No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಂದು ಸುಪ್ರೀಂ ನಲ್ಲಿ ಕಾವೇರಿ ವಿವಾದ ವಿಚಾರಣೆ 

kalpa News by kalpa News
September 27, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು: ಸೆ:26: ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರಿನ ವಿವಾದವನ್ನು ಇಂದು (ಸೆಪ್ಟಂಬರ್ 27) ಸರ್ವೋಚ್ಚ ನ್ಯಾಯಾಲಯವು  ವಿಚಾರಣೆ ಕೈಗೆತ್ತಿಕೊಳ್ಳಲಿದೆ.  ಈ ಹಿನ್ನೆಲೆಯಲ್ಲಿ ಜಾಗೃತ ಕರ್ನಾಟಕ ಭಾರತ ಸಂಘಟನೆಯು ಈ ಪ್ರಕರಣದಲ್ಲಿ  ವಿಚಾರಣೆ ವೇಳೆ ಕಂಡು ಬಂದಿರುವ ಕೆಲವು ಪ್ರಮುಖ ವಿಷಯಗಳನ್ನು ಸಾರ್ವಜನಿಕರ ಮಾಹಿತಿಗಾಗಿ ನೀಡಿದೆ.
ಅಲ್ಲದೆ ಈ ವಿಷಯವನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದ ಗಮನಕ್ಕೂ ತಂದಿದೆ. ಈ ಬಗ್ಗೆ ಇದೇ ಸೆ.17, ಸೆ.23 ಹಾಗೂ ಸೆ.25ರಂದು ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಮನವರಿಕೆ ಮಾಡಿಕೊಟ್ಟಿದೆ. 1956ರ ಕಾವೇರಿ ಜಲವಿವಾದದ ಪ್ರಕಾರ ಅಂತಾರಾಜ್ಯಗಳ ನಡುವಿನ ವಿವಾದಗಳ ಬಗ್ಗೆ ನೀಡಿರುವ ಮಾಹಿತಿಗಳು ಅಸಮರ್ಪಕವಾಗಿದ್ದು, ಕರ್ನಾಟಕದ ಹಿತಾಸಕ್ತಿಗೆ ಸಂಪೂರ್ಣ ಧಕ್ಕೆ ಉಂಟಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ ಸೆ.5 ರಂದು ಕರ್ನಾಟಕಕ್ಕೆ ನೀಡಿದ ತಮಿಳುನಾಡಿಗೆ ನೀರು ಬಿಡಬೇಕೆಂಬ ಆದೇಶದಿಂದ ಕರ್ನಾಟಕ ಅಸಹಾಯಕ ಸ್ಥಿತಿಗೆ ತಲುಪಿದೆ.
ಈ ಹಿಂದೆ ಕಾವೇರಿ ನದಿ ನೀರು ನ್ಯಾಯಾಧಿಕರಣವು ನೀರಿನ ವಿವಾದದ ಬಗ್ಗೆ ಎರಡೂ ರಾಜ್ಯಗಳ  ನಡುವೆ ಒಪ್ಪಂದಗಳ ಕುರಿತಂತೆ ಆದೇಶಗಳನ್ನು ನೀಡಿದೆ. ಆದರೆ ಸರ್ವೋಚ್ಚ ನ್ಯಾಯಾಲಯವು ಈ ವಿಷಯದಲ್ಲಿ ತೀರ್ಪು ನೀಡುವಂತಿಲ್ಲ. ನ್ಯಾಯಾಧಿಕರಣದ ಕಾರ್ಯಕಲಾಪದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಬಾರದಾಗಿತ್ತು. ಆದರೆ ಕರ್ನಾಟಕ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿಗಳು ಈ ವಿಷಯವನ್ನು ಪೀಠದ ಗಮನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಅಧ್ಯಕ್ಷ ಕೆ.ಎನ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡನೆಯದಾಗಿ, ಕಾವೇರಿ ನದಿಯ ನೀರಿನ ಹಂಚಿಕೆಯ ಅಡಿ ಬರುವ ನಾಲ್ಕು ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿಗಳ ಪೈಕಿ  ಕರ್ನಾಟಕ, ತಮಿಳುನಾಡು ಪ್ರಮುಖ ಪಾಲುದಾರ ರಾಜ್ಯಗಳು. ಆದರೆ ತಮಿಳುನಾಡಿಗೆ ಸಂದಾಯವಾಗಬೇಕಾದ ನೀರಿನ ಪ್ರಮಾಣದ ಪಟ್ಟಿಯನ್ನು ಮಾತ್ರವೇ ಉಲ್ಲೇಖಿಸಿದ್ದು,  ಕರ್ನಾಟಕದ ಪಾಲು ಹಾಗೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ ನೀರಿನ ಪ್ರಮಾಣಗಳ ಉಲ್ಲೇಖವಿಲ್ಲ.
ವಿಶೇಷವಾಗಿ ಪ್ರತಿ ತಿಂಗಳೂ ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣ ಕುರಿತಂತೆ ಹೇಳಿದ್ದು, ಕರ್ನಾಟಕದ ಕೆಆರ್ಎಸ್, ಕಬಿನಿ, ಹಾರಂಗಿ ಸೇರಿದಂತೆ ನಾಲ್ಕು ಜಲಾಶಯಗಳಲ್ಲಿ  ಸಂಗ್ರಹವಾದ ನೀರಿನ ಪ್ರಮಾಣದ ಬಗ್ಗೆಯೂ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ತೀರ್ಪು ನೀಡುವ ಸಂದರ್ಭ ಸಾಂವಿಧಾನಿಕ ಕಾಯ್ದೆಗಳ ಬಗ್ಗೆ ಗಮನ ಹರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಪ್ರಸ್ತುತ ತಮಿಳುನಾಡಿನ ಮೆಟ್ಟರೂ ಜಲಾಶಯದಲ್ಲಿ 45 ಟಿಎಂಸಿ ನೀರಿನ ಸಂಗ್ರಹವಿದ್ದು, ಈ ಬಗ್ಗೆ ಕಾವೇರಿ ಸತ್ಯಶೋಧನಾ ಸಮಿತಿಯು ಸ್ಪಷ್ಟ ವರದಿ ನೀಡಿದೆ. ಹಾಗಾಗಿ ನ್ಯಾಯಾಲಯವು ಮೆಟ್ಟೂರು ಡ್ಯಾಂನಿಂದ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಸಮಿತಿಯ ವರದಿಯನ್ನು ಈಗಾಗಲೇ ನ್ಯಾಯಾಧಿಕರಣವು ಸ್ವೀಕರಿಸಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕುಡಿಯಲೂ ನೀರಿಲ್ಲದಂತಾಗಿದೆ. ಇದನ್ನು ನ್ಯಾಯಾಲಯ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ಯಾರೀಸ್ ಒಪ್ಪಂದ ಅಂಗೀಕರಿಸುವ ಭಾರತದ ನಿಲುವಿಗೆ ಬಾನ್ ಶ್ಲಾಘನೆ

Next Post

ಗಡಿಯಲ್ಲಿ ನಿರ್ಮಾಣವಾಗಲಿದೆ ಸ್ಮಾರ್ಟ್ ಬೇಲಿ: ಸರ್ಕಾರದ ತಾತ್ವಿಕ ಅನುಮೋದನೆ

kalpa News

kalpa News

Next Post

ಗಡಿಯಲ್ಲಿ ನಿರ್ಮಾಣವಾಗಲಿದೆ ಸ್ಮಾರ್ಟ್ ಬೇಲಿ: ಸರ್ಕಾರದ ತಾತ್ವಿಕ ಅನುಮೋದನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL