No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ವಿವಿಧ ಕಚೇರಿಗಳಲ್ಲಿ ಆಯುಧ ಪೂಜೆ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 7, 2016
in ಜಿಲ್ಲೆ, ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು,  ಅ.7: ಸತತವಾಗಿ ರಜೆ ಇರುವುದರಿಂದ ಬಹುತೇಕ ಸರ್ಕಾರಿ ಹಾಗೂ ಕೆಲ ಖಾಸಗಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ನೆರವೇರಿಸಿ ಸಿಬ್ಬಂದಿಗಳು ಸಂಭ್ರಮಿಸಿದರು.
ನಾಳೆ ಎರಡನೇ ಶನಿವಾರ, ನಾಡಿದ್ದು ಭಾನುವಾರ, ಸೋಮವಾರ ಆಯುಧಪೂಜೆ, ಮಂಗಳವಾರ ವಿಜಯದಶಮಿ ಹಾಗೂ ಬುಧವಾರ ಮೊಹರಂ.  ಹೀಗೆ ಸಾಲುಸಾಲು ರಜೆ ಇರುವುದರಿಂದ ಸರ್ಕಾರಿ ನೌಕರರಿಗೆ ಬಂಪರ್ ಸಿಕ್ಕಂತಾಗಿದೆ.
ಸತತ ರಜೆ ಇರವುದರಿಂದ ಸೋಮವಾರ ಕಚೇರಿಗೆ ಬಂದು ಆಯುಧ ಪೂಜೆ ಮಾಡುವ ಬದಲು ಇಂದೇ ಪೂಜೆ ಮಾಡಿ ಒಟ್ಟಿಗೆ ರಜೆ ಸುಖ ಅನುಭವಿಸೋಣ ಎಂದುಕೊಂಡು ಎಲ್ಲಾ ಸಿಬ್ಬಂದಿ ಆಯುಧಪೂಜೆಯನ್ನು ನೆರವೇರಿಸಿದರು.
ಆಡಳಿತ ಶಕ್ತಿ ಕೇಂದ್ರವಾದ  ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ವಿಶ್ವೇಶ್ವರಯ್ಯ ಗೋಪುರ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಿಬಿಎಂಪಿ ಕಚೇರಿ ಸೇರಿದಂತೆ ಬಹುತೇಕ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧಪೂಜೆ ನೆರವೇರಿಸಲಾಯಿತು.
ಕಚೇರಿಗಳ ಮುಂದೆ ಬಣ್ಣಬಣ್ಣದ ರಂಗೋಲಿ ಹಾಕಿ, ತಳಿರುತೋರಣ ಕಟ್ಟಿ  ಪೂಜೆ ನೆರವೇರಿಸಿ ಪರಸ್ಪರ ಸಿಹಿ ಹಂಚಿ ಸಿಬ್ಬಂದಿಗಳು ಶುಭಾಶಯ ಕೋರಿದರು.
Share196Tweet123Send
Previous Post

ಮನುಷ್ಯನ ದುರಾಸೆಗೆ ಅರಣ್ಯ ಸಂಪತ್ತು ನಾಶ: ರಾಜ್ಯಪಾಲ ವಾಲಾ ವಿಷಾದ

Next Post

ದಸರಾ ನಂತರ ನಿಗಮ ಮಂಡಳಿ ನೇಮಕ: ಸಿಎಂ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಸರಾ ನಂತರ ನಿಗಮ ಮಂಡಳಿ ನೇಮಕ: ಸಿಎಂ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

April 6, 2026
ಮಕ್ಕಳಿಗೆ ಎಳವೆಯಲ್ಲೇ ಸಂಸ್ಕೃತಿ, ಸಂಸ್ಕಾರ ಕಲಿಸಿ: ವಿದುಷಿ ರೂಪಶ್ರೀ ಮಧುಸೂದನ ಸಲಹೆ

ಮಕ್ಕಳಿಗೆ ಎಳವೆಯಲ್ಲೇ ಸಂಸ್ಕೃತಿ, ಸಂಸ್ಕಾರ ಕಲಿಸಿ: ವಿದುಷಿ ರೂಪಶ್ರೀ ಮಧುಸೂದನ ಸಲಹೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!