No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ ಶೌರ್ಯ ಅಕಾಡೆಮಿ ಸ್ಥಾಪನೆ: ಸಿಎಂ

kalpa News by kalpa News
September 20, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಸೆ.20: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಶೌರ್ಯ ಆಕಾಡೆಮಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಶೌರ್ಯ ಅಕಾಡೆಮಿಯು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಅಕಾಡೆಮಿ ಸ್ಥಾಪನೆಗೆ ಬೇಕಾದ 100 ಎಕರೆ ಜಮೀನಿನ ಸ್ವಾಧೀನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ರಾಯಣ್ಣ ಹೊಂದಿದ್ದ ಸ್ವಾಮಿ ನಿಷ್ಠೆ, ಶೌರ್ಯ, ದೇಶಾಭಿಮಾನ, ವಿಶ್ವಮಾನವ ಮೌಲ್ಯ, ಗುಣಗಳನ್ನು ಯುವ ಜನತೆಗೆ ಪರಿಚಯಿಸುವುದು ಅಕಾಡೆಮಿ ಸ್ಥಾಪನೆಯ ಉದ್ದೇಶ. ಜೊತೆಗೆ ಈ ಆಕಾಡೆಮಿ ಯುವ ಸಬಲೀಕರಣ ಕೇಂದ್ರವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಹೇಳಿದರು.
ರಾಯಣ್ಣ ಅವರ ಹುಟ್ಟೂರು, ಅವರನ್ನು ನೇಣುಗಂಬಕ್ಕೆ ಏರಿಸಿದ ಹಾಗೂ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಈ ಹಿಂದೆ ಪ್ರತಿಷ್ಠಾನ ರಚಿಸಲಾಗಿತ್ತು. ಇಂದಿನ ಸಭೆಯಲ್ಲಿ ಪ್ರತಿಷ್ಠಾನವನ್ನು  ಪ್ರಾಧಿಕಾರವನ್ನಾಗಿ ಬದಲಿಸುವ ನಿರ್ಣಯಕ್ಕೆ ಸಭೆ ಒಪ್ಪಿಗೆ ಸೂಚಿಸಿತು.
ರಾಯಣ್ಣರ ಜನ್ಮಸ್ಥಳ ಸಂಗೊಳ್ಳಿ ಮತ್ತು ನೇಣು ಹಾಕಿದ ನಂದಗಡದ ಆಲದ ಮರದ ಸ್ಥಳವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು. ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಅಗತ್ಯ ಅನುದಾನ? ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಯವರು ಸಭೆಯಲ್ಲಿ ತಿಳಿಸಿದರು.
ಆಲದಮರ ಮತ್ತು ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿಪಡಿಸಲು, ಇದಕ್ಕಾಗಿ ಇತಿಹಾಸ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಲಾಯಿತು. ಪ್ರಾಧಿಕಾರದ ಕಚೇರಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾವನ್ನು ಪ್ರಾಧಿಕಾರವನ್ನಾಗಿ ಬದಲಿಸಿ ಅಭಿವೃದ್ಧಿ ಕಾಮಗಾರಿಗಳಿಗೆ 10 ಕೋಟಿ ರೂ. ಒದಗಿಸುವುದಾಗಿ ಮುಖ್ಯಮಂತ್ರಿಗಳು 2015-16ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದರು. ಅದರಂತೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮುಖ್ಯಮಂತ್ರಿಯವರು ಸಭೆಯಲ್ಲಿ ಪರಿಶೀಲನೆ ನಡೆಸಿದರು.
ನಂದಡಗಡದ ಎಪಿಎಂಸಿ ಯಾಡ್ ನಲ್ಲಿ ರಾಯಣ್ಣ ಹೆಸರಿನಲ್ಲಿ ಸ್ಮಾರಕ ಭವನ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 190 ಲಕ್ಷ ರೂ.ಗಳ ವೆಚ್ಚದಲ್ಲಿ ಯೋಜನೆ ರೂಪಿಸಿದೆ. ಈ ವರೆಗೆ 40 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸಮಾಜ ಕಲ್ಯಾಣ ಸಚಿವ ಆಂಜನೇಯ, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಬೆಳಗಾವಿ ಜಿಲ್ಲಾಧಿಕಾರಿ ಜಯರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ದಯಾನಂದ್, ವಾರ್ತಾ ಇಲಾಖೆ ನಿರ್ದೇಶಕ ವಿಶುಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ವಿರುದ್ಧ ಸುಪ್ರೀಂ ತೀರ್ಪು: ಇಂದು ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ

Next Post

ಪಾಕ್ ವಿಭಜನೆಗೆ ನೆಹರು ದುರಾಸೆಗೆ ಕಾರಣ: ಅಬ್ದುಲ್ ಅಜೀಂ

kalpa News

kalpa News

Next Post

ಪಾಕ್ ವಿಭಜನೆಗೆ ನೆಹರು ದುರಾಸೆಗೆ ಕಾರಣ: ಅಬ್ದುಲ್ ಅಜೀಂ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL