಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೂಡಲೇ ಆರೋಪಿಗಳ ಬಂಧನಕ್ಕಾಗಿ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಬಿಜೆಪಿ ನಾಯಕರಾದ ಆರ್ ಅಶೋಕ್, ಪ್ರಹ್ಲಾದ್ ಜೋಶೀ ಕೂಡ ಭೇಟಿ ನೀಡಿದರು.
Discussion about this post