Monday, May 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ನಿರ್ಧಿಷ್ಟ ಗುರಿ ದಾಳಿ ಬಗ್ಗೆ ಸಾಕ್ಷ್ಯ ಕೇಳಿರುವುದು ನಮ್ಮ ಸೇನೆಯನ್ನು ಅವಮಾನಿಸಿದಂತೆ: ವೆಂಕಯ್ಯ ನಾಯ್ಡು

October 5, 2016
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ನವದೆಹಲಿ, ಅ.5: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ನಿರ್ಧಿಷ್ಟ ಗುರಿ ದಾಳಿಯಲ್ಲಿ 7 ಉಗ್ರರ ಕ್ಯಾಂಪ್ಗಳು ಸರ್ವನಾಶವಾಗಿದ್ದು, 40 ಉಗ್ರರು ಸಾವನ್ನಪ್ಪಿದ್ದರು. ಸೇನೆ ನಡೆಸಿದ ನಿರ್ಧಿಷ್ಟ ಗುರಿ ದಾಳಿ ಬಗ್ಗೆ ಕೇಂದ್ರ ಸರ್ಕಾರ ಸಾಕ್ಷ್ಯ ಒದಗಿಸಬೇಕು ಎಂದು ಕೇಳಿದ ನಾಯಕರ ಹೇಳಿಕೆ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಟಾಂಗ್ ನೀಡಿದ್ದಾರೆ. ಈ ಬಗ್ಗೆ ಯಾರಿಗೂ ನಾವೂ ಸಾಕಷ್ಯ ಒದಗಿಸುವ ಅವಶ್ಯಕತೆ ಇಲ್ಲ ಎಂದು ನಾಯ್ಡು ಹೇಳಿದ್ದಾರೆ.
ಭಾರತೀಯ ಸೇನೆ ನಡೆಸಿದ ಕಾರ್ಯದ ಬಗ್ಗೆ ಸಾಕ್ಷ್ಯ ಕೇಳಿ ಅವಮಾನ ಮಾಡಿದ್ದಾರೆ.
ನಿರ್ಧಿಷ್ಟ ಗುರಿ ದಾಳಿ ಸಂಬಂಧಿಸಿದಂತೆ ಬೇಜವಾಬ್ದಾರಿಯುವ ಹೇಳಿಕೆ ನೀಡಿದವರಿಗೆ ಉತ್ತರ ನೀಡಬೇಕಾದ ಅಗತ್ಯವಿಲ್ಲವೆಂದಿದ್ದಾರೆ.
ಅಲ್ಲದೇ ಕಾಂಗ್ರೆಸ್ ಪಕ್ಷ ಕ್ಕೆ ತಮ್ಮ ನಾಯಕರು ಮಾಡಿದ ತಪ್ಪಿನ ಅರಿವಾಗಿದೆ. ಅಲ್ಲದೇ ಅವರ ಹೇಳಿಕೆಗಳಿಗೆ ಕಾಂಗ್ರೆಸ್ನಲ್ಲೇ ಆಕ್ಷೇಪ ವ್ಯಕ್ತವಾಗಿದೆ. ಆಮ್ ಆದ್ಮಿ ಪಕ್ಷಕ್ಕೂ ಈ ಹೇಳಿಕೆ ಅನ್ವಯವಾಗುತ್ತದೆ ಎಂದು ನಾಯ್ಡು ಹೇಳಿದ್ದಾರೆ.  ಇಂತಹ ವಿಚಾರಗಳಲ್ಲಿ ಹುರುಳಿಲ್ಲ ಆದ್ದರಿಂದ ಈ ನಾಯಕರ ಹೇಳಿಕೆಗೆ ನಮ ನಿರ್ಲಕ್ಷ್ಯವೇ ಉತ್ತರ ಎಂದಿದ್ದಾರೆ.  ಅಲ್ಲದೇ ದೇಶದಲ್ಲಿರುವ ಯಾವ ಪ್ರಜೆಯೂ ಕೂಡ ಭಾರತೀಯ ಸೇನೆಯ ಕಾರ್ಯದ ಬಗ್ಗೆ ಅನುಮಾನಗಳನ್ನು ಹೊಂದಿಲ್ಲ.ಯೋಧರು ನಡೆಸಿದ ಈ ಕಾರ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿಲ್ಲ. ಆದರೆ ಜವಾಭ್ದಾರಿಯುತ ಸ್ಥಾನದಲ್ಲಿರುವ ನಾಯಕರು ನಿದರ್ಿಷ್ಟ ಗುರಿ ದಾಳಿ ಸಂಬಂಧ ಸಂಶಯ ವ್ಯಕ್ತಪಡಿಸಿ ಬೇಜವಾಬ್ದರಿತನ ಮೆರೆದಿದ್ದಾರೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.   ನಮ್ಮ ಸೇನೆ ಉಗ್ರರನ್ನು ಸದೆ ಬಡಿಯುವ ಮೂಲಕ ಮಹತ್ ಕಾರ್ಯ ಮಾಡಿದೆ. ಸೇನೆಯ ಬಗ್ಗೆ ಅನುಮಾನಿಸಿದರೆ ನಮ್ಮ ವೀರ ಯೋಧರಿಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.   ಅಲ್ಲದೇ ಸರ್ವಪಕ್ಷ ಸಭೆಯಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಮುಖಂಡರಾದ ರಣ ಭೀರ್ ಸಿಂಗ್ ಅವರೇ ಈ ಬಗ್ಗೆ ಮಾಹಿತಿ ಒದಗಿಸಿದ್ದಾರೆ. ಇನ್ನಾದರೂ ಇವರ ಸಂಶಯದ ನೋಟ ಮುಂದುವರಿದಿದೆ.   ನಿರ್ಧಿಷ್ಟ ಗುರಿ ದಾಳಿಗೆ ವಿಶ್ವ ನಾಯಕರಿಂದ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ.   ಪಾಕಿಸ್ಥಾನವಷ್ಟೇ ಈ ಘಟನೆಗೆ ಸಾಕ್ಷ್ಯವನ್ನು  ಕೇಳುತ್ತಿದ್ದು, ಅವರ ಕುಹಕ ಬುದ್ದಿಯನ್ನು ಮುಂದುವರಿಸಿದೆ. ಅದರಂತೆ ನಮ್ಮ ನಾಯಕರು ವರ್ತಿಸುತ್ತಿದ್ದಾರೆ. ನಮ್ಮ ದೇಶ ಎಂದಿಗೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ. ಅಷ್ಟೇ ಅಲ್ಲದೆ ದೇಶೂ ಯುದ್ಧವನ್ನು ಭಯಸುವುದಿಲ್ಲ. ಆದೆ ನಮ್ಮ ಮೇಲಿನ ದಾಳಿಗೆ ಸೂಕ್ತ ಉತ್ತರ ನೀಡಿದೇವೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
Previous Post

ಷರೀಫ್ ಮಾತು ಭಯೋತ್ಪಾದನೆಯೊಂದಿಗೆ ಪಾಕ್ ಸಂಬಂಧನ್ನು ತೋರಿಸುತ್ತದೆ: ಭಾರತ ತಪರಾಕಿ

Next Post

ನಿರ್ಧಿಷ್ಟ ಗುರಿ ದಾಳಿ ಸಾಕ್ಷ್ಯ ಕೇಳಿದ್ದಕ್ಕೆ ಮೋದಿ ಕಠಿಣ ಪ್ರತಿಕ್ರಿಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿರ್ಧಿಷ್ಟ ಗುರಿ ದಾಳಿ ಸಾಕ್ಷ್ಯ ಕೇಳಿದ್ದಕ್ಕೆ ಮೋದಿ ಕಠಿಣ ಪ್ರತಿಕ್ರಿಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

May 19, 2025

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

May 19, 2025

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ

May 19, 2025
File Image

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

May 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

May 19, 2025

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

May 19, 2025

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ

May 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!