No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಿಜ್ಞಾನ-ತಂತ್ರಜ್ಞಾನ

ಭೂಮಂಡಲದ ಸಮೀಪ ಬರುತ್ತಿವೆ 1000 ಕ್ಷುದ್ರಗ್ರಹಗಳು…!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2016
in ವಿಜ್ಞಾನ-ತಂತ್ರಜ್ಞಾನ
0
Share on FacebookShare on TwitterShare on WhatsApp
ನಾಸಾ,ಅ.13: ಸುಮಾರು 1000 ಕ್ಷುದ್ರಗ್ರಹಗಳು (ಆಸ್ಟಿರೋಯ್ಡ್ಸ್) ಭೂಮಿಗೆ ಅಪ್ಪಳಿಸಲಿದ್ದು, ಭೂಮಿಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಲಿವೆ ಎಂಬ ಆತಂಕಕಾರಿ ಅಂಶವನ್ನು ಖಗೋಳಶಾಸ್ತ್ರಜ್ಞರು ತಿಳಿಸಿದ್ದಾರೆ. ಗಂಟೆಗೆ 60,000 ಮೈಲಿಗಳ ವೇಗದಲ್ಲಿ ಸುಮಾರು ಒಂದು ಸಾವಿರ ಕ್ಷುದ್ರಗ್ರಹಗಳು ಭೂಮಿ ಸನಿಹಕ್ಕೆ ಬರುತ್ತಿವೆ ಎಂಬ ವರದಿಗಳುಕೂಡ ಬಂದಿವೆ.
ಇದರ ಬೆನ್ನಲ್ಲೇ ನಾಲ್ಕು ಕ್ಷುದ್ರಗ್ರಹಗಳು ಮತ್ತು ಬೃಹತ್ ಗಾತ್ರದ ಆಕಾಶಕಾಯಗಳು ಭೂಮಿಗೆ ತೀರಾ ಹತ್ತಿರದಲ್ಲೇ ಹಾದುಹೋದ ಬಗ್ಗೆ ಇತ್ತೀಚೆಗಷ್ಟೆ ವರದಿಯಾಗಿದೆ. ಈ ನಿಟ್ಟಿನಲ್ಲಿ  ಖಗೋಳ ವಿಜ್ಞಾನಿಗಳ ವಾದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.  ಹೀಗಾಗಿ ಮುಂದಿನ ಕೆಲವು ವರ್ಷಗಳಲ್ಲಿ ಇನ್ನಷ್ಟು ಕ್ಷುದ್ರಗ್ರಹಗಳು ಭೂಮಂಡಲ ಸಮೀಪಕ್ಕೆ ಬರಲಿದ್ದು, ಸರ್ವನಾಶ ಉಂಟುಮಾಡಲಿದೆ ಎಂಬುದು ಹಲವರ ಹೇಳಿಕೆ.

ಅದೇನೇ ಇರಲಿ, ಪ್ರಸ್ತುತ ವಿಚಾರವೇನೆಂದರೆ ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ನಾಸಾ ಕ್ಷುದ್ರಗ್ರಹಗಳ ಮಹತ್ವದ ಅಧ್ಯಯನ ಮತ್ತು ಸಂಶೋಧನೆಗಳನ್ನು ಆರಂಭಿಸಿದೆ. ಭೂಮಿಗೆ ಗಂಡಾಂತರ ಸೃಷ್ಟಿಸಿಸುವ ಕ್ಷುದ್ರಗ್ರಹದ ಬೆನ್ನಟ್ಟಿರುವ ನಾಸಾ, ಈ ನಿಟ್ಟಿನಲ್ಲಿ ಕ್ಷುದ್ರಗ್ರಹಗಳ ಸಮಗ್ರ ಅಧ್ಯಯನ ಮತ್ತು ಅವುಗಳು ಚಲಿಸುವ ದಿಕ್ಕಿನ ಜಾಡನ್ನು ಪತ್ತೆ ಮಾಡಲು ತನ್ನ ಓಸಿರಿಸ್-ಆರಿಎಕ್ ಯೋಜನೆಯಲ್ಲಿ ನಿರತವಾಗಿದೆ. ಕ್ಷುದ್ರಗ್ರಹಗಳ ಕಕ್ಷೆಯ ದಿಕ್ಕನ್ನು ಬೇರೆಡೆ ಬದಲಿಸಲು ಸಾಧ್ಯವೇ ಎಂಬ ಬಗ್ಗೆ ಕೂಡ ಅಧ್ಯಯನ ನಡೆದಿದೆ.

ಕ್ಷುದ್ರಗ್ರಹಗಳು, ಭಯಾನಕ ಉಲ್ಕೆಗಳು, ಅಂತರಿಕ್ಷ ಶಿಲೆಗಳ ಮಾದರಿಗಳನ್ನು ಸಂಗ್ರಹಿಸಿ ಆ ಮೂಲಕ ಅವುಗಳ ಗಾತ್ರ, ಸಾಮಥ್ರ್ಯ ಮತ್ತು ಚಲನೆ ದಿಕ್ಕು-ಇವುಗಳ ಬಗ್ಗೆ ಸಂಶೋಧನೆ ನಡೆಸಿ ಮಹತ್ವದ ಮಾಹಿತಿಗಳನ್ನು ಕಲೆಹಾಕಿದೆ. ಕ್ಷುದ್ರಗ್ರಹಗಳು, ದೈತ್ಯಾಕಾರದ ಬಂಡೆಗಳು, ಉಲ್ಕೆಗಳು, ಧೂಮಕೇತುಗಳ ಸಂಯೋಜನೆ ಮತ್ತು ರಚನೆಯನ್ನು ತಿಳಿಯಲು ಈ ಸಂಶೋಧನೆ ಸಹಕಾರಿಯಾಗಿದ್ದು, ಇದರಿಂದ ಭವಿಷ್ಯದ ದುಷ್ಪರಿಣಾಮವನ್ನು ನಿಖರವಾಗಿ ಊಹಿಸಲು ಖಗೋಳವಿಜ್ಞಾನಿಗಳಿಗೆ ನೆರವಾಗಿದೆ. ಇದರಿಂದ ಗ್ರಹಗಳು ಮತ್ತು ಭೂಮಿಯ ಉಗಮ ಮತ್ತು ಆಯಸ್ಸಿನ ಬಗ್ಗೆಯೂ ಹೆಚ್ಚಿನ ವಿಷಯಗಳನ್ನು ಕಲೆಹಾಕಲು ನೆರವಾಗಿದೆ.

ಭೂಮಿಗೆ ಸಮೀಪದಲ್ಲೇ ಈ ಕ್ಷುದ್ರಗ್ರಹಗಳು ಹಾದು ಹೋಗಿರುವುದರಿಂದ ಭವಿಷ್ಯದಲ್ಲಿ ಪ್ರಳಯ ಖಚಿತ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಭವಿಷ್ಯದಲ್ಲಿ ಉಂಟಾಗಬಹುದಾದ ಅಪಾಯಕಾರಿ ಆಕಾಶಕಾಯಗಳ ದಾಳಿಯ ಪರಿಣಾಮವನ್ನು ಸಾಧ್ಯವಾದಷ್ಟು ಮಟ್ಟಿಗೆ ತಪ್ಪಿಸುವ ಉದ್ದೇಶದಿಂದಲೇ ನಾಸಾ ಈ ಯೋಜನೆಯಲ್ಲಿ ನಿರತವಾಗಿವೆ ಎಂದು ಬಾಹ್ಯಾಕಾಶ ವಿಜ್ಞಾನಿಗಳು ವಿವರಿಸಿದ್ದಾರೆ. ಲಕ್ಷಾಂತರ ಪ್ರಭಾ ವರ್ಷಗಳ ಅಂತರದಲ್ಲಿರುವ ಭಾರೀ ಸಂಖ್ಯೆ ಕ್ಷುದ್ರಗ್ರಹಗಳು ಭೂಮಿಯತ್ತ ಶರವೇಗದಲ್ಲಿ ಧಾವಿಸುತ್ತಿದ್ದು, ಇವುಗಳ ಕಕ್ಷೆಯ ದಿಕ್ಕನ್ನು ಬೇರೆಡೆ ಬದಲಿಸಲು ಸಾಧ್ಯವೇ ಎಂಬ ಬಗ್ಗೆಯೂ ಪ್ರಯೋಗ-ಪರೀಕ್ಷೆಗಳು ನಡೆಯುತ್ತಿವೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.19, 26 ರಂದು ಪೆಟ್ರೋಲ್ ವಿತರಕರ ಮುಷ್ಕರ

Next Post

ಜಮ್ಮುವಿನಲ್ಲಿ ಐಐಎಂ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಮ್ಮುವಿನಲ್ಲಿ ಐಐಎಂ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL