No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ದಸರಾ ಸ್ವಾಗತಕ್ಕೆ ಸಿಂಗಾರಗೊಂಡ ಸಾಂಸ್ಕ್ರತಿಕ ನಗರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2016
in Army
0
Share on FacebookShare on TwitterShare on WhatsApp
ಮೈಸೂರು, ಸೆ.30: ಅಕ್ಟೋಬರ್ 1 ರಿಂದ  ದಸರಾ ಮಹೋತ್ಸವ ಆರಂಬವಾಗಲಿದ್ದು, ಸಾಂಸ್ಕೃತಿಕ ನಗರಿ ಮೈಸೂರು ನಗರ ನವಧುವಿನಂತೆ ಸಿಂಗಾರಗೊಂಡಿದೆ.
ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಲ್ಲಿ ಜಗಮಗಿಸುವ ವಿದ್ಯುತ್ ದೀಪಗಳೂ ಅಳವಡಿಸಲಾಗಿದ್ದು , ಹಾಗೆಯೇ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಲ್ಲಿ ಜಗಮಗಿಸುವ ವಿದ್ಯುತ್ ದೀಪಗಳ ಅಳವಡಿಸಲಾಗಿದ್ದು, ಹಾಗೆಯೇ ಪ್ರಮುಖ ರಸ್ತೆಯ ಗಿಡಮರ ಹಾಕಲಾಗಿರುವ ವಿದ್ಯುತ್ ದೀಪಗಳು ಆಕರ್ಷಣೀಯವಾಗಿವೆ.
ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ, ಮೈಸೂರು ಅರಮನೆ, ಫಲಪುಷ್ಪ ಪ್ರದರ್ಶನ ದಸರಾ ವಸ್ತು ಪ್ರದರ್ಶನ ಇವೆಲ್ಲವೂ ದಸರಾಗೆ ಜನರನ್ನು ಆಕರ್ಷಿಸಲು ಸಜ್ಜಾಗಿದೆ.
ನಾಳೆ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ 11.40ಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಾಡೋಜ ಡಾ.ಚನ್ನವೀರ ಕಣವಿ ಅವರು ಈ ಬಾರಿಯ ಮೈಸೂರು ದಸರಾಕ್ಕೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ಸಚಿವರು, ಶಾಸಕರು ಉಪಸ್ಥಿತರಿರುವರು.
ಇದೇ ದಿನ ಸಂಜೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಮೈಸೂರು ಅರಮನೆ ಆವರಣದಲ್ಲಿ ಹಾಕಲಾಗಿರುವ ವಿಶೇಷ ವೇದಿಕೆಯಲ್ಲಿ ನೆರವೇರಲಿದ್ದು , ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ನಾಳೆ ಮಧ್ಯಾಹ್ನ 12.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಗೃಹ ಸಚಿವ ಡಾ.ಪರಮೇಶ್ವರ್ ಪೊಲೀಸ್ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸುವರು. ಚಾಮುಂಡಿ ಬೆಟ್ಟದಲ್ಲಿ ಕ್ರೀಡಾ ಖಾತೆ ನೀಡಿದ ಪ್ರಮೋದ್ ಮಧ್ವರಾಜ್ ದಸರಾ ಕ್ರೀಡಾಜ್ಯೋತಿಯನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 1ಗಂಟೆಗೆ ನಗರದ ಕಲಾಮಂದಿರದಲ್ಲಿ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಅವರು ಚಲನ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. 1.15ಕ್ಕೆ ವರುಣಾಕೆರೆಗಳ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸಾಹಸ ಕ್ರೀಡೋತ್ಸವಕ್ಕೆ ಚಾಲನೆ ನೀಡುವರು.
ನಗರದ ಜೆ.ಕೆ ಮೈದಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ  ಉಮಾಶ್ರೀ ಉದ್ಘಾಟಿಸಿ 1.30ಕ್ಕೆ ಮಹಿಳಾ ದಸರಾಕ್ಕೆ ಚಾಲನೆ ನೀಡುವರು.
ಆಹಾರ ಮೇಳವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಹಾರ ಇಲಾಖೆ ಖಾತೆ ಸಚಿವ ಯು.ಟಿ. ಖಾದರ್ 1.30ಕ್ಕೆ ಚಾಲನೆ ನೀಡಲಿದ್ದು , ಕುಸ್ತಿ ಪಂದ್ಯಾವಳಿಯನ್ನು ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ದೇವರಾಜ್ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಉದ್ಘಾಟಿಸುವರು.
ಖಾಡಾ ಕಚೇರಿ ಆವರಣದಲ್ಲಿ ಮಧ್ಯಾಹ್ನ 3.30ಕ್ಕೆ ದಸರಾ ಪುಸ್ತಕ ಮೇಳವನ್ನು ಸಚಿವೆ ಉಮಾಶ್ರೀ ಉದ್ಘಾಟಿಸಲಿದ್ದು, 4 ಗಂಟೆಗೆ ರಾಜ್ಯ ದಸರಾ ಕ್ರೀಡಾಕೂಟಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಚಿವ ಪ್ರಮೋದ ಮಧ್ವರಾಜ್ ಚಾಲನೆ ನೀಡುವರು.
ಕುಪ್ಪಣ್ಣ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಂಜೆ 4 ಗಂಟೆಗೆ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ  ಉದ್ಘಾಟಿಸಲಿದ್ದು, ಸಹಕಾರ ಸಚಿವ ಮಹದೇವ ಪ್ರಸಾದ್ ರಂಗಾಯಣದಲ್ಲಿ ನಡೆಯುವ ರಂಗಾಯಣ ನಾಟಕೋತ್ಸವಕ್ಕೆ  ಚಾಲನೆ ನೀಡುವರು.
ದಸರಾ ವಸ್ತು ಪ್ರದರ್ಶನವನ್ನು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ ಖರ್ಗೆ 4.30ಕ್ಕೆ ಉದ್ಘಾಟಿಸುವರು. ದಸರಾ ದೀಪಾಲಂಕಾರವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು.

ಬಿಗಿಭದ್ರತೆ: 

ಮೈಸೂರು ದಸರಾ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.
ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಅಧಿಕೃತ ಚಾಲನೆ ದೊರೆಯಲಿದ್ದು 10ರಂದು  ನಡೆಯಲಿರುವ ಜಂಬು ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಾಗಾಗಿ ಅ.1ರಿಂದ 11ರವರೆಗೆ ಚಾಮುಂಡಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ ಎಂದರು.
ಅಕ್ಟೋಬರ್ 11ರಂದು ಬನ್ನಿ ಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಕಾರ್ಯಕ್ರಮ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಈ ಬಾರಿ ಸಿಡಿಮದ್ದಿನ ಪ್ರದರ್ಶನ ಇರುವುದಿಲ್ಲ ಎಂದು ಹೇಳಿದರು.
ನಗರದ ಪ್ರಮುಖ ಸ್ಥಳಗಳಲ್ಲಿ  47 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. 4,814 ಮಂದಿ ಪೊಲೀಸರು , 1400 ಹೋಮ್ ಗಾರ್ಡ್, ಎಂಟು ಕಮಾಂಡೋ ಪಡೆಗಳು, 46 ಸಿಆರ್ ಪಿ ಮತ್ತು ಕೆಎಸ್ಆರ್ ಪಿ ಪಡೆಗಳು ಮತ್ತು 49 ಭದ್ರತಾ ಪಡೆಗಳು ಹಾಗೂ ಬಾಂಬ್ ತಪಾಸಣಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಮೆಟಲ್ ಡೆಟೆಕ್ಟಿವ್ ಯಂತ್ರಗಳನ್ನು ಅಳವಡಿಸುವುದರೊಂದಿಗೆ ನಗರಾದ್ಯಂತ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದರು.

ಉಸ್ತುವಾರಿ ಸಚಿವರಿಂದ ಭೇಟಿ: 

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಚೆನ್ನವೀರ ಕಣವಿ ಯವರನ್ನು  ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿದರು. ಈ ವೇಳೆ ಮಾತನಾಡಿದ ಕಣವಿ, ಕಾವೇರಿ ವಿಚಾರದಲ್ಲಿ ಪ್ರಧಾನಿಗಳು ಮಧ್ಯೆ ಪ್ರವೇಶಿಸಬೇಕು. ಎರಡೂ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.
Share197Tweet123Send
Previous Post

ದೊಡ್ಮನೆ ಹುಡ್ಗನಿಗೆ ಭರ್ಜರಿ ಓಪನಿಂಗ್

Next Post

ಬಿಜೆಪಿ ಅಧಿಕಾರಕ್ಕೇರಲು ರಾಯಣ್ಣ ಬ್ರಿಗೇಡ್ ದಾರಿ: ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿ ಅಧಿಕಾರಕ್ಕೇರಲು ರಾಯಣ್ಣ ಬ್ರಿಗೇಡ್ ದಾರಿ: ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

March 12, 2026
ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

March 12, 2026
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

March 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL