No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಸಹೋದ್ಯೋಗಿ ಮೇಲೆ ಉಪಪ್ರಾಂಶುಪಾಲರಿಂದ ಲೈಂಗಿಕ ಕಿರುಕುಳ ಆರೋಪ

kalpa News by kalpa News
August 29, 2016
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp
ಮಣಿಪಾಲ, ಆ.28:  ಶಿಕ್ಷಣ ಕಾಶಿ ಎಂದು ಹೆಸರಾಗಿರುವ ಮಣಿಪಾಲದಲ್ಲಿರುವ ಡಾ.ಟಿ.ಎಂ.ಎ.ಪೈ ಪಾಲಿಟೆಕ್ನಿಕ್ ನ ಉಪಪ್ರಾಂಶುಪಾಲರು ತನ್ನ ಮಹಿಳಾ ಸಹುದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿನ ಘಟನೆ ನಡೆದಿದ್ದು, ಆತನನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.
  ಅದೇ ಕಾಲೇಜಿನ ಹಳೆವಿದ್ಯಾರ್ಥಿಯೂ ಆಗಿರುವ ಉಪಪ್ರಾಂಶುಪಾಲ ಶ್ರೀಕಾಂತ ಪೈ ಅವರು ಕಂಪ್ಯೂಟರ್ ಸಾಯನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾಗಿದ್ದಾರೆ, ಶವಿವಾರ ಅದೇ ವಿಭಾಗದ ಪ್ರಾಧ್ಯಾಪಕಿಯ ಮೈಮೇಲೆ ಕೈ ಹಾಕುವುದಕ್ಕೆ ಪ್ರಯತ್ನಿಸಿದ್ದು, ಈ ಬಗ್ಗೆ ವಿವಾಹಿತ ಉಪನ್ಯಾಸಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೋಮವಾರ ಈ ವಿಷಯ ಬಹಿರಂಗವಾಗುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಧಿಡೀರ್ ಮುಷ್ಕರ ನಡೆಸಿ, ಉಪಪ್ರಾಂಶುಪಾಲರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಶನಿವಾರ ಉಪನ್ಯಾಸಕಿ ಈ ಬಗ್ಗೆ ತನ್ನ ಗಂಡನಿಗೆ ತಿಳಿಸಿದ್ದು, ಅವರು ಕಾಲೇಜಿನ ಪ್ರಾಂಶುಪಾಲರಿಗೆ ಭಾನುವಾರ ದೂರು ನೀಡಿದ್ದರು. ಪ್ರಾಂಶುಪಾಲರು ಸೋಮವಾರ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ನಂತರ ಸಾಕಷ್ಟು ಸಮಾಲೋಚನೆಯ ನಂತರ ಕಾಲೇಜಿನ ಆಡಳಿತ ಮಂಡಳಿ, ಕಾಲೇಜಿನ ದೌರ್ಜನ್ಯ ತಡೆ ಸಮಿತಿಯಿಂದ ತನಿಖೆ ನಡೆಸುವುದು ಮತ್ತುಅಲ್ಲಿವರೆಗೆ ಆರೋಪಿ ಉಪಪ್ರಾಂಶುಪಾಲರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ ಉಸ್ತುವಾರಿ ಟಿ.ರಂಗ ಪೈ ಮಾಧ್ಯಮಗಳಿಗೆ ತಿಳಿಸಿದರು.
ಆರೋಪಿ ಉಪಪ್ರಾಂಶುಪಾಲ ಅನೇಕ ಸಮಯದಿಂದ ಪ್ರಾಧ್ಯಾಪಕಿಯ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮೊಬೈಲ್ ಮೆಸೇಜುಗಳನ್ನು ಕಳುಹಿಸುತ್ತಿದ್ದ, ಆಕೆಯೊಂದಿಗೆ ಅನಪೇಕ್ಷಿತ ಮಾತುಗಳನ್ನಾಡುತ್ತಿದ್ದ ಎಂದು ರಂಗ ಪೈ ತಿಳಿಸಿದ್ದಾರೆ.
ಆದರೇ ಉಪಪ್ರಾಂಶುಪಾಲರ ಮೇಲೆ ಈ ಹಿಂದೆಯೂ ಇಂತಹ ಆರೋಪಗಳಿದ್ದವು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿಚಿತ್ರ ಎಂದರೇ ಕೆಲವು ವಿದ್ಯಾರ್ಥಿನಿಯರು ಸಂತ್ರಸ್ಥೆ ಉಪನ್ಯಾಸಕಿಯನ್ನೂ ಅಮಾನತುಗೊಳಿಸಬೇಕು ಎಂದು ಜೋರಾಗಿ ಆಗ್ರಹಿಸುತ್ತಿದ್ದುದು ಕೂಡ ಕೇಳಿಬಂತು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಠಾಣ್ ಕೋಟ್ ದಾಳಿ ಹಿಂದೆ ಪಾಕ್ : ಅಮೆರಿಕಾ!

Next Post

ಪ್ರವಾಸೋದ್ಯಮ ಮುಂದಿನ ದಿನಗಳಲ್ಲಿ ಪ್ರಮುಖ ಆರ್ಥಿಕ ಮೂಲವಾಗಲಿದೆ: ಪ್ರಮೋದ್ ಮಧ್ವರಾಜ್

kalpa News

kalpa News

Next Post

ಪ್ರವಾಸೋದ್ಯಮ ಮುಂದಿನ ದಿನಗಳಲ್ಲಿ ಪ್ರಮುಖ ಆರ್ಥಿಕ ಮೂಲವಾಗಲಿದೆ: ಪ್ರಮೋದ್ ಮಧ್ವರಾಜ್

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL