No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ದೊಡ್ಮನೆ ಹುಡ್ಗನಿಗೆ ಭರ್ಜರಿ ಓಪನಿಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2016
in ಸಿನೆಮಾ
0
Share on FacebookShare on TwitterShare on WhatsApp
ಸೂರಿ ನಿರ್ದೇಶನದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರೆಬಲ್ ಸ್ಟಾರ್ ಅಂಬರೀಶ್, ಸುಮಲತಾ ಅಂಬರೀಶ್, ಭಾರತಿ ವಿಷ್ಣುವರ್ಧನ್  ಹಾಗೂ ರಾಧಿಕಾ ಪಂಡಿತ್ ಅಭಿನಯದ ದೊಡ್ಮನೆ ಹುಡುಗ ಚಲನಚಿತ್ರ ಮಧ್ಯರಾತ್ರಿಯಿಂದಲೇ ರಾಜ್ಯದಾದ್ಯಂತ ಭರ್ಜರಿ ಓಪನಿಂಗ್ ಪಡೆದಿದೆ.
ರಾಜ್ಯದ ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆ ಮತ್ತು ಪಟ್ಟಣಗಳಲ್ಲಿ ರಾತ್ರಿಯಿಂದಲೇ ಅಪ್ಪು ಅಭಿಮಾನಿಗಳು ಚಿತ್ರಮಂದಿರಗಳಲ್ಲಿ ಜಮಾಯಿಸಿ ನೆಚ್ಚಿನ ನಟನ ಚಿತ್ರವನ್ನು ಅದ್ಧೂರಿಯಾಗಿ ಬರಮಾಡಿಕೊಂಡರು.
ಚಿತ್ರದುರ್ಗದ ಬಸವೇಶ್ವರ  ಹಾಗೂ ಯೂನಿಯನ್ ಥಿಯೇಟರ್ಗಳಲ್ಲಿ  ಭರ್ಜರಿ ಓಪನಿಂಗ್ ಆಗಿದ್ದು  ಈ ಚಿತ್ರ ಪ್ರೇಕ್ಷಕರ ಮನೆಗೆದ್ದಿದೆ. ಈ ಚಿತ್ರಮಂದಿರಗಳು ಹೌಸ್ ಫುಲ್ ಆಗಿದ್ದು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಟಿಕೆಟ್ ಜೊತೆ ಲಾಡು ಹಂಚಿದರು.
ಮಂಡ್ಯದಲ್ಲೂ ಸಂಜಯ, ಮಹಾವೀರ ಚಿತ್ರಮಂದಿರಗಳಲ್ಲಿ ದೊಡ್ಮನೆ ಹುಡುಗ ಚಲನಚಿತ್ರ ತೆರೆಕಂಡಿದೆ. ಸಂಜಯ ಚಿತ್ರಮಂದಿರದಲ್ಲಿ ಇಂದು  ಐದು  ಪ್ರದರ್ಶನಹಾಗೂ ಮಹಾವೀರ ಥಿಯೇಟರ್ ನಲ್ಲಿ 4 ಪ್ರದರ್ಶನಗೊಳ್ಳುತ್ತಿದೆ.
ಅಂಬಿ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಚಿತ್ರಮಂದಿರದ ಹೊರಗೆ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಪಂಡಿತ್ ಅವರ ಕಟೌಟ್ ಗಳು ರಾರಾಜಿಸುತ್ತಿದ್ದವು.
ಬಳ್ಳಾರಿಯ ಶಿವಗಂಗಾ ಥಿಯೇಟರ್ ಕಾಂಪ್ಲೆಕ್ಸ್ ನ ನಾಲ್ಕು ಚಿತ್ರಮಂದಿರ, ಹೊಸಪೇಟೆಯ ಒಂದು ಚಿತ್ರಮಂದಿರದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡ್ಗ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ.
ತುಮಕೂರಿನಲ್ಲಿ ಮಧ್ಯರಾತ್ರಿ  12 ಗಂಟೆಗೆ ಚಿತ್ರಪ್ರದರ್ಶನಗೊಂಡಿದ್ದು, ಅಭಿಮಾನಿಗಳು ರಾತ್ರಿ ನಿದ್ದೆ ಮಾಡದೆ ಟಿಕೆಟ್ಗಾಗಿ ನಿಂತಿದ್ದು, ಕಂಡುಬಂತು. ನಗರದ ಗಾಯತ್ರಿ ಚಿತ್ರಮಂದಿರದಲ್ಲಿ ಮುಂಜಾನೆಯಿಂದಲೇ ಟಿಕೆಟ್ ಗಾಗಿ ಅಭಿಮಾನಿಗಳು ಕಾದು ನಿಂತು ಮೊದಲ ಪ್ರದರ್ಶನ ವೀಕ್ಷಿಸಿ ಸಂಭ್ರಮಿಸಿದರು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.3-4: ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ

Next Post

ದಸರಾ ಸ್ವಾಗತಕ್ಕೆ ಸಿಂಗಾರಗೊಂಡ ಸಾಂಸ್ಕ್ರತಿಕ ನಗರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಸರಾ ಸ್ವಾಗತಕ್ಕೆ ಸಿಂಗಾರಗೊಂಡ ಸಾಂಸ್ಕ್ರತಿಕ ನಗರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
B Y Raghavendra Yoga Day

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL