No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಕಾವೇರಿ ವಿವಾದ: ಖಾಲಿ ಕೊಡ ಮತ್ತು ಗಣಪತಿ ಇಟ್ಟುಕೊಂಡು ವಿನೂತನ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 6, 2016
in Army
0
Share on FacebookShare on TwitterShare on WhatsApp

ಮೈಸೂರು, ಸೆ.6: ಯುವಭಾರತ್ ಸಂಘಟನೆಯ ವತಿಯಿಂದ ನಗರದ ಅಗ್ರಹಾರ ವೃತ್ತದಲ್ಲಿ ಯುವಕರು ಖಾಲಿ ಕೊಡ ಮತ್ತು ಗಣಪತಿಯಿಡಿದು “ನಾರಿಮನ್ ಗೆ ಧಿಕ್ಕಾರ”,” ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾಗೆ ಧಿಕ್ಕಾರ”, “ನಮ್ಮ ದು ನಮ್ಮದು ಕಾವೇರಿ ನಮ್ಮದು,” ಗಣಪತಿ ವಿಸರ್ಜನೆ ಗೆ ನಮ್ಮ ಕಾವೇರಿ ಬರಿದಾಳಾಗಿದ್ದಾಳೆ ಯಾವುದೇ ಕಾರಣಕ್ಕೊ ನಾವು ನೀರು ಬಿಡುವುದಿಲ್ಲ, “ರಕ್ತ ಕೊಟ್ಟೆವು ನೀರು ಕೊಡುವುದಿಲ್ಲ “ಎಂಬ ಘೋಷಣೆ ಯೊಂದಿಗೆ ಪ್ರತಿಭಟನೆ ಮಾಡಲಾಯಿತು.

ನಂತರ ಮಾತನಾಡಿದ ಯುವಭಾರತ್ ಸಂಘಟನೆಯ ಸಂಚಾಲಕ ಜೋಗಿಮಂಜು, ನಮ್ಮ ರಕ್ತ ಕೊಟ್ಟೆವು ನೀರು ಮಾತ್ರ ಬಿಡುವುದಿಲ್ಲ ಇಂದಿನ ಯುವಪೀಳಿಗೆಯ ಯುವಕರು ಈ ನಾಡಿನ ನೆಲ, ಜಲ, ಭಾಷೆಗೆ ಧಕ್ಕೆ ಆದಂತಹ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು, ಹಾಗೆಯೇ ರಾಜ್ಯದ ಪರ ವಕಲಾತ್ತು ಮಂಡಿಸಿರುವ ನಾರಿಮನ್ ರವರು ಈ ರಾಜ್ಯಕ್ಕೆ ಮಾಡಿರುವ ದ್ರೋಹ, ಸುಪ್ರೀಂ ಕೋರ್ಟಿನ ಆದೇಶದ ಪ್ರತಿಯ ನಾಲ್ಕನೆಯ ಪುಟದ ಮೊರನೆಯ ಕಾಲಂ ನಲ್ಲಿ ನೀರನ್ನು ಕೊಡುವುದಾಗಿ ಮಂಡಿಸಿರುವುದು ಈ ರಾಜ್ಯದ ಜನತೆಗೆ ಮಾಡಿರುವ ದ್ರೋಹ. ಹಾಗಾಗಿ ಈ ಕೊಡಲೇ ರಾಜ್ಯ ಸರ್ಕಾರ ಅವರನ್ನು ವಜಾಗೊಳಿಸಬೇಕು, ಹಾಗೆಯೇ ರಾಜ್ಯ ಸರ್ಕಾರ ತಮಿಳುನಾಡಿನ ಪರ ಮೃದು ಧೋರಣೆ ತೊರುತ್ತಿರುವುದು ಸರಿಯಲ್ಲ ಎಂದರು.
ನೀರಾವರಿ ಸಚಿವ ಎಂ.ಬಿ. ಪಾಟೀಲ್ ರಾಜ್ಯದಿಂದ ನೀರನ್ನು ಬಿಡುತ್ತಿರುವುದು ರಾಜ್ಯದ ಜನತೆಗೆ ಮೋಸ ಮಾಡುತ್ತಿರುತ್ತಾರೆ ಈ ಹೊಣೆಯನ್ನು ಹೊತ್ತು ಕೊಡಲೇ ಅವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಏಕೆಂದರೆ, ರಾಜ್ಯದ ಜನತೆಗೆ ಕುಡಿಯಲಿಕ್ಕೆ ನೀರಿಲ್ಲ, ರೈತರ ಬೆಳೆಗಳಿಗೆ ನೀರಿಲ್ಲ, ರೈತರ ಗೊಳು ಕೆಳುವವರಿಲ್ಲ, ಗಣಪತಿ ಹಬ್ಬವಿದೆ ನಮ್ಮ ನಮ್ಮ ಮನೆಯ ಗಣಪತಿಯ ವಿಸರ್ಜಿಸಲು ಕಾವೇರಿ ನದಿ ಬರಿದಾಗಿದೆ. ಇಂತಹ ಸಂದರ್ಭದಲ್ಲೂ ನೀರನ್ನು ಕೇಳುತ್ತಿರುವ ತಮಿಳುನಾಡು ಸರ್ಕಾರಕ್ಕೆ ಇಂದಿನ ಯುವಕರು ಧಿಕ್ಕಾರ ಹೇಳಬೇಕು ಎಂದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಮಾ.ವಿ. ರಾಮಪ್ರಸಾದ್, ಜೋಗಿಮಂಜು, ವಿಕ್ರಮ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್, ರವಿತೇಜ, ಆನಂದ್, ಸಂದೀಪ್, ಲೋಹಿತ್, ರವಿ ಸಾತಗಳ್ಳಿ, ವೆಂಕಟೇಶ, ವೇಣು ಮುಂತಾದವರು ಇದ್ದರು.

News by: ಪುನೀತ್ ಕೂಡ್ಲೂರು, ಮೈಸೂರು

Share196Tweet123Send
Previous Post

ಸಂಪ್ರದಾಯಗಳ ಹೂರಣ: ಕರಾವಳಿಯ ಮೊಂತಿ ಹಬ್ಬ

Next Post

ಸೆನ್ಸೆಕ್ಸ್‌ 446 ಅಂಕಗಳ ದಾಖಲೆ ಏರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆನ್ಸೆಕ್ಸ್‌ 446 ಅಂಕಗಳ ದಾಖಲೆ ಏರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL