Read - < 1 minute
ದ.ಕನ್ನಡ: ಸೆ;26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ
ಸೆಪ್ಟೆಂಬರ್ 30ರಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.
ಜಿಲ್ಲಾ ಕಟ್ಟಡ ಸಾಮಾಗ್ರಿ ಸರಬರಾಜು ಮತ್ತು ವಾಹನ ಮಾಲಕರ ಸಂಘದಿಂದ ಬಂದ್ ಗೆ ಕರೆ ನೀಡಲಾಗಿದ್ದು,
ನಾಳೆ ಸಂಜೆಯೊಳಗೆ ಗಣಿ ಇಲಾಖೆ ಮರಳುಗಾರಿಕೆಗೆ ಅನುಮತಿ ನೀಡದೇ ಇದ್ದಲ್ಲಿ ಜಿಲ್ಲೆ ಬಂದ್ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಎರಡು ತಿಂಗಳ ಮರಳುಗಣಾರಿಕೆ ನಿಷೇಧದ ಅವಧಿ ಮುಗಿದರೂ ಮರಳುಗಾರಿಕೆಗೆ ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯಿಂದ ಅನುಮತಿ ನೀಡಿಲ್ಲ. ನಿರಾಕರಣೆ
Discussion about this post