No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಕಿರುಚಿತ್ರ ಸ್ಪರ್ಧೆ: ಸೌರಭ್ – ಕಾರ್ತಿಕ್ ಗೆ ರಾಜ್ಯ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 7, 2016
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp
ಪಡುಬಿದ್ರಿ, ಅ.7:  ರಾಜೀವ್ ಗಾಂಧಿ ರಾಷ್ಟ್ರೀಯ ರಾಜಕೀಯ ಶಿಕ್ಷಣ ಅಕಾಡೆಮಿಯು ವಿದ್ಯಾರ್ಥಿಗಳಿಗಾಗಿ  ಆಯೋಜಿಸಿದ್ದ ರಾಜ್ಯ ಮಟ್ಟದ ಭಾರತ ತಿಳಿಯಲು ಬಯಸುತ್ತದೆ ಎನ್ನುವ 3 ನಿಮಿಷಗಳ ಕಿರುಚಿತ್ರ ಸ್ಫರ್ಧೆಯಲ್ಲಿ ಉಡುಪಿ ಜಿಲ್ಲೆಯ ಸೌರಭ ಆಚಾರ್ಯ ಮತ್ತು ಕಾರ್ತಿಕ್ ಶೆಟ್ಟಿ ಶಿರ್ವ ಅವರ ರೋಜ್ ಗಾರ್ ಎಂಬ ಕಿರುಚಿತ್ರ ಪ್ರಥಮ ಬಹುಮಾನ ಗೆದ್ದುಕೊಂಡಿದೆ.
  ಶುಕ್ರವಾರ ಇಲ್ಲಿನ ತೆಂಕ ಏರ್ಮಾಳುನಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರು 1 ಲಕ್ಷರು. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಸೌರಭ್ ಆಚಾರ್ಯ ಅವರಿಗೆ ಪ್ರಧಾನ ಮಾಡಿದರು.
  ರೊಸಲಿಯಾ ಉದ್ಯಾವರ ಅವರು ದ್ವಿತೀಯ ಬಹುಮಾನ 50,000 ರು., ತುಮಕೂರಿನ ವಿಭಾ ಅವರು ತೃತೀಯ ಸ್ಥಾನ 25,000 ರು. ಮತ್ತು ಸಾಗರದ  ಮಂಜುನಾಥ ಎಚ್.ಎಸ್. ಮತ್ತು ಶೃಂಗೇರಿಯ ದರ್ಶಿನಿ ಅವರು ಕ್ರಮವಾಗಿ ನಾಲ್ಕನೇ ಮತ್ತ ಐದನೇ ಬಹುಮಾನಗಳನ್ನು ಪಡೆದುಕೊಂಡರು.
  ರಾಷ್ಟ್ರಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ದೇಶದಾದ್ಯಂತದಿಂದ 300ಕ್ಕೂ ಹೆಚ್ಚು ಕಿರುಚಿತ್ರಗಳು ಭಾಗವಹಿಸಿದ್ದಾರೆ. ಅವರಲ್ಲಿ ಪ್ರತಿ ರಾಜ್ಯದ ಮಟ್ಟದಲ್ಲಿಯೂ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ನಮ್ಮ ರಾಜ್ಯದ ಸ್ಪರ್ಧೆಯ ಬಹುಮಾನ ಶುಕ್ರವಾರ ನಡೆಯಿತು.
  ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಆಸ್ಕರ್ ಫೆರ್ನಾಂಡೀಸ್ ಅವರು ಮಾತನಾಡುತತಾ, ರಾಜೀವ ಗಾಂಧಿ ರಾಷ್ಟ್ರೀಯ ರಾಜಕೀಯ ಶಿಕ್ಷಣ ಅಕಾಡೆಮಿ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಈ ಸಣ್ಣ ಪ್ರಯತ್ನದಲ್ಲಿ ಬಹಳ ದೊಡ್ಡಮಟ್ಟದಲ್ಲಿ ಅಕಾಡೆಮಿ ಯಶಸ್ವಿಯಾಗಿದೆ ಎಂದು ಹೇಳಿದರು.
   ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ಎ.ಗಫೂರ್, ಕಾಪು ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಏರ್ಮಾಳು ಪಂಚಾಯಿತ್ ಅಧ್ಯಕ್ಷೆ ಅರುಣಾ ಕುಮಾರಿ, ಯು.ಡಿ.ಸಿ.ಸಿ. ಕಾರ್ಯದರ್ಶಿ ಎ.ಹರೀಶ್ ಕಿಣಿ ಹಾಗೂ ಇತರ ಕಾಂಗ್ರಸ್ ಮುಖಂಡರು ಉಪಸ್ಥಿತರಿದ್ದರು.
Share196Tweet123Send
Previous Post

ದಸರಾ ನಂತರ ನಿಗಮ ಮಂಡಳಿ ನೇಮಕ: ಸಿಎಂ 

Next Post

ಟಿಪ್ಪು ಸುಲ್ತಾನ್ ಜಯಂತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಣೆಗೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟಿಪ್ಪು ಸುಲ್ತಾನ್ ಜಯಂತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಣೆಗೆ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

May 2, 2026
ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

May 2, 2026
ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

May 2, 2026
ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ | ಏನದು?

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ | ಏನದು?

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL