No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಮಧ್ಯಪ್ರವೇಶದಕ್ಕೆ ಬಾರದ ಕೇಂದ್ರ: ಹೆಚ್ ಡಿ ದೇವೇಗೌಡ ಅಸಮಾಧಾನ

kalpa News by kalpa News
September 26, 2016
in ಜಿಲ್ಲೆ, ಬೆಂಗಳೂರು ನಗರ
0
Share on FacebookShare on TwitterShare on WhatsApp
ತುಮಕೂರು: ಸೆ:26: ಎರಡು ರಾಜ್ಯಗಳ ನಡುವೆ ನೀರಾವರಿ ಸಮಸ್ಯೆ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಾಗಲೂ ಕೇಂದ್ರ ಮಧ್ಯ ಪ್ರವೇಶಿಸದಿರುವುದನ್ನು ನೋಡಿದರೆ ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಗವಿರಂಗ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಒಕ್ಕಲಿಗ ನೌಕರರ ವೇದಿಕೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾವೇರಿ ವಿವಾದದಿಂದ ಪದೇ ಪದೇ ಎರಡು ರಾಜ್ಯಗಳ ನಡುವೆ ಬಿಕ್ಕಟ್ಟು ಏರ್ಪಟ್ಟಿದೆ. ಈ ಹಿಂದೆ ಇದೇ ರೀತಿ ಸಮಸ್ಯೆಗಳು ಉಂಟಾದಾಗ ಅಂದಿನ ಪ್ರಧಾನಿಗಳು ಮಧ್ಯಪ್ರವೇಶಿಸಿ ಪರಿಹಾರ ಸೂಚಿಸಿರುವ ಉದಾಹರಣೆಗಳು ನಮ್ಮ ಕಣ್ಮುಂದೆಯೇ ಇದೆ.ನಾನು ಕೂಡ ಪ್ರಧಾನಿಯಾದಾಗ ಬಗೆಹರಿಸಿದ್ದೇನೆ.ಆದರೆ ಇಂದಿನ ಪ್ರಧಾನಿ ಮಧ್ಯಪ್ರವೇಶಕ್ಕೆ ನಿರಾಕರಿಸುತಿದ್ದಾರೆ. ಇದರ ಅರ್ಥವೇನು ಎಂದು ರಾಜ್ಯದ ಜನತೆ ತಿಳಿಯಬೇಕಾಗಿದೆ ಎಂದರು.
ಕಾವೇರಿ ನ್ಯಾಯಮಂಡಳಿ ನೀಡಿರುವ ಅಂತಿಮ ತೀರ್ಪಿನಲ್ಲಿ ರಾಜ್ಯಕ್ಕೆ ತುಂಬಾ ಅನ್ಯಾಯವಾಗಿದೆ ಎಂದು ವಿಷಾದಿಸಿದರು. ನ್ಯಾಯಾಂಗ ಹೋರಾಟದ ಮೂಲಕವೇ ನಮ್ಮ ಪಾಲಿನ ನೀರನ್ನು ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಒಮ್ಮತದ ಹೋರಾಟಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ವಿಧಾನಮಂಡಲದಲ್ಲಿ ಕಾವೇರಿ ವಿವಾದದಲ್ಲಿ ತೆಗೆದುಕೊಂಡ ತೀರ್ಪನ್ನು ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಶ್ರಾಂತ ನ್ಯಾಯಮೂರ್ತಿ ಯೊಬ್ಬರು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹೇಳಿದ್ದಾರೆ. ನಾವು ಜನರಿಗೆ ಕುಡಿಯುವ ನೀರು ಕೊಟ್ಟಿದ್ದೇವೆ ಹೊರತು ಬೇರೆ ಯಾವುದೇ ಕೆಟ್ಟ ಕೆಲಸ ಮಾಡಿಲ್ಲ. ತಮಿಳುನಾಡಿನವರು 3ನೇ ಬೆಳೆಗೆ ನೀರು ಕೇಳುತಿದ್ದಾರೆ. ನಮಗೆ ಕುಡಿಯಲು ನೀರಿಲ್ಲ. ಅರೆ ಖುಷ್ಕಿಗೂ ನೀರಿಲ್ಲ. ಇಂತಹ ಸ್ಥಿತಿಯಲ್ಲಿ ಬಂದಿರುವ ಎರಡು ತೀರ್ಪುಗಳ ಹಿಂದಿನ ಮಾನದಂಡ ಏನು ಎಂಬುದು ಅರ್ಥವಾಗುತ್ತಿಲ್ಲ ಎಂದು ಹೆಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ರೀತಿ ಸ್ಥಿತಿ ಮುಂದುವರೆದರೆ ಕರ್ನಾಟಕ ಮರುಭೂಮಿಯಾಗಲಿದೆ ಎಂದು ಎಚ್ಚರಿಸಿದ ಗೌಡರು,ಅಕ್ಟೋಬರ್ 18ರ ಸುಪ್ರಿಂಕೋರ್ಟ್ನ ವಿಚಾರಣೆಗೆ ಬಗ್ಗೆ ರಾಜ್ಯ ಸರಕಾರ ಹೆಚ್ಚಿನ ನಿಗಾವಹಿಸಬೇಕು ಎಂದು ತಾಕೀತು ಮಾಡಿದರು.
ಅಸಮಾಧಾನ:ಕಾನೂನು ಬಿಕ್ಕಟ್ಟು ಉಂಟಾದಾಗ ಅತ್ಯಂತ ಎಚ್ಚರಿಕೆ ಹೆಜ್ಜೆಯನ್ನು ಇಡಬೇಕಾದವರು ಕಾನೂನು ಮಂತ್ರಿಗಳು, ಕಾವೇರಿ ವಿವಾದದಲ್ಲಿ ಕಾನೂನು ಮಂತ್ರಿಗಳು, ನೀರಾವರಿ ಮಂತ್ರಿಗಳು ಒಗ್ಗೂಡಿ ಕೆಲಸ ಮಾಡಬೇಕು ಎಂದರು.
ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಕಾವೇರಿ ವಿವಾದದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದೆ. ಇದರ ನಿವಾರಣೆ ನಿಟ್ಟಿನಲ್ಲಿ ದೇವೇಗೌಡರ ಸಲಹೆ ಬಹಳ ಉಪಯುಕ್ತವಾಗಿದೆ.ಕಾವೇರಿಯಿಂದ ಮಂಡ್ಯಕ್ಕೆ ಎಷ್ಟು ತೊಂದರೆ ಯಾಗಿದೆಯೋ ಅಷ್ಟೇ ತೊಂದರೆ ತುಮಕೂರು ಜಿಲ್ಲೆಗೂ ಆಗಿದೆ.ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಲಿದೆ.ನ್ಯಾಯಾಂಗದ ಮೇಲೆ ಜನರಲ್ಲಿ ಇನ್ನೂ ನಂಬಿಕೆಯಿದೆ.ಆದರೆ ಅದನ್ನು ಕಳೆದುಕೊಳ್ಳುವ ನಿಟ್ಟಿನಲ್ಲಿ ತೀರ್ಪುಗಳು ಬರುತ್ತಿರುವುದು ದುರದೃಷ್ಟಕರ ಎಂದರು.
ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ವಹಿಸಿದ್ದರು. ಕಾನೂನು ಸಚಿವ ಟಿ.ಬಿ.ಜಯಚಂದ್ರ, ಶಾಸಕ ಎಸ್.ಆರ್.ಶ್ರೀನಿವಾಸ್, ಪರಿಷತ್ ಸದಸ್ಯ ಬೆಮಲ್ ಕಾಂತರಾಜು, ಡಿ.ಸಿ.ಗೌರಿಶಂಕರ್, ನರಸೇಗೌಡ, ಕೆ.ಬಿ.ಬೋರೇಗೌಡ, ದೇವಿಕ,ಆಡಿಟರ್ ನಾಗರಾಜು,ಜಿಲ್ಲಾ ಒಕ್ಕಲಿಗರ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಉಪಾಧ್ಯಕ್ಷ ವಿಶ್ವೇಶ್ವರಯ್ಯ, ಬೋರೇಗೌಡ, ಕಾರ್ಯದರ್ಶಿ ಬೆಳ್ಳಿಲೋಕೇಶ್, ಸಹಕಾರ್ಯದರ್ಶಿ ಜಿ.ಶಿವಣ್ಣ, ಖಜಾಂಚಿ ಟಿ.ಪುಟ್ಟಸ್ವಾಮಿ, ನಿದರ್ೇಶಕರಾದ ಹನುಮಂತೇಗೌಡ, ಪುಟ್ಟಸಾಮಯ್ಯ, ಡಿ.ಎಚ್.ಲಕ್ಷ್ಮಯ್ಯ ಕೃಷ್ಣಮೂರ್ತಿ, ಶಿವಣ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಪ್ರೀಂ ತೀರ್ಪು ಯಾವುದಾದರೂ ಶಾಂತಿಯಿಂದಿರಿ: ಸಚಿವ ಡಿಕೆ ಶಿವಕುಮಾರ್

Next Post

ಮಲೈ ಮಹದೇಶ್ವರ ದರ್ಶನ ಪಡೆದ ಸಿಎಂ

kalpa News

kalpa News

Next Post

ಮಲೈ ಮಹದೇಶ್ವರ ದರ್ಶನ ಪಡೆದ ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL