No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾಳೆ ಭಾರತ್ ಬಂದ್: ಯಾವುದು ಇರತ್ತೆ, ಯಾವುದು ಇರಲ್ಲ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 1, 2016
in ಬೆಂಗಳೂರು ನಗರ, ರಾಷ್ಟ್ರೀಯ
0
Share on FacebookShare on TwitterShare on WhatsApp
ನವದೆಹಲಿ/ಬೆಂಗಳೂರು, ಸೆ.1: 2016ರಲ್ಲಿ ಈಗಾಗಲೇ ಹಲವಾರು ಮುಷ್ಕರಗಳನ್ನು ಕಂಡಿರುವ ದೇಶದಲ್ಲಿ ನಾಳೆ ಮತ್ತೊಂದು ಮುಷ್ಕರ ನಡೆಯಲಿದ್ದು, ಸಾರಿಗೆ ಸಂಚಾರ ಹಾಗೂ ಜನ ಜೀವನ ಅಸ್ತವ್ಯಸ್ತಗೊಳ್ಳುವುದು ಬಹುತೇಶ ನಿಶ್ಚಿತ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ದೇಶದಾದ್ಯಂತ ಬಂದ್‌ಗೆ ಕರೆ ನೀಡಿವೆ. ಭಾರತ್ ಬಂದ್’ಗೆ ರಾಜ್ಯದ ಬಹುತೇಕ ಎಲ್ಲ ಕಾರ್ಮಿಕ, ಕೆಲವು ವಿದ್ಯಾರ್ಥಿ, ಜನಪರ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿವೆ.
ನಾಳೆ ರಾಜ್ಯದಲ್ಲಿ ಸರ್ಕಾರಿ ಬಸ್ ಸಂಚಾರ, ಖಾಸಗಿ ವಾಹನಗಳ ಓಡಾಟ ಇರುವುದಿಲ್ಲ. ವರ್ತಕರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದರಿಂದ ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಳ್ಳಲಿದೆ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳಲಿರುವುದರಿಂದ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪನಿಗಳ ನೌಕರರಿಗೂ ಬಂದ್ ಬಿಸಿ ತಟ್ಟುವ ಸಾಧ್ಯತೆಯಿದೆ.
ಯಾರೆಲ್ಲಾ ಬೆಂಬಲ ಸೂಚಿಸಿದ್ದಾರೆ?
ನಾಳಿನ ಬಂದ್‌ಗೆ ರಾಜ್ಯದ ಎಲ್ಲ ಕಾರ್ಮಿಕ ಸಂಘಟನೆಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಂಘ, ಬ್ಯಾಂಕ್ ನೌಕರರ ಸಂಘಟನೆಗಳು, ವಿಮಾ ಕಂಪನಿಗಳ ನೌಕರರ ಸಂಘಟನೆಗಳು, ಲಾರಿ ಮಾಲಿಕರ ಸಂಘ, ಆಟೋ ಚಾಲಕರ ಸಂಘ, ಟ್ಯಾಕ್ಸಿ ಚಾಲಕರ ಸಂಘ, ಕೆಲವು ವಿದ್ಯಾರ್ಥಿ ಸಂಘಟನೆಗಳು, ಹಲವು ಜನಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ನಾಳೆ ಯಾವ ಸೇವೆ ಲಭ್ಯ ಇರುತ್ತದೆ?
ಹಾಲು, ಮೆಡಿಕಲ್ ಶಾಪ್, ಆಸ್ಪತ್ರೆ ಸೇವೆ ಲಭ್ಯ, ಖಾಸಗಿ ಬಸ್, ಟ್ಯಾಕ್ಸಿ, ಕ್ಯಾಬ್ ಲಭ್ಯ, ಎಟಿಎಂ ಸೌಲಭ್ಯ, ಆ್ಯಂಬುಲೆನ್ಸ್ ಸಂಚಾರ, ಅಂಗಡಿ ಮುಂಗಟ್ಟು, ಹೋಟೆಲ್‌ಗಳು ಓಪನ್, ಚಿತ್ರಮಂದಿರ.
ನಾಳೆ ಯಾವ ಸೇವೆ ಲಭ್ಯ ಇರುವುದಿಲ್ಲ?
ಬಿಎಂಟಿಸಿ, ಕೆಎಸ್‌ಆರ್‌ಟಿಸಿಬಸ್ ಬಸ್ ಸಂಚಾರ, ರೈಲು, ಮೆಟ್ರೋ, ಬ್ಯಾಂಕ್, ವಿಮೆ, ಅಂಚೆ ಕಚೇರಿ, ಖಾಸಗಿ ಶಾಲೆ, ಅಂಗನವಾಡಿ, ಆಟೋ ಸಂಚಾರ, ಪೆಟ್ರೋಲ್ ಬಂದ್, ಅಡುಗೆ ಅನಿಲದಲ್ಲಿ ವ್ಯತ್ಯಯವಾಗುತ್ತದೆ.
ಬಂದ್‌ಗೆ ಶಾಲಾ ಕ್ಯಾಬ್ ಅಸೋಸಿಯೇಶನ್ ಕೂಡ ಬೆಂಬಲ ಸೂಚಿಸಿದ್ದು, ವಾಹನ ಓಡಿಸದಿರಲು ನಿರ್ಧರಿಸಿದೆ.
ಸ್ಕ್ಯಾನಿಂಗ್ ಹಾಗೂ ಎಕ್ಸರೇ ಇರುವುದಿಲ್ಲ:
ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಕಾಯ್ದೆಗೆ ತಿದ್ದುಪಡಿ ತರುವಂತೆ ಒತ್ತಾಯಿಸಿ ರೇಡಿಯಾಲಜಿಸ್ಟ್‌ಗಳ ನಾಳಿನ ಬಂದ್‌ಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಸ್ಕ್ಯಾನಿಂಗ್ ಹಾಗೂ ಎಕ್ಸರೇ ಸೌಲಭ್ಯದಲ್ಲಿ ವ್ಯತ್ಯಯ ಉಂಟಾಗುವುದು ಬಹುತೇಕ ನಿಶ್ಚಿತ.
ರಾಜ್ಯದ ವಿವಿಧ ಆಸ್ಪತ್ರೆ ಹಾಗೂ ಡಯಾಗ್ನೋಸ್ಟಿಕ್‌ಗಳಲ್ಲಿ  ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನಿಂಗ್, ಎಕ್ಸ್‌ರೇ ಸೇರಿದಂತೆ ಅಗತ್ಯ ಸೇವೆಗಳಲ್ಲಿವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
Share196Tweet123Send
Previous Post

ನಾಳಿನ ಮುಷ್ಕರ ರಾಜಕೀಯ ಪ್ರೇರಿತವೇ?

Next Post

ನೇತಾಜಿ ಬೋಸ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ: ಜಪಾನ್ ತನಿಖಾ ವರದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೇತಾಜಿ ಬೋಸ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ: ಜಪಾನ್ ತನಿಖಾ ವರದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

March 11, 2026
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

March 11, 2026
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

March 11, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL