No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ನಿಗಮ ಮಂಡಳಿ, ಸಂಪುಟ ಪುನಾರಚನೆ: ಸೆ.22 ರಂದು ಸಿಎಂ ದೆಹಲಿಗೆ 

kalpa News by kalpa News
September 19, 2016
in ರಾಜಕೀಯ
0
Share on FacebookShare on TwitterShare on WhatsApp
ಬೆಂಗಳೂರು, ಸೆ.19: ನಿಗಮ ಮಂಡಳಿಗಳ ನೇಮಕಾತಿ, ಸಚಿವ ಸಂಪುಟ ಪುನಾರಚನೆ ಮತ್ತು ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.22ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಜತೆ  ದೆಹಲಿಗೆ ತೆರಳಲಿದ್ದಾರೆ.
ಕೆ.ಜೆ.ಜಾರ್ಜ್ ಗೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿರುವುದರಿಂದ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ತಯಾರಿ ನಡೆದಿದೆ. ಅದೇ ರೀತಿ 100ಕ್ಕೂ ನಿಗಮ ಮಂಡಳಿಗಳಿಗೆ ಅಧ್ಯಕ್ಷ -ಉಪಾಧ್ಯಕ್ಷರನ್ನು ನೇಮಿಸಲು ಪಟ್ಟಿ ಸಿದ್ಧಗೊಂಡಿದ್ದು, ಅದಕ್ಕೆ ಹೈಕಮಾಂಡ್ ಅನುಮತಿ ಪಡೆಯಲು ಸಿಎಂ ತೆರಳುತ್ತಿದ್ದಾರೆ ಎಂದು ಹೇಳಲಾಗಿದೆ.
ಕಳೆದ ಬಾರಿ ನಿಗಮ ಮಂಡಳಿ ನೇಮಕಾತಿ ವೇಳೆ 93ಮಂದಿಯ ಪೈಕಿ ಸುಮಾರು 20ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು. ಮೊದಲ ಅವಧಿಗೆ ನೇಮಕವಾದ  ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ ಇತ್ತೀಚೆಗೆ ಮುಕ್ತಾಯಗೊಂಡಿದ್ದು, ಎರಡನೇ ಅವಧಿಗೆ ನೇಮಕಾತಿ ಮಾಡಲು ಪಟ್ಟಿ ಸಿದ್ದಗೊಳಿಸಲಾಗಿತ್ತು.
ರಾಜಕೀಯ ಒತ್ತಡಗಳಿಗೆ ಮಣಿದು ಶಾಸಕರಿಗೆ ಮತ್ತು ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಆದರೆ, ಇದಕ್ಕೆ ಹೈಕಮಾಂಡ್ ಅನುಮತಿ ನೀಡಿರಲಿಲ್ಲ.
ಶೋಷಿತ ವರ್ಗಗಳಿಗೆ, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಿ ಪರಿಷ್ಕರಿಸುವಂತೆ ಹೈಕಮಾಂಡ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಿ ಪರಿಷ್ಕರಣೆಗೊಂಡಿದ್ದು, ಅದರ ಅಂಗೀಕಾರ ಪಡೆದುಕೊಳ್ಳಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.

ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ:

2018ರ ವಿಧಾನಸಭೆ ಚುನಾವಣೆಗೆ ತಯಾರಾಗಲು ಕೆಪಿಸಿಸಿಯನ್ನು ಪುನಾರಚಿಸಲಾಗುತ್ತಿದೆ. ಈ ಬಾರಿ ಯುವಕರಿಗೆ ಮತ್ತು ಶೋಷಿತ ಸಮುದಾಯಗಳಿಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಹೆಚ್ಚಿನ ಆದ್ಯತೆ ಕೊಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಹುತೇಕ ಜಿಲ್ಲಾಧ್ಯಕ್ಷರನ್ನು ಕೂಡ ಬದಲಾವಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಜತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ವಿರೋಧಪಕ್ಷಗಳು  ರಾಜ್ಯದಲ್ಲಿ ಹೆಚ್ಚು ಅಪಪ್ರಚಾರದಲ್ಲಿ ತೊಡಗಿದ್ದು. ಅದಕ್ಕೆ  ಪ್ರತ್ಯುತ್ತರ ನೀಡಲು ಕಾಂಗ್ರೆಸ್ ವಿಫಲವಾಗುತ್ತಿದೆ. ಕಾಂಗ್ರೆಸ್ ಗೆ ಸುಮಾರು 20ಕ್ಕೂ ಹೆಚ್ಚು ಮಂದಿ ವಕ್ತಾರರನ್ನು ನೇಮಿಸಲಾಗಿದೆ. ಆದರೆ, ಅದರಲ್ಲಿ ಬಹುತೇಕ ಮಂದಿ ಗಂಭೀರ ಸಂದರ್ಭದಲ್ಲಿ ಪಕ್ಷವನ್ನು ಸಮರ್ಏಇ ಸಿಕೊಳ್ಳಲು ವಿಫಲರಾಗಿದ್ದಾರೆ.
ಕೆಲವರು ಹೆಸರಿಗೆ ಮಾತ್ರ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನಪಡೆದು ಸ್ವ ಹಿತಾಸಕ್ತಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಹೀಗಾಗಿ ಅಂತಹವರನ್ನು ಬದಲಾವಣೆ ಮಾಡಿ ಪಕ್ಷಕ್ಕಾಗಿ ಬದ್ಧತೆಯಿಂದ ದುಡಿಯುವವರನ್ನು ಗುರುತಿಸಲು ಪದಾಧಿಕಾರಿಗಳನ್ನು ಪರಿಷ್ಕರಿಸಲಾಗುತ್ತಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗುವಳಿದಾರರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಕಾಲಾವಕಾಶ: ಸಚಿವ ಕಾಗೋಡು ತಿಮ್ಮಪ್ಪ

Next Post

ಮುದ್ರಾ ಯೋಜನೆ ಅನುಷ್ಟಾನ: ರಾಜ್ಯಕ್ಕೆ ಪ್ರಥಮ ಸ್ಥಾನ

kalpa News

kalpa News

Next Post

ಮುದ್ರಾ ಯೋಜನೆ ಅನುಷ್ಟಾನ: ರಾಜ್ಯಕ್ಕೆ ಪ್ರಥಮ ಸ್ಥಾನ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL