No Result
View All Result
Cervical Cancer | Early Detection and Prevention Can Save Lives
English Articles

Cervical Cancer | Early Detection and Prevention Can Save Lives

by ಕಲ್ಪ ನ್ಯೂಸ್
January 16, 2026
0

Kalpa Media House  |  Special Article  |Cervical cancer remains one of the most preventable yet life-threatening cancers affecting women worldwide....

Read moreDetails
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

January 15, 2026
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Winter Infections and Antibiotic Misuse: What Is Viral? What Is Dangerous?

January 12, 2026
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
  • Advertise With Us
  • Grievances
  • About Us
  • Contact Us
Friday, January 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಣಪತಿ ಆರಾಧನೆ ಹೆಸರಿನಲ್ಲಿ ಕರ್ಕಶ ಸಂಗೀತ ಸಲ್ಲ: ರಾಘವೇಶ್ವರ ಸ್ವಾಮೀಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2016
in ಬೆಂಗಳೂರು ನಗರ, ಶಿವಮೊಗ್ಗ
0
Share on FacebookShare on TwitterShare on WhatsApp

ಬೆಂಗಳೂರು, ಸೆ.5:  ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು.

ಗಣೇಶಚತುರ್ಥಿಯ ಅಂಗವಾಗಿ ಮಹಾಗಣಪತಿ ಹವನ, ಕ್ಷಿಪ್ರಗಣಪತಿ ಹವನ, ಸಹಸ್ರ ಅಪ್ಪ(ಅಪೂಪ) ಸೇವೆ, ಸಹಸ್ರದೂರ್ವಾಚನೆ, ಅಥರ್ವಶೀರ್ಷ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು.

“ಸಂಗೀತ – ಸಂದೇಶ” ಎಂಬ ವಿಶಿಷ್ಟ ಸಭಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು, ವಿವಿಧ ಪುರಾಣಗಳಲ್ಲಿ ಗಣಪತಿಯ ಜನನಕ್ಕೆ ಸಂಬಂಧಿಸಿ ಇರುವ ವಿಷಯಗಳನ್ನು ಉಲ್ಲೇಖಿಸಿ ಮಾತನಾಡಿ, ಗಣಪತಿ ಹಾಗೂ ಸ್ಕಂದನ ಮಧ್ಯೆ ಎಲ್ಲ ತೀರ್ಥಗಳ ಸಂದರ್ಶನದ ಸ್ಪರ್ಧೆ ಏರ್ಪಟ್ಟಿತು. ಆಗ ಸ್ಕಂದ ತೀರ್ಥಗಳ ಸಂದರ್ಶನಕ್ಕೆ ಹೊರಟ, ಆದರೆ ಗಣಪತಿ ತಂದೆ ತಾಯಿಯರಲ್ಲೇ ಎಲ್ಲಾ ಪುಣ್ಯತೀರ್ಥಗಳನ್ನು ಭಾವಿಸಿ ಅವರಿಗೇ ಪ್ರದಕ್ಷಿಣೆ ಮಾಡಿದ. ಈ ಮೂಲಕ ಗಣಪತಿ ಜಗತ್ತಿಗೆ ನೀಡಿದ ಸಂದೇಶ ತಂದೆತಾಯಿಯರಲ್ಲಿ ದೇವರನ್ನು ಕಾಣಬೇಕು, ತಂದೆ ತಾಯಿಗಳನ್ನು ಚನ್ನಾಗಿ ನೋಡಿಕೊಳ್ಳದೇ, ಬೇರೆ ಏನೇ ಒಳ್ಳೆಯ ಕಾರ್ಯಗಳನ್ನು ಮಾಡಿದರೂ ಅದು ನಿಷ್ಪ್ರಯೋಜಕ ಎಂದರು.

ಪೂಜಿಸುವ ಗಣಪತಿಗೆ ವಿಷ ಹಚ್ಚಿದರೆ, ಗಣಪತಿಯಾದರೂ ಅಮೃತವನ್ನು ಹೇಗೆ ಕೊಡಲು ಸಾಧ್ಯ ಎಂದ ಶ್ರೀಗಳು, ರಾಸಯನಿಕಯುಕ್ತವಾದ, ಜಲಚರಗಳಿಗೆ ಮಾರಕವಾದ ವಸ್ತುಗಳನ್ನು ಗಣಪತಿಯ ತಯಾರಿಕೆಯಲ್ಲಿ ಬಳಸಬಾರದು, ಹಾಗೆಯೇ ಗಣಪತಿಯ ಆರಾಧನೆಯ ಹೆಸರಿನಲ್ಲಿ ಕರ್ಕಶ ಸಂಗೀತ, ಎಲ್ಲೆಂದರಲ್ಲಿ ಗಣೇಶನನ್ನು ಕೂರಿಸುವುದು, ಗಣಪತಿ ಕೂರಿಸಿ ಚಂದಾ ಎತ್ತುವುದು ಸಲ್ಲ ಎಂದು ಅಭಿಪ್ರಾಯಪಟ್ಟರು.

SRPM 2

“ಸಂಗೀತ – ಸಂದೇಶ” ಕಾರ್ಯಕ್ರಮದಲ್ಲಿ ಶ್ರೀಗಳು ಗಣಪತಿಯ ಕುರಿತು ಮಾತನಾಡಿದರೆ, ಅಮೃತವರ್ಷಿಣಿ ಸಂಗೀತ ಶಾಲೆಯ ವಿದುಷಿ ಜಯಲಕ್ಷ್ಮಿ ಹಾಗೂ ವಿದ್ಯಾರ್ಥಿಗಳಿಂದ ಗಣಪತಿಗೆ ಸಂಬಂಧಿತ ಗಾಯನ ನಡೆಯಿತು. ಸಭಾಕಾರ್ಯಕ್ರಮದಲ್ಲಿ ಶ್ರೀಭಾರತೀ ಪ್ರಕಾಶನವು ಹೊರತಂದ ಗೋಕಥಾ ಹಾಗೂ ಸಾಧನಾ ಪಂಚಕ ದೃಶ್ಯಮುದ್ರಿಕೆಗಳು ಲೋಕಾರ್ಪಿತವಾದವು. ಕಲಾರಾಮ ವೇದಿಕೆಯಲ್ಲಿ ನೃತ್ಯಕಲಾ ಅಕಾಡೆಮಿಯ ಅಧ್ಯಕ್ಷರಾದ ಗಂಗಮ್ಮಾ ಕೇಶವಮೂರ್ತಿ ಇವರಿಂದ ಗಮಕ ಹಾಗೂ ಶ್ರೀದೇವಿ ಬಡಜ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

SRPM 3

ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ, ನೈಸರ್ಗಿಕವಾದ ಕೇಸರಿ, ಸುಣ್ಣ ಹಾಗೂ ಶುದ್ಧ ಅರಿಸಿಣ – ಕುಂಕುಮ ಮುಂತಾದ ಬಣ್ಣಗಳನ್ನು ಮಾತ್ರ ಉಪಯೋಗಿಸಿದ ಗಣಪತಿಯನ್ನು ಪೂಜಿಸುವ ಮೂಲಕ ಶ್ರೀರಾಮಚಂದ್ರಾಪುರಮಠವು ಗೋಜಾಗೃತಿ ಹಾಗೂ ಪರಿಸರಪ್ರಜ್ಞೆಯ ಸಂದೇಶವನ್ನು ನಾಡಿಗೆ ನೀಡಿತು.

Share196Tweet123Send
Previous Post

ಮತಾಂಧ ಫಕೀರರು ಎಲ್ಲೇ ಇದ್ದರೂ ಜೈಲಿಗೆ ಅಟ್ಟಿಸುತ್ತೇವೆ: ಬಿಎಸ್ ವೈ ಗುಡುಗು

Next Post

ಆಧ್ಯಾತ್ಮದೊಳಗೇನಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಧ್ಯಾತ್ಮದೊಳಗೇನಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

January 16, 2026
ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ

ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ

January 16, 2026
ಆಯುಕ್ತೆ ಅಮೃತಗೌಡಗೆ ಜೀವಬೆದರಿಕೆ ಹಿನ್ನೆಲೆ ರಾಜೀವ ಗೌಡರನ್ನು ಕೂಡಲೇ ಬಂಧಿಸಿ

ಆಯುಕ್ತೆ ಅಮೃತಗೌಡಗೆ ಜೀವಬೆದರಿಕೆ ಹಿನ್ನೆಲೆ ರಾಜೀವ ಗೌಡರನ್ನು ಕೂಡಲೇ ಬಂಧಿಸಿ

January 16, 2026
ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ಮುಂಬೈ | ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಕೋಟೆ ಛಿದ್ರ | ಇತಿಹಾಸ ದಾಖಲಿಸಿದ ಬಿಜೆಪಿ ಮೈತ್ರಿಕೂಟ

January 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL