No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Wednesday, February 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ಭಗತ್‌ಸಿಂಗ್ ಏಕೆ ರಾಷ್ಟ್ರೀಯ ನಾಯಕರಲ್ಲ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2016
in ಸಚಿನ್ ಪಾರ್ಶ್ವನಾಥ್
0
Share on FacebookShare on TwitterShare on WhatsApp
ಆತ ಹುತಾತ್ಮನಾದ 85 ವರ್ಷದ ನಂತರವೂ ಆತನ ಹೆಸರು ಕೇಳಿದರೆ ಇಡಿಯ ಯುವ ಸಮೂಹ ರೋಮಾಂಚನಗೊಳ್ಳುವುದೋ, ಯಾರ ಹೆಸರು ಕೇಳಿದ ತಕ್ಷಣ ಬ್ರಿಟೀಷ್ ಪಡೆ ನಡುಗುತ್ತಿತ್ತೋ, ಯಾರ ಹೆಸರು ನಮಗೆ ಮುಂದೆ ಮುಳುವಾಗುತ್ತದೋ ಎಂದು ಹಿತಶತ್ರುಗಳು ಸಂಚು ರೂಪಿಸಿದರೋ, ಯಾರ ವ್ಯಕ್ತಿತ್ವ ನಮ್ಮನ್ನೇ ಹೊರಗಟ್ಟುತ್ತದೆ ಎಂದು ಆ ವ್ಯಕ್ತಿಯನ್ನು ನೇಣಿಗೇರಿಸಿ ಅನ್ಯಾಯ ಮಾಡಿತೋ ಅಂತಹ ವ್ಯಕ್ತಿಯ ಜನ್ಮದಿನ ಇಂದು. ಅದೇ ಭಗತ್ ಸಿಂಗ್…
ಕೇವಲ 23 ವರ್ಷ ಆತ ಬದುಕಿದ್ದರೂ ಇಡೀ ಪ್ರಪಂ ಚವೇ ತಿರುಗಿ ನೋಡುವಂತೆ ಸಾಧನೆ ಮಾಡಿದ, ಇಂದಿಗೂ ದೇಶದ ಯುವಸಮೂಹದಲ್ಲಿ ದೇಶಭಕ್ತಿ ಯನ್ನು ಜಾಗೃತಿಯನ್ನು ಉಳಿಸಿ ಹೋದ ಆತನನ್ನು ಕಂಡರೆ ಬ್ರಿಟೀಷ್ ಪಡೆಯೇ ಹೆದರುತ್ತಿತ್ತು ಎಂದರೆ, ಆ ವ್ಯಕ್ತಿಯ ವ್ಯಕ್ತಿತ್ವದ ತಾಕತ್ತು ಇನ್ನೆಂತಹುದಿತ್ತು ಎಂಬುದು ತಿಳಿಯುತ್ತದೆ.
ಆದರೆ, ಆತನನ್ನು ಬದುಕಿಸಿಕೊಳ್ಳುವ ಸಾಧ್ಯತೆಗಳಿ ದ್ದರೂ, ದೇಶದ ಒಳಗಿದ್ದ ಸ್ವಹಿತಾಸಕ್ತಿಯ ನಾಯ ಕರು(?) ಮೌನವಾಗಿದ್ದುಕೊಂಡು ತಮ್ಮ ದಾರಿಯನ್ನು ಸುಲಲಿತ ಮಾಡಿಕೊಂಡರು. ಆದರೆ, ಭಗತ್ ಕಾಲ ವಾಗಿ ೮೫ ವರ್ಷ ಸಂದಿದೆ. ಆದರೆ, ಆತನ ಸಾಧನೆಗೆ ತಕ್ಕಂತಹ ಗೌರವವನ್ನು 60 ವರ್ಷ ಆಳ್ವಿಕೆ ಮಾಡಿದ ಸರ್ಕಾರ ನೀಡಲಿಲ್ಲ ಎನ್ನುವುದು ದುರಂತ.
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಹಾಗೂ ಪಾಲ್ಗೊಂಡಿದ್ದು ಎಂಬು ಬಿಂಬಿಸಿಕೊಂಡ ಹಲವು ವ್ಯಕ್ತಿಗಳನ್ನು ರಾಷ್ಟ್ರ ನಾಯಕರನ್ನಾಗಿ ಘೋಷಿಸಲಾ ಯಿತು. ಆದರೆ, ತನ್ನ ಸಾವನ್ನು ಧೈರ್ಯ ಹಾಗೂ ಕೆಚ್ಚೆದೆ ಯಿಂದ ಬರಮಾಡಿಕೊಂಡ ಭಗತ್, ಕೊನೆ ಗಳಿಗೆ ಯಲ್ಲಿ  ‘ಮೊದಲು ನಿಮ್ಮ ವೈಯುಕ್ತಿಕತೆಯನ್ನು ನುಚ್ಚುನೂರು ಮಾಡಿ, ವೈಯುಕ್ತಿಕ ಸುಖದ ಕನಸನ್ನು ಭಗ್ನಗೊಳಿಸಿ, ನಂತರ ಕೆಲಸ ಮಾಡಲು ತೊಡಗಿ. ನೀವು ಒಂದೊಂದೇ ಅಂಗುಲ ಮುಂದಕ್ಕೆ ಸಾಗಬೇಕು. ಅದಕ್ಕೆ ಧೈರ್ಯ ಬೇಕು; ದೃಡ ನಿರ್ಧಾರ ಬೇಕು; ನಿರಂತರ ಪರಿಶ್ರಮ ಬೇಕು. ಯಾವ ಕಷ್ಟ ಕಾರ್ಪಣ್ಯಗಳೂ ನಿರಾಶೆಗೊಳಿಸುವುದಿಲ್ಲ. ಯಾವ ವೈಫಲ್ಯಗಳೂ, ನಿಮ್ಮನ್ನು ಕಂಗೆಡಿಸುವುದಿಲ್ಲ. ತ್ಯಾಗ ಮತ್ತು ನರಳಾಟಗಳ ಅಗ್ನಿದಿವ್ಯವನ್ನು ಹಾದು ನೀವು ವಿಜಯಶಾಲಿಗಳಾ ಗುತ್ತೀರಿ. ಈ ವೈಯುಕ್ತಿಕ ಗೆಲುವುಗಳು ಕ್ರಾಂತಿಯ ಬಹುದೊಡ್ಡ ಆಸ್ತಿ’ ಎಂದು ಕರೆ ನೀಡಿದ ಈ ಶಕ್ತಿಯಾದ ವ್ಯಕ್ತಿಯನ್ನು ರಾಷ್ಟ್ರ ನಾಯಕ ಎಂದು ಘೋಷಿಸದೇ ಇದ್ದುದು ನಿಜಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆಯ ಲೋಪ ಎಂದು ವಿಷಾದಿದಂದಲೇ ಹೇಳಬೇಕು.
ಭಗತ್ ಸಿಂಗ್ ಜೈಲಿನಲ್ಲಿ ಕಳೆದ ಕೊನೆಯ ದಿನಗಳಂದು ಅವರ ತಾಯಿಯ ದಿಟ್ಟತನದ ನುಡಿಗಳು ನಿಜಕ್ಕೂ ಆಪ್ಯಾಯಮಾನವಾದುದು. ಆ ತಾಯಿ ತನ್ನ ಮಗನಿಗೆ ಹೇಳಿದ್ದು: ನಿನ್ನ ನಿಲುಮೆಯನ್ನು ಎಂದಿಗೂ ಬದಲಿಸಬೇಡ. ಪ್ರಪಂಚವೇ ಮರೆಯಲಾಗದ ಸಾವು ಎಂದಿಗೂ ಅತ್ಯುತ್ತಮವಾದದ್ದು. ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆಯನ್ನು ಕೊನೆಯವರೆಗೂ ಕೂಗುತ್ತಿರು. ಯಾವ ತಾಯಿಗೂ ಲಭಿಸದ ಹೆಮ್ಮೆ ನನಗುಂಟಾಗಿದೆ ಎಂದು. ಇದನ್ನು ಓದಿದಾಗ ಅನಿಸುವುದು ಭಗತ್‌ರನ್ನು ಕಂಡ ನಾಡು ಮಾತ್ರವಲ್ಲ, ಅಂತಹ ಧೀರ ಮಾತೆಯನ್ನು ಪಡೆದ ಭಾರತಾಂಬೆಯೂ ಸಹ ಧನ್ಯಳು ಎಂದು.
ಕೋಟ್ಯಂತರ ಭಾರತೀಯ ಯುವಕರಲ್ಲಿ ಇಂದಿಗೂ ದೇಶಭಕ್ತಿಯ ಉದ್ದೀಪನವನ್ನು ಜಾಗೃತ ಗೊಳಿಸಿರುವ ಭಗತ್ ಎಂದಿಗೂ ರಾಷ್ಟ್ರ ನಾಯಕರೇ. ಅದನ್ನು ಜನಮಾನಸದಿಂದ ಅಳಿಸಲು ಎಂದಿಗೂ ಸಾಧ್ಯವಿಲ್ಲ ಎಂಬುದು ಸತ್ಯ.
ಈಗ ದೇಶಪ್ರೇಮಿಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ಥಿತ್ವದಲ್ಲಿದೆ. ಅನ್ಯಾಯ ಹಾಗೂ ಕುತಂತ್ರಗಳಿಂದ ತೆರೆಮರೆಗೆ ಸರಿಯಲ್ಪಟ್ಟ ನಿಜವಾದ ರಾಷ್ಟ್ರ ನಾಯಕರಿಗೆ ಮನ್ನಣೆ ದೊರೆಯುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ದೇಶಪ್ರೇಮಿ ಕ್ರಾಂತಿಕಾರಿ ಯುವಕರ ಹೆಸರಿಗೆ ಅರ್ಥ ಬರುವ ಭರವಸೆಗಳು ಮೂಡಿವೆ. ಆದರೆ, ಇದು ಕೇವಲ ಮಾತಿನಲ್ಲಿರಬಾರದು.
ಒಂದು ಕುಟುಂಬಕ್ಕೆ ಸೇರಿದ ನಕಲಿ ಗಾಂಧಿ ಕುಟುಂಬದ ವ್ಯಕ್ತಿಗಳ ಹೆಸರಿನಲ್ಲಿ ಸಾವಿರಕ್ಕೂ ಅಧಿಕ ಯೋಜನೆಗಳ ಜಾರಿಗೊಳ್ಳುತ್ತವೆ ಎಂದರೆ, ದೇಶಕ್ಕಾಗಿ ಹೋರಾಡಿ 23ನೆಯ ವಯಸ್ಸಿಗೇ ಪ್ರಾಣಾರ್ಪಣೆ ಮಾಡಿದ ಧೀರ ಭಾರತ ಮಾತೆಯ ಪುತ್ರ ಭಗತ್‌ಸಿಂಗ್ ಹೆಸರಿನಲ್ಲೇಕೆ ಯುವಕರನ್ನು ಪ್ರೇರೇಪಿಸುವ ಯೋಜನೆಗಳು ಜಾರಿಯಾಗಬಾರದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.
ಮಾತ್ರವಲ್ಲ, ಭಗತ್ ಹೆಸರು ಭಾರತದ ಚರಿತ್ರೆಯ ಪುಟದಲ್ಲಿ ಚಿರಸ್ಥಾಯಿಯಾಗಿ ಉಳಿದು, ಅಗಣಿತ ತಾರಾಬಳಗದ ಮಿನುಗುವ ಚಂದಿರರನ್ನಾಗಿಸಬೇಕಿದೆ.
Share196Tweet123Send
Previous Post

ಏನೇ ಆಗಲಿ ತಮಿಳುನಾಡಿಗೆ ನೀರು ಬಿಡಬೇಡಿ: ಸರ್ವ ಪಕ್ಷ ಸಭೆಯಲ್ಲಿ ಒತ್ತಾಯ

Next Post

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಭದ್ರಾ ನದಿಗೆ ನಿರ್ಮಾಣವಾಗಲಿದೆ ನೂತನ ಸೇತುವೆ | ಶಾಸಕ ಸಂಗಮೇಶ್ವರ ಪ್ರಯತ್ನದ ಫಲ

ಭದ್ರಾವತಿ | ಭದ್ರಾ ನದಿಗೆ ನಿರ್ಮಾಣವಾಗಲಿದೆ ನೂತನ ಸೇತುವೆ | ಶಾಸಕ ಸಂಗಮೇಶ್ವರ ಪ್ರಯತ್ನದ ಫಲ

February 18, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL