Read - < 1 minute
ಮೈಸೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಕೂಡ ಪ್ರತಿಭಟನೆ ಮುಂದುವರಿಕೆ.ಈ
ತಮಿಳು ವಾಣಿಯರ್ ಗಾಣಿಗರ ಸಂಘಂದಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದ ಬಳಿಯಿಂದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಪ್ರಮುಖ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ತಮಿಳರು ಭಾಗಿಯಾಗಿದ್ದರು.
Discussion about this post