ಬೆಂಗಳೂರು: ಅ:21; ದೀಪಾವಳಿ ಹಬ್ಬದ ಕೊಡುಗೆಯಾಗಿ ಸರ್ಕಾರರಿ ನೌಕರರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಶೇ.4.25 ರಷ್ಟು ತುಟ್ಟಿಭತ್ಯೆಯನ್ನು ಏರಿಕೆ ಮಾಡಿ ಹಣಕಾಸು ಇಲಾಖೆ ಆದೇಶ ಹೊರಡಿಸಿದೆ.
ಜುಲೈ 1, 2016ರಿಂದ ಪೂವರ್ಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಆದೇಶ ಜಾರಿಗೆ ಬರಲಿದೆ. ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟುಭತ್ಯೆ ಹೆಚ್ಚಳ ಮಾಡಿತ್ತು.
Discussion about this post