Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಎರಡನೇ ಬಾರಿಗೆ ಬರಬಾರದೇಕೆ? ಜಿ.ಪರಮೇಶ್ವರ್

September 25, 2016
in Army
0 0
0
Share on facebookShare on TwitterWhatsapp
Read - < 1 minute
ಚಾಮರಾಜನಗರ: ಮಧ್ಯಪ್ರದೇಶ್ ಮತ್ತು ಗುಜರಾತ್ನಲ್ಲಿ ಸತತವಾಗಿ ಮೂರ್ನಾಲ್ಕು ಬಾರಿ ಬಿಜೆಪಿ ಬರುವುದಾದರೆ, ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಎರಡನೇ ಬಾರಿಗೆ ಬರಬಾರದೇಕೆ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮುಂದಿನ ಚುನಾವಣೆಗೆ ಸನ್ನದ್ದರಾಗಲು ಕಾರ್ಯಕರ್ತರಿಗೆ ಇಂದಿಲ್ಲಿ ಕರೆ ನೀಡಿದ್ದಾರೆ.
        ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚಾಮರಾಜನಗರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ.ಪರಮೇಶ್ವರ್, ಕಾಂಗ್ರೇಸ್ ಕಛೇರಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚಿಸಿದರು. ಈ ವೇಳೆ ಪರಮೇಶ್ವರ್ ರವರಿಗೆ ಕಾಂಗ್ರೇಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
        ನಂತರ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಬಹುತೇಕ ಭರವಸೆಗಳು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಿದ್ದಾರೆ, ಮಧ್ಯಪ್ರದೇಶದಲ್ಲಿ ಮೂರು ಬಾರಿ, ಗುಜರಾತ್ನಲ್ಲಿ ಸತತವಾಗಿ ನಾಲ್ಕು ಬಾರಿ ಬಿಜೆಪಿ, ಆಡಳಿತದ ಚುಕ್ಕಾಣಿ ಹಿಡಿದರೆ, ಕರ್ನಾಟಕದಲ್ಲಿ ನಾವು ಎರಡನೇ ಬಾರಿಗೇಕೆ? ಕಾಂಗ್ರೇಸ್ ಸರ್ಕಾರ ರಚಿಸಬಾರದೆಂದರು.
        ಮುಂದಿನ ಸಾರ್ವತ್ರಿಕ ಚುನಾವಣೆಗೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಧೀನ-ದಲಿತರು, ಹಿಂದುಳಿದ ವರ್ಗ ಹಾಗೂ ಬಡವರಿಗೆ ಕಾಂಗ್ರೇಸ್ ಸರ್ಕಾರ  ನೀಡಿರುವ ಜನಪರ ಅಭಿವೃಧ್ದಿ ಕಾರ್ಯಕ್ರಮಗಳನ್ನ ಪ್ರತಿಯೊಬ್ಬರಿಗೂ ತಲುಪಿಸಲು ಗ್ರಾಮ ಸ್ವರಾಜ್ ಸಮಾವೇಶ ನಡೆಸಲಾಗುವುದೆಂದು ಹೇಳಿದರು.
         ಚಿಕ್ಕಬಳ್ಳಾಪುರ ಜಿಲ್ಲೆಯ ವಿಜುರಾಶ್ವತದಲ್ಲಿ ಅಕ್ಟೋಬರ್ 2ರ ಗಾಂಧಿಜಯಂತಿಯಂದು ಗ್ರಾಮ ಸ್ವರಾಜ್ ಸಮಾವೇಶ ಆರಂಭವಾಗಲಿದ್ದು, ರಾಜ್ಯದ ಜಿಲ್ಲೆ, ತಾಲ್ಲೂಕು, ಹೋಬಳಿ ಮತ್ತು ಪ್ರತಿ ಗ್ರಾಮದಲ್ಲೂ ಈ ಸಮಾವೇಶ ನಡೆಸುವುದರ ಮೂಲಕ, ಮುಂದಿನ ಚುನಾವಣೆಗೆ ಸಜ್ಜಾಗುವಂತೆ ಪರಮೇಶ್ವರ್ ಕಾಂಗ್ರೇಸ್ ಕಾರ್ಯಕರ್ತರಿಗೆ ಕರೆ ನೀಡಿದರು.
       ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್, ಕಾಂಗ್ರೇಸ್ ಅಧ್ಯಕ್ಷ ಸದಾಶಿವಮೂರ್ತಿ, ಸಂಸದ ಧ್ರುವನಾರಾಯಣ್, ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಮಚಂದ್ರು ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
Previous Post

ಪ್ರಧಾನಿ ಮೋದಿ ಮನ್ ಕಿ ಬಾತ್

Next Post

ಇಶ್ರತ್ಜಹಾನ್ ಎನ್ಕೌಂಟರ್ ಕಡತ ನಾಪತ್ತೆ ಕೇಂದ್ರದಿಂದ ಎಫ್ಐಆರ್: ತನಿಖೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಶ್ರತ್ಜಹಾನ್ ಎನ್ಕೌಂಟರ್ ಕಡತ ನಾಪತ್ತೆ ಕೇಂದ್ರದಿಂದ ಎಫ್ಐಆರ್: ತನಿಖೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

May 17, 2025

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

May 17, 2025

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!